• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ : ಬಿ.ಎಸ್. ಯಡಿಯೂರಪ್ಪ,

ಪ್ರತಿಧ್ವನಿ by ಪ್ರತಿಧ್ವನಿ
October 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ADVERTISEMENT

ಬಳಿಕ ನಿಖಿಲ್‌ಗೆ ಹೂಗುಚ್ಛ ನೀಡಿ ಶುಭಕೋರಿದರು. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್‌ಗೆ ಯಡಿಯೂರಪ್ಪ ಹಾಕಿ, ಹೂವಿನ ಹಾರ ಹಾಕಿ ಅಭಿನಂದಿಸಿದರು.ಜೊತೆಗೆ ಎಲ್ಲಾ ನಾಯಕರು ವಿಕ್ಟರಿ ಸಿಂಬಲ್ ತೋರಿಸಿ ಪರಸ್ಪರ ಕೈ ಕುಲುಕಿದರು.

ಈ ವೇಳೆ ಮಾತನಾಡಿದ ಬಿಎಸ್‌ವೈ, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಅಂತಾ ಘೋಷಣೆ ಮಾಡಿದ್ದೇವೆ.ಮೋದಿ ಆಶೀರ್ವಾದ ಇದೆ.ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ತಾರೆ.ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಆಯ್ಕೆ ಮಾಡಿದ್ದೇವೆ. ಮೋದಿಯವರ ಆಶೀರ್ವಾದ, ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.

Tags: B S YadiyurappaBJP and JDS partiesBy-election | Nikhil Kumaraswamy won: B.S. Yeddyurappachannapatna by-electionJDSNikhil Kumaraswamy NDA candidateOpposition BJP leader R Ashokಬಿಜೆಪಿ
Previous Post

ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..

Next Post

ಬೆಂಗಳೂರಲ್ಲಿ ಮಳೆ ಅವಾಂತರ.. ಕಟ್ಟಡ ಕುಸಿತ.. ರಾಜಕಾರಣಿಗಳು ಬಡಿದಾಟ

Related Posts

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Top Story

ಬಿಗ್ ಬಾಸ್ ಕನ್ನಡ-13 ಕನಸುಗಾರರಿಗೆ ಮತ್ತೊಂದು ಅವಕಾಶ; ಅನುಪಮಾ ಗೌಡರಿಂದ ಗುಡ್‌ನ್ಯೂಸ್

by ಪ್ರತಿಧ್ವನಿ
June 26, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ...

Read moreDetails
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

June 26, 2026
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

June 26, 2026
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
Next Post
ಬೆಂಗಳೂರಲ್ಲಿ ಮಳೆ ಅವಾಂತರ.. ಕಟ್ಟಡ ಕುಸಿತ.. ರಾಜಕಾರಣಿಗಳು ಬಡಿದಾಟ

ಬೆಂಗಳೂರಲ್ಲಿ ಮಳೆ ಅವಾಂತರ.. ಕಟ್ಟಡ ಕುಸಿತ.. ರಾಜಕಾರಣಿಗಳು ಬಡಿದಾಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!