• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಳ ಮೀಸಲಾತಿ ನೀಡುವ ಕುರಿತು ಸಚಿವ ಸಂಪುಟದ ತೀರ್ಮಾನ

ಕೃಷ್ಣ ಮಣಿ by ಕೃಷ್ಣ ಮಣಿ
October 29, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಒಳ ಮೀಸಲಾತಿ ನೀಡುವ ಕುರಿತು ಸಚಿವ ಸಂಪುಟದ ತೀರ್ಮಾನ
Share on WhatsAppShare on FacebookShare on Telegram

1. ಕಳೆದ 30 ವರ್ಷಗಳಿಂದ  ನಿರಂತರವಾಗಿ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಯುತ್ತಿತ್ತು.  ಅದಕ್ಕೆ ಅಂತ್ಯ ಹಾಡುವಂತೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ದಿನಾಂಕ 28-10-2024 ರಂದು ಸ್ಪಷ್ಟವಾದ ಹಾಗೂ ಮುತ್ಸದ್ಧಿತನದ ತೀರ್ಮಾನವನ್ನು ತೆಗೆದುಕೊಂಡಿದೆ.

ADVERTISEMENT

2. ಇತ್ತೀಚೆಗೆ ಸುಪ್ರೀಂಕೋರ್ಟಿನಲ್ಲಿ ಒಳಮೀಸಲಾತಿಯನ್ನು ಕೊಡುವುದು ಸಂವಿಧಾನ ಬದ್ಧವಾದ ಸಂಗತಿ ಎಂದು ತೀರ್ಮಾನವಾದ ನಂತರ ಒಳಮೀಸಲಾತಿ ಪರವಾದ ಹೋರಾಟಗಾರರು, ಹಲವು ಸಚಿವರು, ಶಾಸಕರು ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಡ ಸೃಷ್ಟಿಸಿದ್ದರು.  ಇದೇ ಸಂದರ್ಭದಲ್ಲಿ ಹಲವು ಸಭೆಗಳೂ ಸಹ ನಡೆದಿದ್ದವು.

3. ಸುಪ್ರೀಂಕೋರ್ಟು ದಿನಾಂಕ:01-08-2024 ರಂದು ಭಾರತ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ಗಳಂತೆ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ State of Punjab & others Vs Davinder singh & others ಸಿವಿಲ್ ಅಪೀಲು ಸಂ:2317/2011ರ ಪ್ರಕರಣದಲ್ಲಿ  ಆದೇಶ ಮಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದೆ;

      i.   The state Government can sub classify the scheduled castes.

     ii.  The state must collect the data on the inadequacy of representation in the     

          services of state because it is used as on indicator of backwardness.

4. 6:1 ರ ಅನುಪಾತದಲ್ಲಿ ಬಹುಮತದ ನಿರ್ಧಾರದೊಂದಿಗೆ ಮಾಡಿರುವ ಈ ಆದೇಶದ ಕುರಿತು ನಿನ್ನೆಯ ಸಚಿವ ಸಂಪುಟದಲ್ಲಿ ವಿವರವಾದ ಚರ್ಚೆ ನಡೆದು, ಈ ಕೆಳಗಿನಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

 5. [i] ಮಾನ್ಯ ಸರ್ವೋಚ್ಛ ನ್ಯಾಯಾಲಯದ ದಿನಾಂಕ: 01-08-2024 ರ ಆದೇಶದಂತೆ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯನ್ನು ಕಲ್ಪಿಸಲು ಸಚಿವ ಸಂಪುಟವು ತಾತ್ವಿಕವಾಗಿ ನಿರ್ಧರಿಸಿದೆ.

     [ii]  ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್ ಆಫ್ ಇನ್‌ಕ್ವೆೈರಿ ಆಕ್ಟ್ 1952 ರಂತೆ ಆಯೋಗವನ್ನು ರಚಿಸಲು ನಿರ್ಧರಿಸಿದೆ.

     [iii] ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕೆಂದು ಷರತ್ತು ವಿಧಿಸಲು ತೀರ್ಮಾನಿಸಿದೆ.

     [iv] ರಾಜ್ಯ ಸರ್ಕಾರದ ಅಧೀನದ ಸಿವಿಲ್ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೆ ಹೊರಡಿಸಬಾರದೆಂದು ನಿರ್ಧರಿಸಲಾಗಿದೆ.

Tags: bill mandating 100 reservation for kannadigasBJPCongress Partykarnataka government reservationkarnataka reservation listreservation in promotionreservation in promotion faizan mustafareservation in promotion for pwdreservation in promotion mpreservation in promotion study iqreservation in promotion supreme courtreservation in promotion upscreservation in promotionssupreme court on reservationsupreme court on sc st reservationಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BJP ನಾಯಕರ ವಕ್ಫ್‌ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು..?

Next Post

ಕಮಲ ಪಡೆಗೆ ಕೈ ನಾಯಕರ ಶಾಕ್.‌

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಕಮಲ ಪಡೆಗೆ ಕೈ ನಾಯಕರ ಶಾಕ್.‌

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!