• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶ ಗಲಭೆ : ಆರೋಪಿತ ರಾಜೀಕಿಯ ನಾಯಕನ ಮನೆ ಮೇಲೆ ಬುಲ್ಡೋಜರ್!

Any Mind by Any Mind
June 12, 2022
in ದೇಶ
0
ಉತ್ತರ ಪ್ರದೇಶ ಗಲಭೆ : ಆರೋಪಿತ ರಾಜೀಕಿಯ ನಾಯಕನ ಮನೆ ಮೇಲೆ ಬುಲ್ಡೋಜರ್!
Share on WhatsAppShare on FacebookShare on Telegram

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕಾರ್ಯಾಚರಣೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಹೌದು, ಗಲಭೆಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಮೂಲಕ ಉರುಳಿಸುವ ಮೂಲಕ, ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ADVERTISEMENT

ಗಲಭೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ಎನ್ನಲಾದ ವೆಲ್‌ಫೇರ್ ಪಾರ್ಟಿ ನಾಯಕ ಜಾವೇದ್ ಅಹ್ಮದ್ ಅವರ ಮನೆಯ ಮುಂದೆ ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಿ ತೆರವು ಕಾರ್ಯಾಚರಣೆ ನೋಟಿಸ್ ಅಂಟಿಸಿತ್ತು. ಬೆಳಿಗ್ಗೆ 11 ಗಂಟೆಯ ಒಳಗೆ ಮನೆಯನ್ನು ತೆರವುಗೊಳಿಸಬೇಕು ಎಂದು ಸೂಚನೆ ನೀಡಲಾಗಿತ್ತು. ಈ ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ. ಗಡುವಿನ ಸಮಯ ಮುಗಿದ ಬಳಿಕ ಭಾರಿ ಪೊಲೀಸ್ ಬಂದೋಬಸ್ತ್‌ನಲ್ಲಿ ಬುಲ್ಡೋಜರ್ ಸಹಿತ ಅಲ್ಲಿಗೆ ತೆರಳಿದ ಅಧಿಕಾರಿಗಳು, ಅಹ್ಮದ್ ಅವರ ಮನೆಯನ್ನು ನೆಲಸಮ ಮಾಡುವ ಕಾರ್ಯಾಚರಣೆ ಆರಂಭಿಸಿದರು.

ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಪ್ರತಿಭಟನೆ ನಡೆದಿತ್ತು. ಇದು ಬಳಿಕ ಹಿಂಸಾಚಾರಕ್ಕೆ ತಿರುಗಿತ್ತು. ಈ ಗಲಭೆಯ ಮುಖ್ಯ ಸಂಚುಕೋರ ಜಾವೇದ್ ಅಹ್ಮದ್ ಎಂದು ಉತ್ತರ ಪ್ರದೇಶ ಪೊಲೀಸರು ಹೆಸರಿಸಿದ್ದಾರೆ. ಪ್ರಯಾಗ್‌ರಾಜ್‌ ಹಳೆ ನಗರದ ಕರೇಲಿ ಪ್ರದೇಶದ ಜೆಕೆ ಆಶಿಯಾನಾ ಕಾಲೋನಿ ನಿವಾಸಿಯಾಗಿರುವ ಅಹ್ಮದ್ ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

#WATCH | Uttar Pradesh: Posters & flags being taken out of the residence of Prayagraj violence accused Javed Ahmed, during the demolition drive. pic.twitter.com/8Ek11c7fCZ

— ANI UP/Uttarakhand (@ANINewsUP) June 12, 2022

#WATCH | Demolition of the "illegally constructed" residence of Prayagraj violence accused Javed Ahmed underway, after the Prayagraj Development Authority (PDA) earlier put a demolition notice at the residence. pic.twitter.com/p1okHrFyz7

— ANI UP/Uttarakhand (@ANINewsUP) June 12, 2022
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಚಂದನ್ ಶೆಟ್ಟಿ ಮುಂದಿನ ಸಿನಿಮಾ ಗೆ ದೇಹದ ತೂಕ ಎಷ್ಟು ಹೆಚ್ಚಿಸಿದ್ದಾರೆ ಗೊತ್ತಾ?

Next Post

ರಾಹುಲ್‌ ಹಾಗು ಸೋನಿಯಾಗೆ ED ನೋಟಿಸ್ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ರಾಹುಲ್‌ ಹಾಗು ಸೋನಿಯಾಗೆ ED ನೋಟಿಸ್ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ರಾಹುಲ್‌ ಹಾಗು ಸೋನಿಯಾಗೆ ED ನೋಟಿಸ್ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!