• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Free travel for women in government buses : ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಚಿವ ರಾಮಲಿಂಗಾರೆಡ್ಡಿ ಘೋಷಣೆ

Any Mind by Any Mind
May 30, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Free travel for women in government buses : ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಚಿವ ರಾಮಲಿಂಗಾರೆಡ್ಡಿ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು:ಮೇ.30; ಕಾಂಗ್ರೆಸ್‌ ನ ಐದು ಗ್ಯಾರಂಟಿಗಳಲ್ಲಿ ಒಂದನ್ನ ಸರ್ಕಾರಿ ಜಾರಿಗೊಳಿಸಿದೆ. ಹೌದು, ಇನ್ನು ಮುಂದೆ ಸರ್ಕಾರಿ ಬಸ್‌ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.

ADVERTISEMENT

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.

ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.

Tags: 5 guaranteesBJPcmsiddaramiahCongress PartycongressgorvranmentDCM DK ShivakumarDKShivakumarFree travel for womengovernment busesMinister Ramalingareddy announcedsiddaramaiahTransport Minister Ramalingareddy
Previous Post

THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

Next Post

ಪ್ರಜಾಸತ್ತೆಯ ವೈಭವವೂ ಸ್ತ್ರೀ ಸಂವೇದನೆಯ ಕೊರತೆಯೂ..ಆಳುವವರಿಗೆ ವಿಶಾಲ ಸಮಾಜಕ್ಕೆ ಮಹಿಳಾ ದೌರ್ಜನ್ಯ ಪ್ರಕರಣಗಳೇಕೆ ಕಡೆಯ ಆದ್ಯತೆಯಾಗುತ್ತವೆ ?

Related Posts

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”
Top Story

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ...

Read moreDetails
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
Next Post
ಪ್ರಜಾಸತ್ತೆಯ ವೈಭವವೂ ಸ್ತ್ರೀ ಸಂವೇದನೆಯ ಕೊರತೆಯೂ..ಆಳುವವರಿಗೆ ವಿಶಾಲ ಸಮಾಜಕ್ಕೆ ಮಹಿಳಾ ದೌರ್ಜನ್ಯ ಪ್ರಕರಣಗಳೇಕೆ ಕಡೆಯ ಆದ್ಯತೆಯಾಗುತ್ತವೆ ?

ಪ್ರಜಾಸತ್ತೆಯ ವೈಭವವೂ ಸ್ತ್ರೀ ಸಂವೇದನೆಯ ಕೊರತೆಯೂ..ಆಳುವವರಿಗೆ ವಿಶಾಲ ಸಮಾಜಕ್ಕೆ ಮಹಿಳಾ ದೌರ್ಜನ್ಯ ಪ್ರಕರಣಗಳೇಕೆ ಕಡೆಯ ಆದ್ಯತೆಯಾಗುತ್ತವೆ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!