• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಯಚೂರಿನಲ್ಲಿ ಟಗರುಗೆ ತಿರುಗೇಟು ಕೊಟ್ಟ ರಾಜಾಹುಲಿ..!

Any Mind by Any Mind
April 29, 2023
in ರಾಜಕೀಯ
0
ರಾಯಚೂರಿನಲ್ಲಿ ಟಗರುಗೆ ತಿರುಗೇಟು ಕೊಟ್ಟ ರಾಜಾಹುಲಿ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇವೆ. ಪಕ್ಷದ ನಾಯಕರು, ಮುಖಂಡರು ಈಗಾಗಲೇ ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಪ್ರಚಾರದ ವೇಳೆಯೇ ರಾಜಕೀಯ ನಾಯಕರ ನಡುವೆ ವಾರ್‌ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ(narendra modi) ನೂರು ಸಾರಿ  ಬಂದ್ರೂ ರಾಜ್ಯದಲ್ಲಿ ಬಿಜೆಪಿ ಗೆಲ್ಲಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ, ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ರಾಯಚೂರು(raichur) ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ʻಕಾಂಗ್ರೆಸ್​ನವರು ಯಾಕೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ ಬಿಜೆಪಿಯಲ್ಲಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾರಂತಹ ನಾಯಕರಿದ್ದಾರೆ. ಇವರನ್ನು ಎದುರಿಸಲು ಕಾಂಗ್ರೆಸ್‌(congress) ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ನವರು ಮನಬಂದಂತೆ ಮಾತನಾಡುತ್ತಾರೆʼ ಅಂತ ಸಿದ್ದರಾಮಯ್ಯಗೆ(siddaramaiah) ಮಾಜಿ ಸಿಎಂ ಯಡಿಯೂರಪ್ಪ(BS yediyurappa) ಟಾಂಗ್‌ ಕೊಟ್ಟರು.

ADVERTISEMENT

ʻಯಡಿಯೂರಪ್ಪ(BS yediyurappa) ಸಿಎಂ ಸ್ಥಾನದಿಂದ ಕೆಳಗಳಿದ ನಂತರ ಯಡಿಯೂರಪ್ಪನವರನ್ನು ಬಿಜೆಪಿ(BJP) ಹೈಕಮಾಂಡ್ ಒತ್ತಾಯಪೂರ್ವಕವಾಗಿ ಕೆಳಗಿಳಿಸಿದೆ ಎಂಬ ಟೀಕೆಯನ್ನು ಮಾಡುತ್ತಿದೆ. ಬಿಜೆಪಿಯವರು ಯಡಿಯೂರಪ್ಪ ಅವರು ಕಣ್ಣೀರು ಹಾಕುವಂತೆ ಮಾಡಿದರು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾನು ಕಣ್ಣೀರು ಹಾಕುವ ಪ್ರಶ್ನೆಯೇ ಇಲ್ಲ. ನನ್ನನ್ನು ಯಾರೂ ಒತ್ತಾಯಪೂರ್ವಕವಾಗಿ ಕೆಳಗಿಳಿಸಿಲ್ಲ. ಸ್ವಂತ ನಿರ್ಧಾರ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆಯಲ್ಲೂ(election) ಪ್ರಚಾರ ಮಾಡಿ ಬಿಜೆಪಿ‌(BJP) ಅಧಿಕಾರಕ್ಕೆ ತರುತ್ತೇನೆ. ನಿಮ್ಮ ಆಶಿರ್ವಾದ ನಮ್ಮ ಮೇಲಿರಬೇಕು ಅಂತ ಹೇಳಿದ್ರು.

Tags: #bjp#bsyediyurappa#congress#election2023#karnataka#karnatakaassemblyelection#pratidhvani#pratidhvanidigital#pratidhvaninews#statementsiddaramaiah
Previous Post

NARENDRA MODI | ಬೆಲ್ಲದ ಅಚ್ಚಲ್ಲಿ ಮೂಡಿ ಬಂದ ಮೋದಿ ಅಚ್ಚು.. ಜನರಿಗೆ ಮೆಚ್ಚು ಮೋದಿ ಬೆಲ್ಲದ ಅಚ್ಚು #PRATIDHVAN

Next Post

ಕರುನಾಡ ಅಂಗಳದಲ್ಲಿ ಹೈಕಮಾಂಡ್‌ ಅಬ್ಬರ.. ತಪ್ಪಿದ ಮಹಾ ಎಡವಟ್ಟು..!

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಕರುನಾಡ ಅಂಗಳದಲ್ಲಿ ಹೈಕಮಾಂಡ್‌ ಅಬ್ಬರ.. ತಪ್ಪಿದ ಮಹಾ ಎಡವಟ್ಟು..!

ಕರುನಾಡ ಅಂಗಳದಲ್ಲಿ ಹೈಕಮಾಂಡ್‌ ಅಬ್ಬರ.. ತಪ್ಪಿದ ಮಹಾ ಎಡವಟ್ಟು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada