• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BRREAKING : ಬಿವೈ ವಿಜಯೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತ..! 

Chetan by Chetan
February 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಜೆಟ್ ಅಧಿವೇಶಕ್ಕೆ ಕೌಂಟ್ ಡೌನ್ ..! ಆರ್.ಅಶೋಕ್ ಗೆ ಸ್ವಪಕ್ಷೀಯರಿಂದಲೇ ಟೆನ್ಶನ್..! 
Share on WhatsAppShare on FacebookShare on Telegram

ಚಿಕ್ಕಮಗಳೂರಿಗೆತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. 

ADVERTISEMENT

ವಿಜಯೇಂದ್ರ ಅವರ ವಾಹನದ ಮುಂಭಾಗ ಬೆಂಗಳೂರು ಬೆಂಗಾವಲು ವಾಹನ ಮತ್ತು ಹಿಂದೆ ಚಿಕ್ಕಮಗಳೂರಿನ ಬೆಂಗಾವಲು ವಾಹನ ಸಾಗಿಬರುತ್ತಿತ್ತು.ಈ ಬೆಂಗಾವಲು ವಾಹನಗಳ ಮಧ್ಯದಲ್ಲಿ ವಿಜಯೇಂದ್ರ ವಾಹನ ಇತ್ತು. 

ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಲಿಕ್ಯಾ ಕ್ರಾಸ್ ಬಳಿ ಘಟನೆ ನಡೆದಿದೆ. 

Tags: ಅಪಘಾತಕಾರು ಅಪಘಾತಚಿಕ್ಕಮಗಳೂರುಬಿ ವೈ ವಿಜಯೇಂದ್ರಬೆಂಗಾವಲು ವಾಹನಲಾರಿ ಡಿಕ್ಕಿ
Previous Post

ಇನ್ನೂ ಮುಗಿಯದ ರಾಜ್ಯಸಭೆ ಚುನಾವಣೆ ಮತ ಮರುಎಣಿಕೆ – ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ ಫಿಕ್ಸ್ ..?!

Next Post

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಪೊಲೀಸರ ತಡೆ..! ಶಿವಮೊಗ್ಗದಲ್ಲಿ ಹೈಡ್ರಾಮಾ ! 

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಪೊಲೀಸರ ತಡೆ..! ಶಿವಮೊಗ್ಗದಲ್ಲಿ ಹೈಡ್ರಾಮಾ ! 

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಪೊಲೀಸರ ತಡೆ..! ಶಿವಮೊಗ್ಗದಲ್ಲಿ ಹೈಡ್ರಾಮಾ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!