• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಾಂಗ್ಲಾ ಗಡಿಯಲ್ಲಿ 3.12 ಕೋಟಿ ರೂ.ಮೌಲ್ಯದ ಚಿನ್ನದ ಬಿಸ್ಕತ್‌ ವಶಪಡಿಸಿಕೊಂಡ ಬಿಎಸ್‌ಎಫ್

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ದೇಶ
0
ಬಿಎಸ್‌ಎಫ್‌
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ 3.12 ಕೋಟಿ ರೂ. ಮೌಲ್ಯ ಚಿನ್ನದ ಬಿಸ್ಕತ್‌ಗಳನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೆಟ್ರಾಪೋಲ್ ಚೆಕ್‌ಪಾಯಿಂಟ್‌ನಲ್ಲಿ ತಪಾಸಣೆ ನಡೆಸಿದ ಬಿಎಸ್‌ಎಸ್, ಟ್ರಕ್‌ನಲ್ಲಿ ಸಾಗಿಸುತ್ತಿದ್ದ 13.12 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್ ವಶಪಡಿಸಿಕೊಂಡಿದೆ ಎಂದು ಭಾನುವಾರ (ಆಗಸ್ಟ್‌ 27) ವರದಿಯಾಗಿದೆ.

ಈ ಟ್ರಕ್ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿತ್ತು. ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್ 145 ಬೆಟಾಲಿಯನ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು.

ಟ್ರಕ್‌ನಿಂದ ಒಟ್ಟು 5.24 ಕೆ.ಜಿ ತೂಕದ 45 ಚಿನ್ನದ ಬಿಸ್ಕತ್ ವಶಪಡಿಸಿಕೊಳ್ಳಲಾಗಿದೆ.

Tags: Border Security ForceBSFGold BiscuitWest Bengalಗಡಿ ಭದ್ರತಾ ಪಡೆಚಿನ್ನದ ಬಿಸ್ಕತ್ತುಪಶ್ಚಿಮ ಬಂಗಾಳಬಾಂಗ್ಲಾ ಗಡಿಬಿಎಸ್‌ಎಫ್‌
Previous Post

ಸುಮಲತಾ ಬರ್ತ್‌ಡೇ ಪಾರ್ಟಿಯಲ್ಲಿ ಒಂದೇ ವೇದಿಕೆ ಹಂಚಿಕೊಂಡ ನಟ ದರ್ಶನ್‌, ಕಿಚ್ಚ ಸುದೀಪ್

Next Post

ಮಧ್ಯಪ್ರದೇಶ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ: ಮಲ್ಲಿಕಾರ್ಜುನ ಖರ್ಗೆ

Related Posts

1984ರ ಸಿಖ್ ದಂಗೆ ಪ್ರಕರಣದ ಕೈದಿ ಸಜ್ಜನ್ ಕುಮಾರ್ ನಿಧನ
Top Story

1984ರ ಸಿಖ್ ದಂಗೆ ಪ್ರಕರಣದ ಕೈದಿ ಸಜ್ಜನ್ ಕುಮಾರ್ ನಿಧನ

by ಪ್ರತಿಧ್ವನಿ
August 20, 2026
0

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ (80) ಗುರುವಾರ ದೆಹಲಿಯಲ್ಲಿ ನಿಧನರಾದರು. https://youtu.be/Ah4XCyz6goI?si=e8Kk4S1jxvCTF1TS ತಿಹಾರ್...

Read moreDetails
ಶಿವರಾಜ್‌ಕುಮಾರ್ ಈಗ ‘ಕೂರ್ಮಾವತಾರ್’ನ ಹೊಸ ಅವತಾರ!

ಶಿವರಾಜ್‌ಕುಮಾರ್ ಈಗ ‘ಕೂರ್ಮಾವತಾರ್’ನ ಹೊಸ ಅವತಾರ!

August 20, 2026
‘ಹೈವಾನ್’ ಸಿನಿಮಾದ ‘ಮೇರೆ ಹೀರೋ ಹೈ ವೋ’ ಸಾಂಗ್‌ ರಿಲೀಸ್

‘ಹೈವಾನ್’ ಸಿನಿಮಾದ ‘ಮೇರೆ ಹೀರೋ ಹೈ ವೋ’ ಸಾಂಗ್‌ ರಿಲೀಸ್

August 20, 2026
ಲಕ್ಷ..ಲಕ್ಷ ಲಂಚ..! ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅರೆಸ್ಟ್‌

ಲಕ್ಷ..ಲಕ್ಷ ಲಂಚ..! ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅರೆಸ್ಟ್‌

August 20, 2026
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
Next Post
ಮಲ್ಲಿಕಾರ್ಜುನ ಖರ್ಗೆ

ಮಧ್ಯಪ್ರದೇಶ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ: ಮಲ್ಲಿಕಾರ್ಜುನ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada