• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿ.ಎಂ. ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಉಡುಪಿ: ಮುಡಾ ಹಗರಣ ದೇಶದೆಲ್ಲೆಡೆ ಚರ್ಚೆಯಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿರುವ ಕಾರಣ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಶೇ40 ಸರ್ಕಾರ, ಪೇಸಿಎಂ ಮೊದಲಾದ ಅಭಿಯಾನಗಳನ್ನು ಕಾಂಗ್ರೆಸ್ ನವರು ಮಾಡಿದ್ದಾರೆ.ಈಗ ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯ ಅವರು ಮೌನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದಿದ್ದಾರೆ.ಸಿದ್ದರಾಮಯ್ಯ ಅವರ ಮೂಗಿನ ಕೆಳಗೆ ಈ ಹಗರಣ ನಡೆದಿದ್ದು ಅವರು ಅಧಿಕಾರ ತ್ಯಾಗ‌ ಮಾಡಲೇಬೇಕು ಎಂದು ಒತ್ತಾಯಿಸಿದರು.ಈ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ಒಪ್ಪಿಸಬೇಕು ಎಂದೂ ಆಗ್ರಹಿಸಿದರು.ಗ್ಯಾರೆಂಟಿಗಳಿಗೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸಿದ ಹಣವನ್ನು ಬಳಕೆ ಮಾಡಲಾಗಿದೆ. ಆ ಹಣವನ್ನು ಕೂಡಲೇ ಸಂಬಂಧಿತ ಇಲಾಖೆಗೆ ಮರಳಿಸಬೇಕು ಎಂದು ಹೇಳಿದರು.

ADVERTISEMENT
Tags: Congress Partyಬಿಜೆಪಿ
Previous Post

ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಮುಖ್ಯಮಂತ್ರಿ ಚಂದ್ರು..!

Next Post

ರಾಮನಗರ ಜಿಲ್ಲೆಯ ಹೆಸರು ಬದಲಿಸಬೇಡಿ: ಸಿಎಂಗೆ ಪತ್ರ ಬರೆದ ಸಂಸದ ಡಾ.ಮಂಜುನಾಥ್​

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
Next Post
ರಾಮನಗರ ಜಿಲ್ಲೆಯ ಹೆಸರು ಬದಲಿಸಬೇಡಿ: ಸಿಎಂಗೆ ಪತ್ರ ಬರೆದ ಸಂಸದ ಡಾ.ಮಂಜುನಾಥ್​

ರಾಮನಗರ ಜಿಲ್ಲೆಯ ಹೆಸರು ಬದಲಿಸಬೇಡಿ: ಸಿಎಂಗೆ ಪತ್ರ ಬರೆದ ಸಂಸದ ಡಾ.ಮಂಜುನಾಥ್​

Recent News

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!