• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಲ್ಲಿ ಸುಮಾರು 4,000 ಅಕ್ರಮ ನೀರಿನ ಸಂಪರ್ಕ ಪತ್ತೆ : BWSSB ಸಮೀಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
September 10, 2021
in ಕರ್ನಾಟಕ
0
ಬೆಂಗಳೂರಲ್ಲಿ ಸುಮಾರು 4,000 ಅಕ್ರಮ ನೀರಿನ ಸಂಪರ್ಕ ಪತ್ತೆ : BWSSB ಸಮೀಕ್ಷೆ
Share on WhatsAppShare on FacebookShare on Telegram

BWSSB ಸುಮಾರು 4,000 ಅಕ್ರಮ ನೀರಿನ ಸಂಪರ್ಕಗಳನ್ನು ಪತ್ತೆ ಮಾಡಿದೆ, ಎರಡು ತಿಂಗಳ ಹಿಂದೆ ಪೋಲಾಗುತ್ತಿದ ನೀರನ್ನು ಪತ್ತೆಹಚ್ಚಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈ ಕುರಿತು ಕಾರ್ಯಾಚರಣೆ ನಡೆಸಿದ್ದು 3774 ಅಕ್ರಮ ನೀರಿನ ಸಂಪರ್ಕವನ್ನು ಪತ್ತೆ ಹಚ್ಚಿತ್ತು.

ADVERTISEMENT

ನಗರದಾದಂತ್ಯ ನೀರು ಸರಬರಾಜು ಜಾಲವನ್ನು ತಿಳಿಯಲು ಮಂಡಳಿಯು ಕಾರ್ಯಚರಣೆ ನಡೆಸುತ್ತದೆ ಮತ್ತು ಶೇಕಡ 50%ರಷ್ಟು ಸಮೀಕ್ಷೆ ಮಾಡಿದೆ. ಪೂರ್ವ ವಲಯದಲ್ಲಿ 2.9ಲಕ್ಷ ಸಂಪರ್ಕಗಳನ್ನು ಸಮೀಕ್ಷೆ ಮಾಡಲಾಗಿದ್ದು ಇದರಲ್ಲಿ 1,436 ಅಕ್ರಮ ನೀರಿನ ಸಂಪರ್ಕ ಹೊಂದಿದೆ ಎಂದು BWSSBಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ವಲಯದಲ್ಲಿ, 2,20,000 ಸಂಪರ್ಕಗಳನ್ನು ಸಮೀಕ್ಷೆ ಮಾಡಲಾಗಿದ್ದು ಇದರಲ್ಲಿ2,338 ಅಕ್ರಮ ನೀರಿನ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಂಡಳಿಯು 10.34 ಲಕ್ಷ ಸಂಪರ್ಕಗಳನ್ನು ಹೊಂದಿದ್ದು, ಅವುಗಳಲ್ಲಿ 5.10 ಲಕ್ಷ ಸಮೀಕ್ಷೆ ಪೂರ್ಣಗೊಳಿಸಿದೆ.

ನಾವು ಪ್ರತಿ ಮನೆಯನ್ನು ತಲುಪಲು ಮತ್ತು ಕಾನೂನುಬಾಹಿರ ನೀರಿನ ಸಂಪರ್ಕಹೊಂದದಂತೆ ನೋಡಿಕೊಳ್ಳಲು ಯೋಜಿಸಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ಕಾನೂನು ಬದ್ಧವಾಗಿ ಪಡೆದಿರುವ ನೀರಿನ ಸಂಪರ್ಕವು ನೀರಿನ ಬಳಕೆಯನ್ನು ತಿಳಿಯಲು ಅನುವು ಮಾಡಿಕೊಡುತ್ತದೆ. ಅಕ್ರಮವಾಗಿ ಪಡೆದಿರುವ ನೀರಿನ ಸಂಪರ್ಕ ನಮಗೆ ನೀರಿನ ಬಳಕೆಯ ಬಗ್ಗೆ ಮಾಹಿತಿ ತಿಳಿದು ಬರುವುದಿಲ್ಲ ಎಂದು BWSSB ಹೆಚ್ಚುವರಿ ಮುಖ್ಯ ಎಂಜಿನಿಯರ್ (ಪಶ್ಚಿಮ) ದೇವರಾಜ್ ರವರು ಹೇಳಿದ್ದಾರೆ.

BWSSB ಕಾನೂನುಬಾಹಿರ ವಿಧಾನಗಳನ್ನು ಪಾಲಿಸುವವರಿಗೆ ಭಾರಿ ದಂಡ ವಿಧಿಸುತ್ತದೆ. ನಮ್ಮ ಅಧಿಕಾರಿಗಳು ಅಕ್ರಮವಾಗಿ ನೀರನ್ನು ಎಲ್ಲಿಯವರೆಗು ಎಳೆದಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಮತ್ತು ನೀರಿನ ಸಂಪರ್ಕಗಳನ್ನು ಸಮೀಕ್ಷೆ ಮಾಡಲು ಮಂಡಳಿಯು ಸಬ್‌ಸ್ಟೇಷನ್ ಮಟ್ಟದಲ್ಲಿ ಮೂರು ಸದಸ್ಯರ ತಂಡವನ್ನು ಸ್ಥಾಪಿಸಿದ್ದು ಮತ್ತು ಪ್ರತಿ ವಲಯದಲ್ಲಿ ಸುಮಾರು 150 ಉದ್ಯೋಗಿಗಳು ಸಮೀಕ್ಷೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

BWSSB ಅಧಿಕಾರಿಗಳು ಲೆಕ್ಕವಿಲ್ಲದ ನೀರು ಪೋಲಾಗುವುದನ್ನು ತಡೆಯಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ, ಇದು ಮುಂದಿನ ದಿನಗಳಲ್ಲಿ ಶೇಕಡಾ 2 ರಷ್ಟು ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಅಕ್ರಮ ನೀರಿನ ಸಂಪರ್ಕಗಳಲ್ಲದೆ ನಾವು ಸುಮಾರು 57,000 ಅನಧಿಕೃತ ಸಂಪರ್ಕಗಳನ್ನು ಗುರುತಿಸಿದ್ದೇವೆ ಮತ್ತು ಅವನ್ನು ಕ್ರಮಬದ್ಧಗೊಳಿಸಿದ್ದೇವೆ. ನಾವು ದೋಷಯುಕ್ತ ಮೀಟರ್‌ಗಳನ್ನುಸ್ಮಾರ್ಟ್ ಮೀಟರ್‌ಗಳಾಗಿ ಬದಲಾಯಿಸಲು ನೋಡುತ್ತಿದ್ದೇವೆ, ಎಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷ ಎನ್. ಜಯರಾಮ್ ಹೇಳಿದ್ದಾರೆ.

2013 ರಲ್ಲಿ ಶೇ .49 ರಷ್ಟಿದ್ದ ನೀರು ಪೋಲಾಗುವಿಕೆ ಇದೀಗ ಶೇ .36 ಕ್ಕೆ ಇಳಿದಿದೆ. ಇತ್ತೀಚಿನ ಪರಿಶೀಲನಾ ಸಭೆಯಲ್ಲಿ, ಆಗಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದನ್ನು ಶೇಕಡ 20 ಕ್ಕೆ ಕಡಿತಗೊಳಿಸುವಂತೆ ಬಿಡಬ್ಲ್ಯೂಎಸ್‌ಎಸ್‌ಬಿಗೆ ಸೂಚನೆ ನೀಡಿದ್ದಾರೆ.

Tags: BangaloreBWSSBillegal water connectionsKarnatakasurvey
Previous Post

ಗ್ರಾಮೀಣ ಭಾರತದ 97% ಹಿಂದುಳಿದ ವರ್ಗಗಳ ಪೋಷಕರು ಶಾಲೆ ಮತ್ತೆ ತೆರೆಯಲು ಬಯಸುತ್ತಾರೆ: ಸಮೀಕ್ಷೆ

Next Post

RSS ಮುಕ್ತ ಭಾರತಕ್ಕೆ ಕರೆ ನೀಡಿದ ಮಾಜಿ IPS ಅಧಿಕಾರಿ ನಾಗೇಶ್ವರ ರಾವ್

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
RSS ಮುಕ್ತ ಭಾರತಕ್ಕೆ ಕರೆ ನೀಡಿದ ಮಾಜಿ IPS ಅಧಿಕಾರಿ ನಾಗೇಶ್ವರ ರಾವ್

RSS ಮುಕ್ತ ಭಾರತಕ್ಕೆ ಕರೆ ನೀಡಿದ ಮಾಜಿ IPS ಅಧಿಕಾರಿ ನಾಗೇಶ್ವರ ರಾವ್

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!