• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು, CBI ತನಿಖೆ ಮಾಡಿಸಲು ಬಿವೈ ವಿಜಯೇಂದ್ರ ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು, CBI ತನಿಖೆ ಮಾಡಿಸಲು ಬಿವೈ ವಿಜಯೇಂದ್ರ ಒತ್ತಾಯ
Share on WhatsAppShare on FacebookShare on Telegram

ಕಲಬುರಗಿ : ಕಲಬುರಗಿ ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದೆ. ಇದೇ ವಿಚಾರ ಬಿಜೆಪಿ-ಕಾಂಗ್ರೆಸ್ ನಡುವೆ ದೊಡ್ಡ ವಾಗ್ಯುದ್ಧವೇ ನಡೀತಿದೆ.

ADVERTISEMENT

ಈಗಾಗ್ಲೇ ಸರ್ಕಾರ ಈ ಪ್ರಕರಣವನ್ನ CID ತನಿಖೆಗೆ ನೀಡಿದೆ. ಆದ್ರೆ ರೊಚ್ಚಿಗೆದ್ದಿರುವ ಕೇಸರಿಪಡೆ , ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು ಹಿಡಿದಿದೆ.

ರಾಜೀನಾಮೆ ಗೆ ಆಗ್ರಹ..!ಆರ್‌ಡಿಪಿಆರ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಭಾಗಿಯಾಗಿದ್ದಾರೆ ಎನ್ನಲಾದ ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಬೇಕು.ಇಲ್ಲವಾದಲ್ಲಿ ಜನವರಿ 4ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸೋಮವಾರ ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ವಿಫಲವಾದಲ್ಲಿ ಜನವರಿ 4 ರಂದು ಕಲಬುರಗಿಯಲ್ಲಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಕಲಬುರಗಿಯಲ್ಲಿರುವ ಪ್ರಿಯಾಂಕ್ ಖರ್ಗೆ ಅವರ ನಿವಾಸಕ್ಕೂ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

ಜ್ಯುನಿಯರ್ ಖರ್ಗೆ ಕೌಂಟರ್..!:ಪ್ರತಿಪಕ್ಷದವರುಎಷ್ಟೇ ಚೀರಾಟ, ಹಾರಾಟ ಮಾಡಿದರೂ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.ಮೊದಲು ದಾಖಲೆ ತೋರಿಸಿ ರಾಜೀನಾಮೆ ಕೇಳಲಿ. ಅದು ಬಿಟ್ಟು ಆರೋಪ ಮಾಡಿದಾಕ್ಷಣ ರಾಜೀನಾಮೆ ಕೊಡಲು ಆಗುತ್ತಾ?. ಇವರೇನೋ ನನ್ನ ರಾಜೀನಾಮೆ ಪಡೆಯಬಹುದು ಅಂದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.ನಮ್ಮ ಮನೆಗೆ ಮುತ್ತಿಗೆ ಹಾಕಲಿ, ಬೇಡ ಅಂದವರು ಯಾರು?. ಜನರು ನಗುತ್ತಿದ್ದಾರೆ. ದಾಖಲೆ ಇಲ್ಲದೆ ಯಾಕೆ ಪ್ರತಿಭಟನೆ ಮಾಡುತ್ತಾರೆ?. ಏನಂಥ ಮುತ್ತಿಗೆ ಹಾಕುತ್ತೀರಿ?. ನಿಮಗೆ ನಾಚಿಕೆ ಆಗಬೇಕು. ಮುನಿರತ್ನ ಕೇಸ್​ನಲ್ಲಿ ಬಿಜೆಪಿಯಲ್ಲಿ ಒಂದು ನೋಟಿಸ್​ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.

Tags: (CBI)big fightCID for investigation.contractor Sachin suicide caseDemand for resignation..!IT and BT Minister Priyank Kharge.Kalaburagiprotest will be held on January 4.RDPR
Previous Post

ರಂಗ ವೈವಿಧ್ಯತೆಗೆ ಸಾಕ್ಷಿಯಾದ ಒಂದು ಪ್ರಯೋಗ

Next Post

ಪ್ಲೆಕ್ಸ್ , ಬ್ಯಾನರ್ ಗಳ ಆಡಂಬರ ಬೇಡ- ಹುಟ್ಟುಹಬ್ಬಕ್ಕೆ ನಾನು ಈ ಬಾರಿ ಲಭ್ಯವಿಲ್ಲ ! ಅಭಿಮಾನಿಗಳಿಗೆ ಯಶ್ ಪ್ರೀತಿಯ ಮನವಿ 

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಪ್ಲೆಕ್ಸ್ , ಬ್ಯಾನರ್ ಗಳ ಆಡಂಬರ ಬೇಡ- ಹುಟ್ಟುಹಬ್ಬಕ್ಕೆ ನಾನು ಈ ಬಾರಿ ಲಭ್ಯವಿಲ್ಲ ! ಅಭಿಮಾನಿಗಳಿಗೆ ಯಶ್ ಪ್ರೀತಿಯ ಮನವಿ 

ಪ್ಲೆಕ್ಸ್ , ಬ್ಯಾನರ್ ಗಳ ಆಡಂಬರ ಬೇಡ- ಹುಟ್ಟುಹಬ್ಬಕ್ಕೆ ನಾನು ಈ ಬಾರಿ ಲಭ್ಯವಿಲ್ಲ ! ಅಭಿಮಾನಿಗಳಿಗೆ ಯಶ್ ಪ್ರೀತಿಯ ಮನವಿ 

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!