• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪುಟ ಪುನಾರಚನೆ ಫಿಕ್ಸ್ – ಪ್ರಭಾವಿ ಸಚಿವರ ಸುಳಿವು

ಪ್ರತಿಧ್ವನಿ by ಪ್ರತಿಧ್ವನಿ
October 25, 2025
in ಕರ್ನಾಟಕ, ರಾಜಕೀಯ
0
ಸಂಪುಟ ಪುನಾರಚನೆ ಫಿಕ್ಸ್ – ಪ್ರಭಾವಿ ಸಚಿವರ ಸುಳಿವು
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರ ಸಂಪುಟ ಪುನಾರಚನೆಗೆ ಮುಹೂರ್ತ ಕೂಡಿ ಬಂದಿದೆ. ಈ ಬಗ್ಗೆ ಸರ್ಕಾರದ ಸಚಿವರೇ ಸುಳಿವು ನೀಡಿದ್ದಾರೆ. ಈ ಸರ್ಕಾರ ಬಂದಾಗಲೇ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಆಗಿತ್ತು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದು, ಕುತೂಹಲ ಹೆಚ್ಚಿಸಿದೆ.

ADVERTISEMENT

ನಗರದಲ್ಲಿ ಮಾತಾಡಿದ ಸಚಿವರು, ಯಾವ ಕಾಲಕ್ಕೆ ಏನೇನು ಆಗಬೇಕು ಅದು ಆಗುತ್ತೆ, ಈಗ ಜವಬ್ದಾರಿ ಸ್ಥಾನದಲ್ಲಿದ್ದು, ಕೆಲಸ ಮಾಡೋನಾ, ಮುಂದಿನದ್ದು ಕಾಲ ತೀರ್ಮಾನ ಮಾಡುತ್ತೆ ಎಂದಿದ್ದಾರೆ..

Hasanamba Temple | Krishna Byre Gowda | ಹೊಸ ಟಾಸ್ಕ್​ ಎದುರಿಸಿದ್ದೇಗೆ ಸಚಿವ ಕೃಷ್ಣ ಬೈರೇಗೌಡ? #pratidhvani

ಸಿಎಂ ಇರ್ತಾರೋ ಬಿಡ್ತಾರೋ ಬೇರೆ ಪ್ರಶ್ನೆ. ಈ ಸರ್ಕಾರ ಬಂದಾಗಲೇ ಮಂತ್ರಿ ಮಂಡಲದಿಂದ ಹೊರಗಿರುವವರಿಗೆ ಅವಕಾಶ ಕೊಡಬೇಕು ಅನ್ನೋದು ಮಂಡನೆ ಆಗಿದೆ.. ಆ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ವರಿಷ್ಠರು ತೀರ್ಮಾನ ಮಾಡುತ್ತಾರೆ.

ಸೂಕ್ತ ಸಮಯದಲ್ಲಿ ಸಂಪುಟದಿಂದ ಹೊರಗಿರುವ ಅರ್ಹರಿಗೆ ಅವಕಾಶ ಕೊಡಬೇಕೆಂದು ವರಿಷ್ಠರು ತೀರ್ಮಾನಿಸಿದ್ದಾರೆ‌. ಸಂಪುಟದ ಒಳಗಿರುವರು ಕೂಡ ಇದಕ್ಕೆ ಒಪ್ಪಿದ್ದಾರೆ. ಇದು ಸ್ವಾಭಾವಿಕ ನ್ಯಾಯ, ಧರ್ಮ. ನಾನು ಹೊರಗೆ ಹೋದರು ಪರವಾಗಿಲ್ಲ‌. ಬೇರೆಯವರಿಗೆ ಅವಕಾಶ ಸಿಗಬೇಕು ಎಂದು ಪರೋಕ್ಷವಾಗಿ ಸಚಿವ ಸ್ಥಾನ ಬಿಡಲು ರೆಡಿ ಎಂದಿದ್ದು, ಇದು ತ್ಯಾಗ ಅಲ್ಲ ಕರ್ತವ್ಯ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಇನ್ನು ನನ್ನ ಸಾಮರ್ಥ್ಯ ಮೀರಿ ಪಕ್ಷ ಅವಕಾಶ ಕೊಟ್ಟಿದೆ‌. ಕೊಟ್ಟಿದೆ ಕೆಲಸ ಮಾಡಿದ್ದೇವೆ. ಇನ್ನೂ ಮಾಡೋದು ಹೆಚ್ಚಿದೆ. ಯಾವ ಸ್ಥಾನ ಕೊಟ್ರು ಕೆಲಸ ಮಾಡ್ತಿನಿ. ನನ್ನ ಕ್ಷೇತ್ರದಲ್ಲೇ ಕೆಲಸ ಮಾಡಲು ಸಮಯ ಸಾಲುತ್ತಿಲ್ಲ ಎಂದಿದ್ದಾರೆ. ಅವಕಾಶ ವಿಚಾರದಲ್ಲಿ ನನಗೆ ಹೊಟ್ಟೆ ತುಂಬಿದೆ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ‌.

Tags: BJPbrs vs congresscongressCongress Cabinetcongress cabinet expansioncongress cabinet in karnatakacongress cabinet karnatakacongress cabinet list kannadacongress cabinet ministerscongress cm facecongress in karnatakacongress karnatakacongress latestcongress leaders disappointment on cabinet listcongress ministersCongress MLAcongress new ministersCongress Partyhk patil congressKarnataka Congresskarnataka congress tradingmb patil congressoperation congressಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯ ಸರಕಾರದಿಂದ ಕತ್ತಲು ಭಾಗ್ಯ.

Next Post

ಸುಳ್ಳಿಗೆ ಪ್ರಪಂಚದಲ್ಲಿ ಆಸ್ಕರ್ ಪ್ರಶಸ್ತಿ ಕೊಡುವುದ್ರಾದೆ ನರೇಂದ್ರ ಮೋದಿಗೆ ಕೊಡಬೇಕು

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
Next Post
ಸುಳ್ಳಿಗೆ ಪ್ರಪಂಚದಲ್ಲಿ ಆಸ್ಕರ್ ಪ್ರಶಸ್ತಿ ಕೊಡುವುದ್ರಾದೆ ನರೇಂದ್ರ ಮೋದಿಗೆ ಕೊಡಬೇಕು

ಸುಳ್ಳಿಗೆ ಪ್ರಪಂಚದಲ್ಲಿ ಆಸ್ಕರ್ ಪ್ರಶಸ್ತಿ ಕೊಡುವುದ್ರಾದೆ ನರೇಂದ್ರ ಮೋದಿಗೆ ಕೊಡಬೇಕು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!