• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Budget Reaction | ಪೂಜೆಗೆ ಹಣವಿಲ್ಲದವರು ಶಾಸ್ತ್ರಕ್ಕೆ ತೆಂಗಿನಕಾಯಿ ಒಡೆದರಂತೆ : ರಾಜ್ಯ ಕಾಂಗ್ರೆಸ್ ಟೀಕೆ

Any Mind by Any Mind
February 1, 2022
in ಇದೀಗ
0
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಪಂಜಾಬ್ ಕಾಂಗ್ರೆಸ್; ಚಮ್ಕೌರ್ ಸಾಹಿಬ್ನಿಂದ ಚನ್ನಿ ಸ್ಪರ್ಧೆ
Share on WhatsAppShare on FacebookShare on Telegram

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ 2022-23 ಸಾಲಿನ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ದೇಶದಲ್ಲಿ ರೈತರ ಆತ್ಮಹತ್ಯೆಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ. ನೆರೆ, ಬರ ಮತ್ತು ಪ್ರಕೃತಿ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ರೈತರಿಗೆ ಧೈರ್ಯ ಹಾಗೂ ಆತ್ಮ ಸ್ಥೈರ್ಯ ತುಂಬುವಂತಹ ಯಾವುದೇ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸಿಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದೆ.

ADVERTISEMENT

UnionBudget2022ರ ಅಡಿಯಲ್ಲಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಬಜೆಟ್ನಲ್ಲಿ ರೈತರನ್ನು ನಿರ್ಲಕ್ಷಿಸುವ ಮೂಲಕ ರೈತರ ಪ್ರತಿಭಟನೆಗೆ ಮೋದಿ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದೆಯೇ ಎಂದು ಪ್ರಶ್ನಿಸಿದೆ.

ಕೇಂದ್ರದ ಬಜೆಟ್ ಮಂಡನೆ ಎನ್ನುವುದು ಪೂಜೆಗೆ ಹಣವಿಲ್ಲದೆ ಶಾಸ್ತ್ರಕ್ಕೆ ತೆಂಗಿನಕಾಯಿ ಒಡೆದಂತಾಗಿದೆ!
ಕೇವಲ ಒಂದೂವರೆ ಗಂಟೆಯಲ್ಲೇ ಮುಗಿದುಹೋದ ಬಜೆಟ್ ಭಾಷಣವೇ ಇದಕ್ಕೆ ಸಾಕ್ಷಿ.

ಜನರ ಸುಲಿಗೆ ಮಾಡಿ ಜಿಎಸ್ಟಿ ತೆರಿಗೆ ಸಂಗ್ರಹಿಸಿದ್ದನ್ನೇ ಹೆಗ್ಗಳಿಕೆ ಎಂಬಂತೆ ಹೇಳಿಕೊಳ್ಳಲು ಮಾತ್ರ ಈ ಬಜೆಟ್ ಭಾಷಣ ಸೀಮಿತವಾಗಿದೆ.#UnionBudget2022

— Karnataka Congress (@INCKarnataka) February 1, 2022

ಕೋವಿಡ್ ಲಾಕ್ಡೌನ್ಗಳಿಂದ ಉಂಟಾಗಿರುವ ಆರ್ಥಿಕ ಹಿನ್ನಡೆಯನ್ನು ಸರಿದೂಗಿಸಲು ಯಾವುದೇ ಯೋಜನೆಗಳನ್ನು ಈ ಬಜೆಟ್ನಲ್ಲಿ ಘೋಷಿಸಿಲ್ಲ. ಆರ್ಥಿಕ ಚಟುವಟಿಕೆಗಳ ವೃದ್ಧಿಗೆ ಮತ್ತು ಮಧ್ಯಮ ವರ್ಗದ ಜನರ ಮೇಲಿನ ತೆರಿಗೆಯ ಹೊರೆಯನ್ನು ಸರ್ಕಾರ ಇಳಿಸುವ ನಿರೀಕ್ಷೆಯನ್ನು ಸರ್ಕಾರ ಹುಸಿ ಮಾಡಿದೆ.

ಮುಂದುವರೆದು, ‘ಕೇಂದ್ರದ ಬಜೆಟ್ ಮಂಡನೆ ಎನ್ನುವುದು ಪೂಜೆಗೆ ಹಣವಿಲ್ಲದೆ ಶಾಸ್ತ್ರಕ್ಕೆ ತೆಂಗಿನಕಾಯಿ ಒಡೆದಂತಾಗಿದೆ! ಕೇವಲ ಒಂದೂವರೆ ಗಂಟೆಯಲ್ಲೇ ಮುಗಿದುಹೋದ ಬಜೆಟ್ ಭಾಷಣವೇ ಇದಕ್ಕೆ ಸಾಕ್ಷಿ. ಜನರ ಸುಲಿಗೆ ಮಾಡಿ ಜಿಎಸ್ಟಿ ತೆರಿಗೆ ಸಂಗ್ರಹಿಸಿದ್ದನ್ನೇ ಹೆಗ್ಗಳಿಕೆ ಎಂಬಂತೆ ಹೇಳಿಕೊಳ್ಳಲು ಮಾತ್ರ ಈ ಬಜೆಟ್ ಭಾಷಣ ಸೀಮಿತವಾಗಿದೆ’ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

Tags: BJPBudget ReactionCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿರಾಜ್ಯ ಕಾಂಗ್ರೆಸ್+
Previous Post

ಬಜೆಟ್‌ ಬಗ್ಗೆ ನಮಗೆ ಬಹಳ ನಿರೀಕ್ಷೆ ಇರಲಿಲ್ಲ ಆದರೆ ನಿರೀಕ್ಷೆ ಇಟ್ಟಿದ್ದ ಸಾಮಾನ್ಯ ವರ್ಗದ ಜನರಿಗೆ ಬೇಸರ ತಂದಿದೆ : ಸಿದ್ದರಾಮಯ್ಯ

Next Post

ರಾಷ್ಟ್ರಪತಿಯಿಂದಲೇ ಸುಳ್ಳು ಹೇಳಿಸಿ ದೇಶದ ಜನತೆಯ ದಿಕ್ಕು ತಪ್ಪಿಸಿತೇ ಮೋದಿ ಸರ್ಕಾರ?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ರಾಷ್ಟ್ರಪತಿಯಿಂದಲೇ ಸುಳ್ಳು ಹೇಳಿಸಿ ದೇಶದ ಜನತೆಯ ದಿಕ್ಕು ತಪ್ಪಿಸಿತೇ ಮೋದಿ ಸರ್ಕಾರ?

ರಾಷ್ಟ್ರಪತಿಯಿಂದಲೇ ಸುಳ್ಳು ಹೇಳಿಸಿ ದೇಶದ ಜನತೆಯ ದಿಕ್ಕು ತಪ್ಪಿಸಿತೇ ಮೋದಿ ಸರ್ಕಾರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada