• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕೆನಾಡದಲ್ಲಿ ಗುಂಡಿನ ದಾಳಿ : 3 ಮಕ್ಕಳು ಸೇರಿ 5 ಮಂದಿ ಸಾವು

Any Mind by Any Mind
October 25, 2023
in Uncategorized
0
ಕೆನಾಡದಲ್ಲಿ ಗುಂಡಿನ ದಾಳಿ : 3 ಮಕ್ಕಳು ಸೇರಿ 5 ಮಂದಿ ಸಾವು
Share on WhatsAppShare on FacebookShare on Telegram

ADVERTISEMENT

ಕೆನಡಾದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ನಡೆಸಿದ ಗುಂಡಿನ ದಾಳಿಯಿಂದಾಗಿ 3 ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೆನಡಾದ ಪೊಲೀಸರು ಮಂಗಳವಾರ ಮೂವರು ಮಕ್ಕಳು ಮತ್ತು ಶೂಟರ್ ಸೇರಿದಂತೆ ಐದು ಜನರು ಗಡಿ ನಗರದ ಎರಡು ನಿವಾಸಗಳಲ್ಲಿ ಗುಂಡಿ ದಾಳಿಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಬರುವ ಮೊದಲೇ ಶೂಟರ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದಲ್ಲದೇ, 45 ವರ್ಷದ ಮತ್ತೊಬ್ಬ ವ್ಯಕ್ತಿ ಕೂಡ ಗುಂಡೇಟಿನಿಂದ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಾಖಲೆ ಬರೆಯಲು ಹೊರಟ ಬೆಂಗಳೂರು ಕಂಬಳ

Next Post

ವರಾಹಚಕ್ರಂ ಚಿತ್ರಕ್ಕೆ ಮಾಜಿಸಚಿವ ಆರ್.ಅಶೋಕ್ ಚಾಲನೆ

Related Posts

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?
Uncategorized

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

by ಪ್ರತಿಧ್ವನಿ
March 3, 2026
0

ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಾದ ಇರಾನ್‌, ಸೋಮವಾರ ನೆರೆಯ ಕೊಲ್ಲಿದೇಶಗಳ ಮೇಲೆ ಪ್ರತೀಕಾರ ದಾಳಿ ನಡೆಸುತ್ತಿದೆ. ಇರಾನ್‌ ಬೆಂಬಲಿತ ಹೆಜ್ಬೊಲ್ಲಾ ಬಂಡುಕೂರರು ಇಸ್ರೇಲ್‌...

Read moreDetails
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

February 28, 2026
Next Post
ವರಾಹಚಕ್ರಂ ಚಿತ್ರಕ್ಕೆ ಮಾಜಿಸಚಿವ ಆರ್.ಅಶೋಕ್ ಚಾಲನೆ

ವರಾಹಚಕ್ರಂ ಚಿತ್ರಕ್ಕೆ ಮಾಜಿಸಚಿವ ಆರ್.ಅಶೋಕ್ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada