• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

BUDGET REACTION | ದುಡಿಯುವ ಹಾಗೂ ಮಧ್ಯಮ ವರ್ಗದವರಿಗೆ ದ್ರೋಹ : ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
February 1, 2022
in ಇದೀಗ
0
ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದು ಹಿಂದುತ್ವವಾದಿಗಳು : ರಾಹುಲ್ ಗಾಂಧಿ
Share on WhatsAppShare on FacebookShare on Telegram

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ 2022–23ನೇ ಸಾಲಿನ ಬಜೆಟ್ ಬಗ್ಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಕಾಂಗ್ರೆಸ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇದೊಂದು ಶೂನ್ಯ ಬಜೆಟ್ ಆಗಿದೆ. ದುಡಿಯುವ ಹಾಗೂ ಮಧ್ಯಮ ವರ್ಗದವರಿಗೆ ಯಾವುದೇ ಪರಿಹಾರ ಘೋಷಿಸದೇ ದ್ರೋಹ ಎಸಗಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಜೆಟ್‌ ಕುರಿತು ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರದ ಬಜೆಟ್ನಲ್ಲಿ ದುಡಿಯುವ, ಮಧ್ಯಮ, ಬಡ, ಯುವ ಜನಾಂಗ, ರೈತರು ಹಾಗೂ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ದಿಮೆಗಳಿಗೆ ಯಾವುದೇ ಲಾಭ ಲಭಿಸಿಲ್ಲ ಎಂದು ಟೀಕಿಸಿದ್ದಾರೆ.

M0di G0vernment’s Zer0 Sum Budget!

Nothing for
– Salaried class
– Middle class
– The poor & deprived
– Youth
– Farmers
– MSMEs

— Rahul Gandhi (@RahulGandhi) February 1, 2022
Tags: BJPCovid 19ಕರೋನಾಕಾಂಗ್ರೆಸ್‌ ಆರೋಪಕೋವಿಡ್-19ನರೇಂದ್ರ ಮೋದಿಬಿಜೆಪಿರಾಹುಲ್‌ ಗಾಂಧಿ
Previous Post

ಕೇಂದ್ರ ಬಜೆಟ್-2022 | ರಾಜ್ಯ ಬಿಜೆಪಿ ನಾಯಕರಿಂದ ಹರ್ಷ, ಆಯವ್ಯಯ ಬಗ್ಗೆ ಗುಣಗಾಣ

Next Post

ಬಡವರು, ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ : ರಾಮಲಿಂಗಾ ರೆಡ್ಡಿ ಕಿಡಿ

Related Posts

BREAKING : ಇಂದು ಸಂಜೆ 4 ಗಂಟೆಗೆ ರಾಹುಲ್ ಗಾಂಧಿ ಮಹತ್ವದ ಸುದ್ದಿಗೋಷ್ಠಿ
Top Story

BREAKING : ಇಂದು ಸಂಜೆ 4 ಗಂಟೆಗೆ ರಾಹುಲ್ ಗಾಂಧಿ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
September 24, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. https://youtu.be/SdU872CtidI?si=zwgbOl7IRjDMeP50...

Read moreDetails
BREAKING : ಬರಪಟ್ಟಿಗೆ ಹೊಸದಾಗಿ ಮತ್ತೆ 29 ತಾಲೂಕುಗಳ ಸೇರ್ಪಡೆ : ರಾಜ್ಯ ಸರ್ಕಾರ ಆದೇಶ

BREAKING : ಬರಪಟ್ಟಿಗೆ ಹೊಸದಾಗಿ ಮತ್ತೆ 29 ತಾಲೂಕುಗಳ ಸೇರ್ಪಡೆ : ರಾಜ್ಯ ಸರ್ಕಾರ ಆದೇಶ

September 24, 2026
BREAKING : ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಪ್ರಯಾಣಿಕರು ಸಜೀವ ದಹನ

BREAKING : ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಪ್ರಯಾಣಿಕರು ಸಜೀವ ದಹನ

September 24, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

September 22, 2026
Next Post
ಬಿಜೆಪಿಯವರು ವಿಷಯಾಂತರ ಮಾಡುವುದರಲ್ಲಿ ನಿಸ್ಸಿಮರು: ರಾಮಲಿಂಗರೆಡ್ಡಿ

ಬಡವರು, ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ : ರಾಮಲಿಂಗಾ ರೆಡ್ಡಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada