• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪಘಾತಕ್ಕೀಡಾದ ಬೆಂಗಳೂರು ವಿಮಾನ ನಿಲ್ದಾಣದ ಬಸ್​​: 17ಕ್ಕೂ ಅಧಿಕ ಮಂದಿಗೆ ಗಾಯ

Any Mind by Any Mind
June 18, 2023
in ಕರ್ನಾಟಕ
0
ಅಪಘಾತಕ್ಕೀಡಾದ ಬೆಂಗಳೂರು ವಿಮಾನ ನಿಲ್ದಾಣದ ಬಸ್​​: 17ಕ್ಕೂ ಅಧಿಕ ಮಂದಿಗೆ ಗಾಯ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇರಿದ ಬಸ್​ ಅಪಘಾತಕ್ಕೀಡಾಗಿದ್ದು 17ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಟರ್ಮಿನಲ್​ 2ರಿಂದ ಟರ್ಮಿನಲ್​ 1ಕ್ಕೆ ತೆರಳುವ ಶೆಟಲ್​ ಬಸ್​ ಇಂದು ಬೆಳಗ್ಗೆ ಅಪಘಾತಕ್ಕೀಡಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿದೆ.

ADVERTISEMENT

ಇಂದು ಬೆಳಗ್ಗೆ T2 ಯಿಂದ ಪ್ರಯಾಣಿಕರನ್ನ ಕರೆದುಕೊಂಡು ಹೋಗುತ್ತಿದ್ದ ಬಸ್​ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್​ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಪಘಾತದಿಂದ ಗಾಯಗೊಂಡ ಪ್ರಯಾಣಿಕರನ್ನು ಏರ್ಪೋಟ್​​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರಿಗೂ ಗಂಭೀರವಾದ ಗಾಯವಾಗಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಪಘಾತದ ರಭಸಕ್ಕೆ ಬಸ್​ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

Tags: BangaloreBangalore AirportBangalore RuralDevanahalli
Previous Post

ಗೃಹಜ್ಯೋತಿ ಯೋಜನೆಗೆ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ : ಹೀಗಿರುತ್ತೆ ರಿಜಿಸ್ಟರ್​ ಪ್ರಕ್ರಿಯೆ

Next Post

ಬೆಸ್ಕಾಂ, ನಾಡಕಚೇರಿ ಭಾನುವಾರವೂ ಓಪನ್​ : ಇದರ ಹಿಂದಿದೆ ಈ ಕಾರಣ

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಬೆಸ್ಕಾಂ, ನಾಡಕಚೇರಿ ಭಾನುವಾರವೂ ಓಪನ್​ : ಇದರ ಹಿಂದಿದೆ ಈ ಕಾರಣ

ಬೆಸ್ಕಾಂ, ನಾಡಕಚೇರಿ ಭಾನುವಾರವೂ ಓಪನ್​ : ಇದರ ಹಿಂದಿದೆ ಈ ಕಾರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!