• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊನೆಗೂ ಗೆದ್ದಿದ್ದಾರೆ.ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್,

ADVERTISEMENT

“ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ” ಎಂದರು.ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನು ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ” ಎಂದು ಹೇಳಿದರು.

ಇತ್ತೀಚೆಗೆ ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಮನವಿ ಸಲ್ಲಿಸಿದ್ದರು. ಸಚಿವ ಸಂಪುಟದಲ್ಲಿ ತೀರ್ಮಾನಿಸಿ ನಿರ್ಧಾರ ಕೈಗೊಳ್ಳಲಾಗುದು ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆ ಪ್ರಕಾರ ಇಂದು ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರವಾಗಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ನಾನು ಮತ್ತೆ ಅಧಿಕಾರಕ್ಕೆ ಬಂದು ಬದಾಲದ ಹೆಸರನ್ನು ಕಿತ್ತೊಗೆಯುತ್ತೇನೆ” ಎಂದು ಗುಡುಗಿದ್ದನ್ನು ಇಲ್ಲಿ ನೆನೆಯಬಹುದು.

Tags: #[pratidhvanidigitalCM Siddaramaiah‌Congress PartyDCM DK Shivakumar
Previous Post

ಸಿನಿಮಾ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಕಾರ್ಮಿಕರಿಗೆ ಗುಡ್‌ ನ್ಯೂಸ್‌ ಕೊಟ್ಟ ಲಾಡ್‌..!

Next Post

ತಳಸಮಾಜಕ್ಕೆ ತಲುಪದ ಬಜೆಟ್‌ ಎಂಬ ಪ್ರಹಸನ..!!

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
ತಳಸಮಾಜಕ್ಕೆ ತಲುಪದ ಬಜೆಟ್‌ ಎಂಬ ಪ್ರಹಸನ..!!

ತಳಸಮಾಜಕ್ಕೆ ತಲುಪದ ಬಜೆಟ್‌ ಎಂಬ ಪ್ರಹಸನ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada