• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಪಚುನಾವಣೆ ಫಲಿತಾಂಶ: ಚನ್ನಪಟ್ಟಣ, ಸಂಡೂರಿನಲ್ಲಿ ಕಾಂಗ್ರೆಸ್‌, ಶಿಗ್ಗಾವಿಯಲ್ಲಿ ಬಿಜೆಪಿ ಮುನ್ನಡೆ

ಪ್ರತಿಧ್ವನಿ by ಪ್ರತಿಧ್ವನಿ
November 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ :ನಿಖಿಲ್ ಕುಮಾರಸ್ವಾಮಿ (ಜೆಡಿಎಸ್) :ಸಿಪಿ ಯೋಗೀಶ್ವರ್ (ಕಾಂಗ್ರೆಸ್)

ADVERTISEMENT
Dinesh Gundu Rao: ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಗೆಲುವು ಸಚಿವ ದಿನೇಶ್‌ ಹೇಳಿದ್ದೇನು..! #dineshgundurao

ಶಿಗ್ಗಾಂವಿ :ಭರತ್‌ ಬೊಮ್ಮಾಯಿ (ಬಿಜೆಪಿ) :ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ (ಕಾಂಗ್ರೆಸ್) :ಸಂಡೂರುಬಂಗಾರು ಹನುಮಂತು (ಬಿಜೆಪಿ ) .

ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಆರಂಭಿಕ ಹಂತದಲ್ಲಿ ಕಾಂಗ್ರೆಸ್‌ಗೆ ಲಾಭ ಕಂಡು ಬರುತ್ತಿದೆ. ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಮ ಅವರು ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚನ್ನ ಪಟ್ಟಣದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ನಡೆಯುತ್ತಿದ್ದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಹಿನ್ನಡೆ ಉಂಟಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಅವರು ಅಲ್ಪ ಪ್ರಮಾಣದ ಮುನ್ನಡೆಯೊಂದಿಗೆ ಸಾಗುತ್ತಿದ್ದಾರೆ. ಇನ್ನು ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಮುನ್ನಡೆ ಪಡೆದುಕೊಂಡಿದ್ದಾರೆ.

Nikhil on Byelection Result: ಪನ್ನೀರಿನ ನಿರೀಕ್ಷೆಯಲ್ಲಿದ್ದ ನಿಖಿಲ್ ರಿಂದ ಕಣ್ಣೀರು ! #pratidhvani

ಈ ಮೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಚುನಾವಣೆ ನಡೆದಿತ್ತು. ಈ ಮೂರು ಕ್ಷೇತ್ರಗಳು ಮೂರು ಪಕ್ಷಗಳಿಗೆ ಪ್ರತಿಷ್ಠೆಯಾಗಿತ್ತು. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವಿನ ಫೈಟ್‌ ಆಗಿದ್ದರೆ ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪೈಪೋಟಿಗೆ ಇಳಿದಿದ್ದವು. ಇನ್ನು ಸಂಡೂರಿನಲ್ಲಿ ಬಿಜಪಿ ಮತ್ತು ಕಾಂಗ್ರೆಸ್‌ ನಡುವೆ ಪೈಪೋಟಿಯಿದೆ.

ಈ ಹಿಂದೆ ಆಯಾ ಕ್ಷೇತ್ರದಲ್ಲಿ ಇದ್ದ ಪಕ್ಷಗಳ ಅಭ್ಯರ್ಥಿಗಳೆ ಗೆಲುವು ಸಾಧಿಸಲಿದ್ದಾರೆ ಎಂದು ಚುನಾವಣಾ ಸಮೀಕ್ಷೆಗಳು ಅಂದಾಜು ಮಾಡಿದ್ದವು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಸೇರಿ ಮೂರು ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ತೆರವು ಮಾಡಿದ ನಾಯಕರ ಕುಟುಂಬಸ್ಥರೇ ಸ್ಪರ್ಧಿಸಿದ್ದಾರೆ. ಆ ಮೂಲಕ ಆಯಾ ಕುಟುಂಬಗಳ ಪಾರುಪತ್ಯವನ್ನು ತಾವು ತೆರವು ಗೊಳಿಸಿದ ವಿಧಾನಸಭೆ ಕ್ಷೇತ್ರಗಳಲ್ಲಿ ಮುಂದುವರಿಕೆ ಮಾಡಲು ಆ ನಾಯಕರು ಪರದಾಟ ನಡೆಸಿದ್ದರು.

ಈ ಮೂರು ಕ್ಷೇತ್ರಗಳಿಗಿಂತ ಅವರ ಕುಟುಂಬದ ರಾಜಕಾರಣ ಹಾಗೂ ರಾಜ್ಯ ನಾಯಕರುಗಳ ಪ್ರತಿಷ್ಟೇಯೇ ಈ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಾಗಿತ್ತು.ಅಭ್ಯರ್ಥಿಗಳ ಪ್ರಚಾರ, ಅವರ ಕಾರ್ಯವೈಖರಿ ಅವರ ಚುನಾವಣಾ ಕಾರ್ಯತಂತ್ರ, ಜನರೊಂದಿಗಿನ ಅವರ ನಡವಳಿಕೆ, ಅವರಲ್ಲಿರುವ ನಾಯಕತ್ವ ಗುಣ ಯಾವುದೂ ಅಷ್ಟೊಂದು ಮುನ್ನೆಲೆಗೆ ಬಂದಿರಲಿಲ್ಲ.

Tags: BJPBJP leads in Shiggavi.By-election resultsCongress leads in ChannapatnamCounting of by-electionsSandurthree constituencies
Previous Post

ರೆಸ್ಟೋರೆಂಟ್ ಊಟಕ್ಕೆ 5% ತೆರಿಗೆ, ಆರೋಗ್ಯ ವಿಮಾ ಮೇಲೆ 18% ತೆರಿಗೆ !! ಇದೆಂಥಾ ವ್ಯವಸ್ಥೆ ?! – GST ಸ್ಲಾಬ್ & ತೆರಿಗೆ ನೀತಿ ವಿರುದ್ಧ ವ್ಯಕ್ತಿಯ ಪೋಸ್ಟ್ ವೈರಲ್ ! 

Next Post

ಚನ್ನಪಟ್ಟಣದಲ್ಲಿ 5ನೇ ನಿಖಿಲ್ ಕುಮಾರಸ್ವಾಮಿ 1302 ಮತ ಮುನ್ನಡೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ಚನ್ನಪಟ್ಟಣದಲ್ಲಿ 5ನೇ ನಿಖಿಲ್ ಕುಮಾರಸ್ವಾಮಿ 1302 ಮತ ಮುನ್ನಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada