• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶದಲ್ಲಿ ಸಿಎಎ ಜಾರಿಯಾಗಲಿದೆ: ಅಂತಿಮ ಕರಡು ಸಿದ್ಧವಾಗಿದೆ : ಕೇಂದ್ರ ಸಚಿವ ಅಜಯ್‌ ಮಿಶ್ರಾ

Any Mind by Any Mind
November 28, 2023
in ದೇಶ
0
ದೇಶದಲ್ಲಿ ಸಿಎಎ ಜಾರಿಯಾಗಲಿದೆ: ಅಂತಿಮ ಕರಡು ಸಿದ್ಧವಾಗಿದೆ : ಕೇಂದ್ರ ಸಚಿವ ಅಜಯ್‌ ಮಿಶ್ರಾ
Share on WhatsAppShare on FacebookShare on Telegram

ADVERTISEMENT

ದೇಶಾದ್ಯಂತ ದೊಡ್ಡ ವಿರೋಧ ವ್ಯಕ್ತವಾಗಿದಂತಾ ಪೌರತ್ವ ತಿದ್ದುಪಡಿ ಕಾಯ್ದೆ(CAA) ಜಾರಿಯಾಗಲಿದೆ ಅದರ ನಿಯಮಾವಳಿಯ ಅಂತಿಮ ಕರಡು 2024ರ ಮಾರ್ಚ್‌ 30ರೊಳಗೆ ಸಿದ್ಧವಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಅಜಯ್‌ ಮಿಶ್ರಾ ತಿಳಿಸಿದ್ದಾರೆ.

ಕೊಲ್ಕತ್ತಾದ ಠಾಕೂರ್‌ನಗರದಲ್ಲಿ ಮತುವಾ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಸಿಎಎ ಜಾರಿಗೊಳಿಸುವ ಪ್ರಕ್ರಿಯೆಗೆ ಇದೀಗ ವೇಗ ಪಡೆದುಕೊಂಡಿದೆ. ಇದರಲ್ಲಿನ ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಮುಂದಿನ ವರ್ಷದ ಮಾರ್ಚ್‌ 30ರೊಳಗೆ ಸಿಎಎ ಅಂತಿಮ ಕರಡುಪ್ರತಿ ಸಿದ್ಧವಾಗುವ ನಿರೀಕ್ಷೆ ಇದೆ. ಮತುವಾಸ್‌ ನಿಂದ ಯಾರೊಬ್ಬರಿಗೂ ಪೌರತ್ವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಟಿಎಂಸಿ ರಾಜ್ಯಸಭಾ ಸಂಸದ ಸಂತಾನು ಸೇನ್, “ಬಿಜೆಪಿಯು ಚುನಾವಣೆಯ ಸಮಯದಲ್ಲಿ ಮಾತ್ರ ಮತವಾಸ್ ಮತ್ತು ಸಿಎಎಯನ್ನು ನೆನಪಿಸಿಕೊಳ್ಳುತ್ತದೆ. ಕೇಸರಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಸಿಎಎ ಅನ್ನು ಜಾರಿಗೆ ತರಲು ಸಾಧ್ಯವಾಗುವುದಿಲ್ಲ. ಬಿಜೆಪಿಯ ಸುಳ್ಳುಗಖ ಬಗ್ಗೆ ಮತುವರಿಗೆ ಮತ್ತು ಇತರರಿಗೆ ಸ್ಪಷ್ಟವಾಗಿ ಗೊತ್ತಿದೆ. ಮುಂದಿನ ವರ್ಷದ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಎಲ್ಲರೂ ತಿರಸ್ಕರಿಸುತ್ತಾರೆ,” ಎಂದು ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಂದಿನಿಂದ ಡಿಸೆಂಬರ್ 3 ರವರೆಗೂ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಸೂಚನೆ

Next Post

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಅನ್ಯಕೊಮಿನ ಜೋಡಿಯ ಬೆನ್ನಟಿದ ಬಜರಂಗದಳ ಕಾರ್ಯಕರ್ತರು

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಅನ್ಯಕೊಮಿನ ಜೋಡಿಯ ಬೆನ್ನಟಿದ ಬಜರಂಗದಳ ಕಾರ್ಯಕರ್ತರು

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಅನ್ಯಕೊಮಿನ ಜೋಡಿಯ ಬೆನ್ನಟಿದ ಬಜರಂಗದಳ ಕಾರ್ಯಕರ್ತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!