• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತಿರುವುದೇ ಕಾಂಗ್ರೆಸ್ ನವರು ..! ತಾರಕಕ್ಕೇರಿದ ಡಿಕೆ..ಬಿವೈವಿ ವಾಕ್ಸಮರ 

Chetan by Chetan
March 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತಿರುವುದೇ ಕಾಂಗ್ರೆಸ್ ನವರು ..! ತಾರಕಕ್ಕೇರಿದ ಡಿಕೆ..ಬಿವೈವಿ ವಾಕ್ಸಮರ 
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ (Muslim reservation) ಕಲ್ಪಿಸುವ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನಡುವಿನ ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ.

ADVERTISEMENT

ಈ ಬಗ್ಗೆ ನಿನ್ನೆ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್, ವಿಜಯೇಂದ್ರ ಅವರು ನಾಡಗೀತೆಯನ್ನ ಸರಿಯಾಗಿ ಓದಲಿ. ಯಾರೆಲ್ಲ ಸೇರಿದ್ರೆ ಶಾಂತಿಯ ತೋಟ ಆಗುತ್ತೆ ಅಂತ ಮೊದಲು ವಿಜಯೇಂದ್ರ ತಿಳಿದುಕೊಳ್ಳಲಿ ಎಂದು ಕೌಂಟರ್ ಕೊಟ್ಟಿದ್ರು.

ಇದೀಗ ಡಿಸಿಎಂ ಡಿಕೆ ಮಾತಿಗೆ ಬಿ.ವೈ ವಿಜಯೇಂದ್ರ ಸಿಡಿದೆದ್ದಿದ್ದು, ಬಿಜೆಪಿ ಸರ್ಕಾರ ಇದ್ದಾಗ ಅಬ್ದುಲ್ ಕಲಾಂ ಅವರನ್ನ ರಾಷ್ಟ್ರಪತಿ ಮಾಡಿದ್ದು ನಾವು,ಅಬ್ದುಲ್‌ ನಜೀ‌ರ್ ಅವರನ್ನು ರಾಜ್ಯಪಾಲರಾಗಿ ಮಾಡಿದ್ದು ಬಿಜೆಪಿ ಎಂದು ಹೇಳಿದ್ದಾರೆ. 

ಇರಲಿ..ಡಿ.ಕೆ ಶಿವಕುಮಾರ್ ಹಿರಿಯರು, ಸರ್ವ ಜನಾಂಗದ ಶಾಂತಿಯ ತೋಟ ನೆನಪು ಮಾಡಿದ್ದಾರೆ.ಸರ್ವ ಜನಾಂಗದ ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತುವ ಕೆಲಸವನ್ನು ಇದೇ ಕಾಂಗ್ರೆಸ್ ಸರ್ಕಾರ ಮಾಡ್ತಿದೆ ಅಂತ ಬಿವೈವಿ ವಾಗ್ದಾಳಿ ನಡೆಸಿದ್ದಾರೆ. 

Tags: 4% reservationBY VijayendraDK ShivakumarMuslim Reservation
Previous Post

Budget Session: ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ

Next Post

ಔರಂಗಜೇಬ್ ಸಮಾಧಿಗೆ ಬಾಬ್ರಿ ಮಸೀದಿಯ ಸ್ಥಿತಿ ಬರಲಿದೆ – ಹಿಂದೂ ಮುಖಂಡ ನಿತಿನ್ ಮಹಾಜನ್ ಸ್ಫೋಟಕ ಹೇಳಿಕೆ 

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
ರಾಜಕೀಯ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

by ಪ್ರತಿಧ್ವನಿ
April 27, 2026
0

“ದೀದಿ” ಎಂದು ಪ್ರಸಿದ್ಧರಾದ ಮಮತಾ ಬ್ಯಾನರ್ಜಿ ಅವರು ಇಂದಿನ ಭಾರತೀಯ ರಾಜಕೀಯದಲ್ಲಿ ಅತ್ಯಂತ ಪ್ರಭಾವಿ ಮಹಿಳಾ ನಾಯಕರಲ್ಲಿ ಒಬ್ಬರು. ಪಶ್ಚಿಮ ಬಂಗಾಳ ರಾಜ್ಯದ ರಾಜಕೀಯವನ್ನು ಕಳೆದ ಒಂದು...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
Next Post
ಔರಂಗಜೇಬ್ ಸಮಾಧಿಗೆ ಬಾಬ್ರಿ ಮಸೀದಿಯ ಸ್ಥಿತಿ ಬರಲಿದೆ – ಹಿಂದೂ ಮುಖಂಡ ನಿತಿನ್ ಮಹಾಜನ್ ಸ್ಫೋಟಕ ಹೇಳಿಕೆ 

ಔರಂಗಜೇಬ್ ಸಮಾಧಿಗೆ ಬಾಬ್ರಿ ಮಸೀದಿಯ ಸ್ಥಿತಿ ಬರಲಿದೆ - ಹಿಂದೂ ಮುಖಂಡ ನಿತಿನ್ ಮಹಾಜನ್ ಸ್ಫೋಟಕ ಹೇಳಿಕೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada