
2048 ರ ವೇಳೆಗೆ ಅಲ್ಲ, 2031 ರ ವೇಳೆಗೆ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಮತ್ತು 2060 ರ ವೇಳೆಗೆ ಭಾರತವು ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟೇಷನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಡೆಪ್ಯುಟಿ ಗವರ್ನರ್ ಮೈಕೆಲ್ ದೇಬಬ್ರತ ಪಾತ್ರ ಹೇಳಿದ್ದಾರೆ.