• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಹತ್ಯೆ: ವೈದ್ಯನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in ಇತರೆ / Others, ಕರ್ನಾಟಕ
0
ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಹತ್ಯೆ: ವೈದ್ಯನ ಬಂಧನ
Share on WhatsAppShare on FacebookShare on Telegram

ಬೆಳಗಾವಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯನೇ ಹತ್ಯೆಗೈದಿರುವ  ಘಟನೆ ಗೋಕಾಕ್ ನಲ್ಲಿ ನಡೆದಿದೆ.

ADVERTISEMENT

ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ.

ಉದ್ಯಮಿ ಫೆ.10ರಂದು ಗೋಕಾಕ್‌’ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಫೆ.11ರಂದು ಗೋಕಾಕ್ ಶಹರ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ರಾಜು ಅವರ ದ್ವಿಚಕ್ರವಾಹನ ಗೋಕಾಕ್ ನಗರದ ಸಿಟಿ ಆಸ್ಪತ್ರೆ ಬಳಿ ಪತ್ತೆಯಾಗಿತ್ತು.

ಅಂತೆಯೇ  ಪೊಲೀಸರು ಉದ್ಯಮಿ ರಾಜು ಝಂವರ್‌’ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಯಲಾಗಿದೆ.

ತಾನು ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ವೈದ್ಯ  ಡಾ.ಸಚಿನ್ ಶಿರಗಾವಿ ಹೇಳಿದ್ದಾನೆ.

ಸದ್ಯ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ.

Tags: doctor arrestedgokakmurder
Previous Post

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ “ಏರೋ ಇಂಡಿಯಾ ಶೋ”ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

Next Post

ನಿಮ್ಮನ್ನು ನೋಡಿ ದೇವರುಗಳೇ ಹೆದರಿ ಓಡಿಹೋಗುತ್ತಾರೆ: ಅಮಿತ್ ಶಾಗೆ ಎಚ್.ವಿಶ್ವನಾಥ್ ತಿರುಗೇಟು

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ : ಹೆಚ್‌.ವಿಶ್ವನಾಥ್‌

ನಿಮ್ಮನ್ನು ನೋಡಿ ದೇವರುಗಳೇ ಹೆದರಿ ಓಡಿಹೋಗುತ್ತಾರೆ: ಅಮಿತ್ ಶಾಗೆ ಎಚ್.ವಿಶ್ವನಾಥ್ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!