• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

C.T ರವಿಗೆ ಹೈಕೋರ್ಟ್​ನಿಂದ ಜಾಮೀನು.. ಸರ್ಕಾರಕ್ಕೆ ಮುಜುಗರನಾ..?

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in Top Story, ಕರ್ನಾಟಕ, ರಾಜಕೀಯ
0
ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?
Share on WhatsAppShare on FacebookShare on Telegram

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಅನ್ನೋ ಆರೋಪದಲ್ಲಿ ಬಿಜೆಪಿ ಪರಿಷತ್​ ಸದಸ್ಯ ಸಿ.ಟಿ ರವಿಯನ್ನು ಬಂಧನ ಮಾಡಲಾಗಿತ್ತು. ಆದರೆ 24 ಗಂಟೆ ಕಳೆಯುವ ಮುನ್ನವೇ ಹೈಕೋರ್ಟ್​ ಜಾಮೀನು ನೀಡಿದ್ದು, ರಾಜ್ಯ ಸರ್ಕಾರಕ್ಕೆ ಮುಜುಗರದ ವಿಚಾರ ಎಂದೇ ಬಣ್ಣಿಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT
Siddaramaiah: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಿಎಂ ಸಿದ್ದರಾಮಯ್ಯ ಭಾಷಣ..! #ctravi #bjp #lakshmihebbalkar

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಿ.ಟಿ ರವಿಗೆ ಜಾಮೀನು ವಿಚಾರದಲ್ಲಿ ನಾನು ಕೋರ್ಟ್ ಅಲ್ಲ, ಏನು ಸೆಕ್ಷನ್ ಹಾಕಿದ್ದಾರೆ..? ಸರ್ಕಾರ ಹಾಗೂ ಪೊಲೀಸರು ಏನ್ ಸೆಕ್ಷನ್ ಹಾಕಿದ್ದಾರೆ ಗೊತ್ತಿಲ್ಲ. ನನಗೆ ಗೊತ್ತಿಲ್ಲ, ಯಾವುದೇ ಸಂಬಂಧ ಇಲ್ಲ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ.

ಸಿ.ಟಿ ರವಿ ಬಂಧನ ಪ್ರಕರಣದಲ್ಲಿ ಪೊಲೀಸರು ಉಂಟು, ಕಾನೂನು ಉಂಟು ಎಂದಿರುವ ಡಿ.ಕೆ ಶಿವಕುಮಾರ್, ಈ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್​​ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸಂಚು ಎನ್ನಲಾಗ್ತಿದೆ. ಇದರಲ್ಲಿ ನಮ್ಮದು ಯಾವುದೂ ಇನ್ವಾಲ್ಮೆಂಟ್ ಇಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಏನಾದರೂ ನಾವೇ..! ಸಿಎಂ ಹಾಗೂ ನಾನೇ ಹೊಣೆ ಅಂತಾರೆ. ಗೆಲುವು ನಮ್ಮದೇ ಆಗಿದೆ ಎಂಬಂತೆ ಬಿಜೆಪಿಗರ ಸಂಭ್ರಮ ಮಾಡುತ್ತಿರುವ ವಿಚಾರಕ್ಕೆ ತಿರುಗೇಟು ನೀಡಿದ್ದು, ನೋಡ್ರೀ.. ಮೊದಲು ಈ ತಾಯಿಗೆ, ಹೆಣ್ಣಿಗೆ, ಮಕ್ಕಳಿಗೆ ಆಗಿರೋ ಅವಮಾನ. ಈ ಸಂಸ್ಕೃತಿಗೆ ಮೊದಲು ಅದಕ್ಕೆ ಮಾತಾಡೋಕೆ ಹೇಳಿ ಎಂದಿದ್ದಾರೆ.

Tags: Arrestbjp mlc arrestc t ravi arrestc t ravi arrestedchaitra kundapur arrestCT Ravict ravi arrestct ravi arrest newsct ravi arrest videosct ravi arrestedct ravi lakshmi hebbalkarct ravi latest newsct ravi on darshan arrestct ravi protestct ravi vs lakshmi hebbalkarDarshan Arrestdk shivakumar arrestlakshmi hebbalkar allegation on ct ravipolice arrest ct ravipolice arrest ct ravi in suvarna soudha
Previous Post

ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?

Next Post

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧ ಬಳಕೆ​ ಬಗ್ಗೆ ಸಿ.ಟಿ ರವಿ ಪತ್ನಿ ಏನಂದ್ರು..?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧ ಬಳಕೆ​ ಬಗ್ಗೆ ಸಿ.ಟಿ ರವಿ ಪತ್ನಿ ಏನಂದ್ರು..?

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧ ಬಳಕೆ​ ಬಗ್ಗೆ ಸಿ.ಟಿ ರವಿ ಪತ್ನಿ ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada