ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ತಮ್ಮ 55ನೇ ಜನ್ಮ ದಿನಾಚರಣೆಯನ್ನು ಆಚರಿಸಿಕೊಂಡಿದ್ದು ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯ ಕೋರುವ ಬ್ಯಾನರ್‌ಗಳು ಎಲ್ಲೆಡೆ ರಾರಾಜಿಸುತ್ತಿದ್ದು ಈ ಮಧ್ಯೆ ವಿಧಾನಸೌಧ ಮುಂಭಾಗ ಹಾಕಿದ ಪ್ಲೆಕ್ಸ್‌ಗಳನದನ ಯುವತಿ ಹರಿದು ಹಾಕಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದು ಪ್ರಶ್ನಿಸಲು ಮುಂದಾದವರಿಗೆ ಚಳಿ ಬಿಡಿಸಿದ್ದಾರೆ. ಇದೀಗ ಈ ವಿಡಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪರ ವಿರೋಧದ ಚರ್ಚೆ ಜೋರಾಗಿ ನಡೆಯುತ್ತಿದೆ.
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
ಮುಂಬೈ : ಟ್ರಾಪೀಕ್ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...
Read moreDetails





