• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ; ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕರ್ನಾಟಕ, ರಾಜಕೀಯ
0
ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ; ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ತೈಲ ಬೆಲೆ ಹಾಗೂ ಬಸ್ ಟಿಕೆಟ್ ದರ ಏರಿಕೆಯ ಸುದ್ದಿ ಭಾರೀ ಸದ್ದು ಮಾಡುತ್ತಿದ್ದು, ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ADVERTISEMENT

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗ್ಯಾರೆಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ ಏರಿಕೆ ಮಾಡುತ್ತಿಲ್ಲ. ಆರ್ಥಿಕ ಮೂಲಗಳಾದ ಮದ್ಯ ಮತ್ತು ತೈಲದಿಂದ ಹೆಚ್ಚಿನ ಆದಾಯ ಬಂದರೆ, ಅಭಿವೃದ್ಧಿ ಮಾಡಲು ಸಾದ್ಯ ಎಂಬ ಕಾರಣಕ್ಕೆ ತೈಲ ಬೆಲೆ ಏರಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು ರೂಪಾಯಿ ಹೆಚ್ಚಿಸಿದ್ದೇವೆ. ಆದರೆ, ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಿಗಿಂತಲೂ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ನೆರೆ ಹೊರೆಯ ರಾಜ್ಯಗಳಲ್ಲಿ ತೈಲ ಬೆಲೆ ಹೆಚ್ಚಿದೆ. ನಮ್ಮಲ್ಲಿ ಅಲ್ಲಿಗಿಂತ ದರ ಕಡಿಮೆ ಇದೆ. ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ತೈಲ ಬೆಲೆ ಇಲ್ಲಿಗಿಂತ ಅಧಿಕವಾಗಿದೆ. ಬಿಜೆಪಿ ನಾಯಕರು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಕೇಂದ್ರದ ವಿರುದ್ಧ ಧರಣಿ ಮಾಡಬೇಕು ಎಂದು ಹೇಳಿದ್ದಾರೆ.

ಬಡವರು, ಜನಸಾಮಾನ್ಯರ ಬಗ್ಗೆ ಕಾಳಜಿ‌ ಇದ್ದರೆ ಬೆಲೆ ಕಡಿಮೆ ಮಾಡಬೇಕಿತ್ತು. ಕೇಂದ್ರ ಸರ್ಕಾರ‌ ಜಿಎಸ್ಟಿ ತಂದ ಮೇಲೆ ರಾಜ್ಯ ಸರ್ಕಾರಕ್ಕೆ ಬರುವ ತೆರಿಗೆ ಪಾಲು ಕಡಿಮೆ ಆಯಿತು. ಸ್ಟ್ಯಾಂಪ್ ಡ್ಯೂಟಿ, ಮೋಟರ್ ತೆರಿಗೆ ಬಿಟ್ಟು ಎಲ್ಲ ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ. ಕರ್ನಾಟಕಕ್ಕೆ 18,6000 ಕೋಟಿ ರೂ. ನಷ್ಟವಾಗಿದೆ. ಕರ್ನಾಟಕಕ್ಕೆ ಬರುವ ತರಿಗೆ ಕಡಿಮೆಯಾದರೂ, ರಾಜ್ಯದ ಪರ ಬಿಜೆಪಿಯವರು ಒಂದು ದಿನವೂ ಮಾತನಾಡಿಲ್ಲ ಎಂದು ಗುಡುಗಿದ್ದಾರೆ.

Tags: dieselHikepetrolPriceratesiddaramaiah
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್; ಮನನೊಂದು ಆತ್ಮಹತ್ಯೆಗೆ ಶರಣಾದ ಅಭಿಮಾನಿ?

Next Post

ಕರ್ನಾಟಕದ ಹಾಸನದಲ್ಲಿ ಸುತ್ತಾಡುತ್ತಿರುವ ಸನ್ನಿ ಲಿಯೋನ್

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

September 11, 2026
ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

September 10, 2026
Next Post
ಕರ್ನಾಟಕದ ಹಾಸನದಲ್ಲಿ ಸುತ್ತಾಡುತ್ತಿರುವ ಸನ್ನಿ ಲಿಯೋನ್

ಕರ್ನಾಟಕದ ಹಾಸನದಲ್ಲಿ ಸುತ್ತಾಡುತ್ತಿರುವ ಸನ್ನಿ ಲಿಯೋನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada