• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಾಂತ್ರಿಕ ದೋಷದಿಂದ ತಪ್ಪಿದ ವಿಮಾನ | ದೆಹಲಿಯಲ್ಲೇ ಉಳಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ದೇಶ, ರಾಜಕೀಯ
0
ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

Share on WhatsAppShare on FacebookShare on Telegram

2 ದಿನಗಳ ಜಿ 20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಕೆನಡಾಗೆ ಹಿಂತಿರುಗುವ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ (ಸೆಪ್ಟೆಂಬರ್ 11) ರಾತ್ರಿ ದೆಹಲಿಯಲ್ಲೇ ಉಳಿಯುವಂತಾಗಿದೆ.

ADVERTISEMENT

ಜಿ 20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಕಾರಣದಿಂದ ಭಾನುವಾರ ರಾತ್ರಿ ಟ್ರುಡೊ ದೆಹಲಿಯಲ್ಲಿಯೇ ಉಳಿದುಕೊಂಡರು. ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು.

“ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಪ್ರಯಾಣಿಸಬೇಕಿದ್ದ CFC001 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆಯಿಂದ ತಿಳಿದು ಬಂದಿತು. ವಿಮಾನದಲ್ಲಿನ ದೋಷವನ್ನು ರಾತ್ರಿಯೇ ಸರಿಪಡಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ನಮ್ಮ ನಿಯೋಗವು ಭಾರತದಲ್ಲಿಯೇ ಇರುತ್ತದೆ” ಎಂದು ಕೆನಡಾ ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ, ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದರು. ಜಿ20 ಶೃಂಗಸಭೆ ನಡುವೆಯೇ ಟ್ರುಡೋ ಪ್ರದಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

Tags: Canada Prime Minister Justin TrudeauDelhiG 20 Summitಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಜಿ 20 ಶೃಂಗಸಭೆದೆಹಲಿ
Previous Post

ಸದ್ಯದಲ್ಲೇ ತೆರೆಯ ಮೇಲೆ ‘ಗರುಡ ಪುರಾಣ’

Next Post

ʼಇಂಡಿಯಾʼ ಸಭೆ ದಿನವೇ ಇ.ಡಿ ನೋಟಿಸ್‌: ಅಭಿಷೇಕ್‌ ಬ್ಯಾನರ್ಜಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಅಭಿಷೇಕ್‌ ಬ್ಯಾನರ್ಜಿ

ʼಇಂಡಿಯಾʼ ಸಭೆ ದಿನವೇ ಇ.ಡಿ ನೋಟಿಸ್‌: ಅಭಿಷೇಕ್‌ ಬ್ಯಾನರ್ಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada