• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ವಿರುದ್ಧ ಬೇಹುಗಾರಿಕೆ ಆರೋಪ – ಕೆನಡಾದ ಉದ್ಧಟತನಕ್ಕೆ ಭಾರತ ಗರಂ !

Chetan by Chetan
November 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಭಾರತದ ವಿರುದ್ಧ ಬೇಹುಗಾರಿಕೆ ಆರೋಪ – ಕೆನಡಾದ ಉದ್ಧಟತನಕ್ಕೆ ಭಾರತ ಗರಂ !
Share on WhatsAppShare on FacebookShare on Telegram

ಕೆನಡಾ ಮತ್ತು ಭಾರತದ (Canada & India) ನಡುವಿನ ದ್ವಿಪಕ್ಷೀಯ ಸಂಬಂಧ ದಿನದಿಂದ ದಿನಕ್ಕೆ ಇನ್ನಷ್ಟು ಹದಗೆಡುತ್ತಿದ್ದು, ಈ ಮಧ್ಯೆ ಈಗರೆಗೂ ಭಾರತದ ವಿರುದ್ಧ ಇಲ್ಲ ಸಲ್ಲದ ನಿರಾಧಾರ ಆರೋಪಗಳನ್ನು ಮಾಡುತ್ತ ಬಂದಿದ್ದ ಕೆನಡಾ, ಈಗ ಮತ್ತೊಂದು ಉದ್ಧಟತನ ಮೆರೆಯುವ ಮೂಲಕ ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.

ADVERTISEMENT

ಈ ಬಾರಿ ಭಾರತದ ವಿರುದ್ಧ ಕೆನಡಾ ಮತ್ತೆ ಕಿರಿಕ್ ತೆಗೆದಿದೆ. ಇದೇ ಮೊದಲ ಬಾರಿಗೆ ಭಾರತವನ್ನು ಸೈಬ‌ರ್ ಅಪರಾಧ (Cyber crime) ಪಟ್ಟಿಗೆ ಸೇರಿಸುವ ಮೂಲಕ ಕೆನಡಾ ಉದ್ದಟತನ ಮೆರೆದಿದೆ. ತನ್ನ ವಿರುದ್ಧ ಭಾರತ ಸರ್ಕಾರ ಪ್ರಾಯೋಜಿತ ಬೇಹುಗಾರಿಕೆ ನಡೆಸಬಹುದು ಅಂತ ಗಂಭೀರ ಆರೋಪ ಮಾಡಿದೆ.

ಸದ್ಯ ಈಗಾಗಲೇ ಉಭಯ ದೇಶಗಳ ನಡುವೆ ಬಾಂಧವ್ಯ ಹಳಸಿರುವುದರ ನಡುವೆ ಕೆನಡಾ ರಾಷ್ಟ್ರೀಯ ಸೈಬ‌ರ್ ಬೆದರಿಕೆ ಮೌಲ್ಯಮಾಪನ 2025-26ರನ್ನ ಬಿಡುಗಡೆ ಮಾಡಿದೆ, ಚೀನಾ, ರಷ್ಯಾ, ಇರಾನ್ ಹಾಗೂ ಉತ್ತರ ಕೊರಿಯಾವನ್ನೂ ಕೂಡ ಪಟ್ಟಿಗೆ ಸೇರಿಸಿದೆ.

Tags: ಕೆನಡಾಕೆನಡಾ ಉದ್ಧಟತನಬೇಹುಗಾರಿಕೆಭಾರತಭಾರತ ಕೆನಡಾ ದ್ವಿಪಕ್ಷೀಯ ಸಂಬಂಧ
Previous Post

ಪ್ರಧಾನಿ ಸಾಧ್ಯವಿಲ್ಲ ಎಂದದ್ದನ್ನು ಸಾಧಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಮಾಜಿ ಸಂಸದ ಡಿ.ಕೆ. ಸುರೇಶ್

Next Post

ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ – ಯಾರ ಬಲೆಗೆ ಬೀಳ್ತಾರೆ ತ್ರಿವಿಕ್ರಂ.!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ – ಯಾರ ಬಲೆಗೆ ಬೀಳ್ತಾರೆ ತ್ರಿವಿಕ್ರಂ.!

ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ - ಯಾರ ಬಲೆಗೆ ಬೀಳ್ತಾರೆ ತ್ರಿವಿಕ್ರಂ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!