ನರೇಂದ್ರ ಮೋದಿ ಸರ್ಕಾರ ಬಿಹಾರ ರಾಜ್ಯಕ್ಕೆ ಬಂಪರ್ ಅನುದಾನ ಘೋಷಿಸಿದೆ. ಬಿಹಾರಕ್ಕೆ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದು, ಇದರ ಜೊತೆಗೆ ಬಿಹಾರದಲ್ಲಿ ಹೆದ್ದಾರಿಗಳ ನಿರ್ಮಾಣಕ್ಕೆ 26,000 ಕೋಟಿ ರೂಪಾಯಿ ನೀಡಲಾಗುವುದು, ಬಿಹಾರದಲ್ಲಿ 21 ಸಾವಿರ ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ ಸ್ಥಾವರವನ್ನೂ ಘೋಷಿಸಲಾಗಿದೆ. ಇದಲ್ಲದೇ ಬಿಹಾರಕ್ಕೆ ಆರ್ಥಿಕ ನೆರವು ಸಿಗಲಿದೆ. ಆಂಧ್ರಪ್ರದೇಶಕ್ಕೆ ಸುಮಾರು 15 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್ ಸಿಗಲಿದೆ.
ಮುಡಾ.. ವಕ್ಫ್.. ಈಗ BPL ಕಾರ್ಡ್.. ಯೂ ಟರ್ನ್ ಸರ್ಕಾರ.. ಬಿಜೆಪಿ ವ್ಯಂಗ್ಯ..
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಬಗ್ಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಒಂದು ವೇಳೆ ಅರ್ಹರಿದ್ದು, ಎಪಿಎಲ್ ಆಗಿ...
Read moreDetails