• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಇಂದು ದೇಶದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in ರಾಜಕೀಯ
0
ಇಂದು ದೇಶದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ
Share on WhatsAppShare on FacebookShare on Telegram

ಇಂದು ದೇಶದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ರಾಷ್ಟ್ರದ ಆರು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ಅದರಲ್ಲೂ ಪ್ರಮುಖವಾಗಿ 2024ರ ಲೋಕಸಭೆ ಚುನಾವಣೆಗೆ ಮುನ್ನ ಈ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಇಂಡಿಯಾ ಬಣಗಳ ನಡುವಿನ ಮೊದಲ ಚುನಾವಣಾ ಸ್ಪರ್ಧೆ ಇದಾಗಿದೆ ಈ ಉಪಚುನಾವಣೆಗಳ ಮೇಲೆ ಈ ಎರಡು ಮಹಾ ಬಲಗಳ ಮೊದಲ ಸಂಘರ್ಷ ಇದು ಎನ್ನಲಾಗುತ್ತಿದೆ

ADVERTISEMENT

ದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನ ಹೊಂದಿರುವ ಉತ್ತರ ಪ್ರದೇಶದಲ್ಲಿನ ಘೋಸಿ ಕ್ಷೇತ್ರಕ್ಕೆ ಇಂದು ಉಪ ಚುನಾವಣೆ ನಡೆಯಲಿದೆ, ಹಾಗೆ ಜಾರ್ಖಂಡ್‌ನ ಡುಮ್ರಿ, ಧನ್‌ಪುರ್ ಮತ್ತು ತ್ರಿಪುರದ ಬೊಕ್ಸಾನಗರ ಮತ್ತು ಉತ್ತರಾಖಂಡದ ಬಾಗೇಶ್ವರದಲ್ಲಿ INDIA ಒಗ್ಗಟ್ಟಿನಿಂದ ಕಣಕ್ಕಿಳಿಯುತ್ತಿದ್ದರೆ, ಪಶ್ಚಿಮ ಬಂಗಾಳದ ಧೂಪ್‌ಗುರಿ ಮತ್ತು ಕೇರಳದ ಪುತ್ತುಪಲ್ಲಿಯಲ್ಲಿ ಪ್ರತ್ಯೇಕವಾಗಿ ಹೋರಾಡಲಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಸೆಪ್ಟೆಂಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಇದಕ್ಕೆ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನ ಈಗಾಗಲೇ ಮಾಡಿಕೊಳ್ಳಲಾಗಿದೆ ಇದರ ಜೊತೆಗೆ ಭಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು ಯಾವುದೇ ರೀತಿಯಾದ ಲೋಪಗಳು ಆಗದಂತೆ ಪೊಲೀಸ್ ಇಲಾಖೆ ಭದ್ರತಾ ತುಕುಡಿಗಳು ಚುನಾವಣಾ ಸ್ಥಳದಲ್ಲಿ ಬೇರೂರಿವಿ..

Tags: BJPBy electionIndiaKarnatakaLok Sabha
Previous Post

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವ ಹೈ ವೋಲ್ಟೇಜ್ ಸಭೆಯತ್ತ ಇದೀಗ ಎಲ್ಲರ ಚಿತ್ತ..!

Next Post

ಭಾರತ-ಪಾಕಿಸ್ತಾನ್ 2 ನೇ ಪಂದ್ಯಕ್ಕೆ ಡೇಟ್ ಫಿಕ್ಸ್..!

Related Posts

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
0

ವಿಜಯಪುರ:  ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ದಾಖಲಾಗಿದ್ದ 27 ಭೂ ಕಬಳಿಕೆ ಪ್ರಕರಣಗಳ ತನಿಖೆ ಪೂರ್ಣಗೊಳಿಸಲಾಗಿದ್ದು, ಈ ಸಂಬಂಧ ಒಟ್ಟು...

Read moreDetails
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಭಾರತ-ಪಾಕಿಸ್ತಾನ್ 2 ನೇ ಪಂದ್ಯಕ್ಕೆ ಡೇಟ್ ಫಿಕ್ಸ್..!

ಭಾರತ-ಪಾಕಿಸ್ತಾನ್ 2 ನೇ ಪಂದ್ಯಕ್ಕೆ ಡೇಟ್ ಫಿಕ್ಸ್..!

Please login to join discussion

Recent News

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!