ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದ್ದು, ಬಹುನಿರೀಕ್ಷಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಯಲ್ಲಿ 20 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಶೀಘ್ರದಲ್ಲೇ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪದಗ್ರಹಣ ನಡೆಯಲಿದ್ದು, ಖಾತೆ ಹಂಚಿಕೆ ಬಗ್ಗೆ ತೀವ್ರ ಕುತೂಹಲ ಮೂಡಿದೆ.
ಕರ್ನಾಟಕ ಸಚಿವರ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರ ಪಟ್ಟಿ ಇಲ್ಲಿದೆ.
ಪಿ. ಎಂ. ನರೇಂದ್ರಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ಕೆ. ಎಸ್. ಬಸವಂತಪ್ಪ
ಬಿ.ನಾಗೇಂದ್ರ
ಟಿ.ರಘುಮೂರ್ತಿ
ಜಮೀರ್ ಅಹ್ಮದ್ ಖಾನ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಪುಟ್ಟರಂಗಶೆಟ್ಟಿ
ಮಂಕಾಳು ವೈದ್ಯ
ಡಾ.ಅಜಯ್ ಸಿಂಗ್
ಚೆಲುವರಾಯಸ್ವಾಮಿ
ಕೆ.ಎಂ ಶಿವಲಿಂಗೇಗೌಡ
ಮಾಗಡಿ ಬಾಲಕೃಷ್ಣ
ಚೆಲುವರಾಯಸ್ವಾಮಿ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ್






