• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

Chetan by Chetan
July 9, 2025
in Top Story, ಇದೀಗ, ಕರ್ನಾಟಕ, ದೇಶ
0
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿ (Labour & farmer policy) ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇಂದು ದೇಶಾದ್ಯಂತ ಟ್ರೇಡ್ ಯೂನಿಯನ್‌ಗಳು (Trade union) ಇಂದು ಭಾರತ್ ಬಂದ್‌ಗೆ (Bharath bund) ಕರೆ ನೀಡಿವೆ.ಸುಮಾರು 25 ಕೋಟಿ ಕಾರ್ಮಿಕರು, ರೈತರು ಹಾಗೂ ಕೃಷಿ ಕಾರ್ಮಿಕರು ಬಂದ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ADVERTISEMENT

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಂದ್‌ ಕೇವಲ ಪ್ರತಿಭಟನೆಗೆ ಸೀಮಿತವಾಗಿರಲಿದ್ದು,ಇಂದು 10 ಗಂಟೆಗೆ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್‌ ಪ್ರತಿಭಟನೆ ನಡೆಯಲಿದೆ.ಈ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಕ್ಕೂ ಹೆಚ್ಚು ವಿವಿಧ ಕಾರ್ಮಿಕರು, ಸಂಘಟನೆ ಮುಖಂಡರು ಭಾಗಿಯಾಗುವ ಸಾದ್ಯತೆಯಿದೆ. 

ಗುಲಾಮಗಿರಿ ತಳ್ಳುವ ನಾಲ್ಕು ಕಾರ್ಮಿಕ ಸಂಹಿತೆ ರದ್ದತಿ, ರಾಜ್ಯ ಸರ್ಕಾರ ಕಾರ್ಮಿಕ ಕಾನೂನಿನಲ್ಲಿ ಕೆಲಸದ ಅವಧಿ ಹೆಚ್ಚಳ ವಿರೋಧ ಸೇರಿದಂತೆ,ಹಲವು ಬೇಡಿಕೆಗಳನ್ನಿಟ್ಟು ಇಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ.ದೆಹಲಿ, ರಾಜಸ್ಥಾನ, ಮುಂಬೈ,  ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ಕಾವು ಪಡೆಯೋ ಸಾದ್ಯತೆಯಿದ್ದು ಸರ್ಕಾರಗಳು ಅಲರ್ಟ್ ಆಗಿದೆ. 

Tags: ಕಾರ್ಮಿಕ ಮತ್ತು ರೈತ ರೀತಿಕೇಂದ್ರ ಸರ್ಕಾರಪ್ರತಿಭಟನೆಭಾರತ್ ಬಂದ್
Previous Post

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

Next Post

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ - ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!