• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ 3 ಕ್ಷೇತ್ರದ ಲೆಕ್ಕಾಚಾರ.. ಯಾರಿಗೂ ಸೋಲಿಲ್ಲ.. ಯಾರೂ ಗೆದ್ದಿಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in ಕರ್ನಾಟಕ, ರಾಜಕೀಯ
0
ಕರ್ನಾಟಕದ 3 ಕ್ಷೇತ್ರದ ಲೆಕ್ಕಾಚಾರ.. ಯಾರಿಗೂ ಸೋಲಿಲ್ಲ.. ಯಾರೂ ಗೆದ್ದಿಲ್ಲ..
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಮೂರು ದಿನ ಬಾಕಿ ಇರುವಾಗ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಯಾರೂ ನಾನು ಮೇಲು ನೀನು ಕೀಳು ಎನ್ನುವಂತಹ ಫಲಿತಾಂಶ ಬರಲ್ಲ ಅನ್ನೋದು ಕನ್ಫರ್ಮ್‌ ಆಗಿದೆ.

ADVERTISEMENT

ಕಾಂಗ್ರೆಸ್‌ 01 ಸ್ಥಾನ, ಬಿಜೆಪಿ 01 ಸ್ಥಾನ ಹಾಗು ಜೆಡಿಎಸ್‌ 01 ಸ್ಥಾನದಲ್ಲಿ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಮಾಹಿತಿ ಹೊರ ಹಾಕಿವೆ.

ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ಕಾಂಗ್ರೆಸ್‌ ಗೆಲುವು ಕಂಡಿತ್ತು.ಇದೀಗ ಮತ್ತೆ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದ್ದು, ಶಿಗ್ಗಾವಿಯಲ್ಲಿ ಅಪ್ಪ ಬಸವರಾಜ ಬೊಮ್ಮಾಯಿ ಕ್ಷೇತ್ರವನ್ನು ಮಗ ಉಳಿಸಿಕೊಳ್ತಾರೆ ಎನ್ನುವ ವರದಿಗಳು ಹೊರ ಬಿದ್ದಿವೆ.

ಇನ್ನು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಆಗಿರುವ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ಕ್ಷೇತ್ರವನ್ನು ಸ್ವತಃ ಮಗ ನಿಖಿಲ್‌ ಕುಮಾರಸ್ವಾಮಿ ಗೆಲ್ತಾರೆ ಎನ್ನುವ ವರದಿ ಬಂದಿದೆ. ಒಟ್ಟಾರೆ ಮೂರು ಕ್ಷೇತ್ರದಲ್ಲಿ ಮೂರೂ ಪಕ್ಷಗಳು ಒಂದೊಂದು ಕ್ಷೇತ್ರವನ್ನು ಗೆಲ್ಲಲಿವೆ ಅನ್ನೋದು ಮತದಾನೋತ್ತರ ಸಮೀಕ್ಷೆ ಲೆಕ್ಕಾಚಾರ.

Tags: election results in karnatakaKarnataka Assembly Election 2023karnataka by election 2024Karnataka ElectionKarnataka Election 2023karnataka election livekarnataka election newskarnataka election resultKarnataka Election Result 2023karnataka election result liveKarnataka Election Resultskarnataka election results 2023karnataka election results liveKarnataka Electionskarnataka elections 2023
Previous Post

ಮಹಾರಾಷ್ಟ್ರ ಸಮೀಕ್ಷೆಯಲ್ಲಿ ಯಾರಿಗೆ ಅಧಿಕಾರ..? ಹೇಗಿದೆ ಲೆಕ್ಕಾಚಾರ..?

Next Post

ನಕ್ಸಲ್‌ ನಾಯಕನ ಹತ್ಯೆ ಖಂಡನೆ.. ರಕ್ತ ಅಂಟಿಸಿಕೊಂಡ್ರಾ ಸಿಎಂ..?

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ನಕ್ಸಲ್‌ ನಾಯಕನ ಹತ್ಯೆ ಖಂಡನೆ.. ರಕ್ತ ಅಂಟಿಸಿಕೊಂಡ್ರಾ ಸಿಎಂ..?

ನಕ್ಸಲ್‌ ನಾಯಕನ ಹತ್ಯೆ ಖಂಡನೆ.. ರಕ್ತ ಅಂಟಿಸಿಕೊಂಡ್ರಾ ಸಿಎಂ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada