• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಶಾಸಕನ ಪುತ್ರನ ಮೇಲಿನ ಲೋಕಾಯುಕ್ತ ದಾಳಿಗೆ ಬಿಎಸ್​ವೈ ಮೊದಲ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ಕರ್ನಾಟಕ, ರಾಜಕೀಯ
0
ಬಿಜೆಪಿ ಶಾಸಕನ ಪುತ್ರನ ಮೇಲಿನ ಲೋಕಾಯುಕ್ತ ದಾಳಿಗೆ ಬಿಎಸ್​ವೈ ಮೊದಲ ಪ್ರತಿಕ್ರಿಯೆ
Share on WhatsAppShare on FacebookShare on Telegram

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಜಲಮಂಡಳಿ ಚೀಫ್​ ಅಕೌಟೆಂಟ್​​​ ಪ್ರಶಾಂತ್​ ಮಾಡಾಳು ಕರ್ನಾಟಕ ಸಾಬೂನು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ ಕೆಮಿಕಲ್​ ಪೂರೈಸುವ ಟೆಂಡರ್​ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಪ್ರಶಾಂತ್​​​​ ಮಾಡಾಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ADVERTISEMENT

ಈ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ , ಈ ಪ್ರಕರಣದ ಸಂಬಂಧ ಸಮಗ್ರ ತನಿಖೆ ನಡೆಯಲಿದೆ. ಭ್ರಷ್ಟಾಚಾರವನ್ನು ನಿಯಂತ್ರಣ ಮಾಡಲೆಂದೇ ಲೋಕಾಯುಕ್ತಕ್ಕೆ ಮರುಜೀವ ನೀಡಲಾಗಿದೆ. ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ಈ ಪ್ರಕರಣದಲ್ಲಿ ಯಾರೂ ಮಧ್ಯಪ್ರವೇಶ ಮಾಡುತ್ತಿಲ್ಲ. ಕಾನೂನು ಚೌಕಟ್ಟಿನ ಅಡಿಯಲ್ಲಿ ಸಮಗ್ರ ತನಿಖೆ ನಡೆಯಲಿದೆ. ಸಿಎಂ ಬೊಮ್ಮಾಯಿಯೇ ಈ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡಿದ ಮೇಲೆ ನಾವು ಅದರ ಬಗ್ಗೆ ಮಾತನಾಡುವುದೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಕೆಎಸ್​ಡಿಎಲ್​ ಟೆಂಡರ್​ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಎಸಗಲು ಹೊರಟಿದ್ದ ಪ್ರಶಾಂತ್​ ಮಾಡಾಳ್​ ಸೇರಿದಂತೆ ಐವರಿಗೆ ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಶಾಂತ್​ ಮಾಡಾಳು ನಿವಾಸದಲ್ಲಿ ಸಿಕ್ಕಿರುವ 7 ಕೋಟಿ ರೂಪಾಯಿ ನಗದು ಸಂಬಂಧ ಇದೀಗ ತನಿಖೆ ನಡೆಯುತ್ತಿದೆ.

Tags: BJPBS YeddyurappaCorruptionMadalu VirupakshappaState Government
Previous Post

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

Next Post

K.R.RAMESH KUMAR : ‘ರಮೇಶ್ ಕುಮಾರ್ ಸತ್ಯ ಹರಿಶ್ಚಂದ್ರರಂತೆ ಸದನದಲ್ಲಿ ಮಾತನಾಡುತ್ತಾರೆ’ #PRATIDHVANI

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
K.R.RAMESH KUMAR : ‘ರಮೇಶ್ ಕುಮಾರ್ ಸತ್ಯ ಹರಿಶ್ಚಂದ್ರರಂತೆ ಸದನದಲ್ಲಿ ಮಾತನಾಡುತ್ತಾರೆ’ #PRATIDHVANI

K.R.RAMESH KUMAR : 'ರಮೇಶ್ ಕುಮಾರ್ ಸತ್ಯ ಹರಿಶ್ಚಂದ್ರರಂತೆ ಸದನದಲ್ಲಿ ಮಾತನಾಡುತ್ತಾರೆ' #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!