• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 14, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್, “ಆರ್‌ಎಸ್‌ಎಸ್‌ ಕಾರ್ಯಸೂಚಿಯ ಭಾಗವಾಗಿರುವ ಎನ್‌ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು” ಎಂದು ಆಗ್ರಹಿಸಿದರು.

ಇದಕ್ಕೆ ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಈ ವರ್ಷ ತಡ ನೀಡಲಾಗಿದೆ. ಮುಂದಿನ ವರ್ಷದಿಂದ ಪೂರ್ಣವಾಗಿ ಎನ್‌ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದ.ಕನ್ನಡ ಜಿಲ್ಲೆಯ ಮೂರು ಕಡೆ NIA ದಾಳಿ, ಪಿಎಫ್‌ಐ ಫಂಡಿಂಗ್ ನೆಟ್ವರ್ಕ್ ಬಗ್ಗೆ ತನಿಖೆ

ಎನ್‌ಇಪಿಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಎಲ್ಲರ ವಿರೋಧವಿದೆ. ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳಲ್ಲಿಅದನ್ನು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕದಲ್ಲಿ ತರಾತುರಿಯಲ್ಲಿ ಅನುಷ್ಠಾನ ಆರಂಭಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

“ನಾಗಪುರದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲೇ ಎನ್‌ಇಪಿ ಕರಡು ತಯಾರಾಗಿತ್ತು. ಬಹಳ ಹಿಂದೆಯೇ ಅದು ಸೋರಿಕೆಯಾಗಿತ್ತು. ರಾಜ್ಯಸಭೆಯಲ್ಲೇ ಈ ಬಗ್ಗೆ ನಾನು ಪ್ರಶ್ನೆ ಎತ್ತಿದ್ದೆ. ಆರ್‌ಎಸ್‌ಎಸ್‌ ತನ್ನ ಗುಪ್ತ ಕಾರ್ಯಸೂಚಿಯನ್ನು ಜಾರಿಗೊಳಿಸಲು ಎನ್‌ಇಪಿಯನ್ನು ಬಳಸಿಕೊಳ್ಳುತ್ತಿದೆ” ಎಂದು ರೆಹಮಾನ್ ಖಾನ್ ಆರೋಪಿಸಿದರು.

Tags: CM SiddaramaiahKPCCNEPಎನ್‌ಇಪಿಕೆಪಿಸಿಸಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ದಲಿತ ವಿರೋಧಿ ಹೇಳಿಕೆ | ನಟ ಉಪೇಂದ್ರ ವಿರುದ್ಧ ತನಿಖೆಗೆ ಮಧ್ಯಂತರ ತಡೆ

Next Post

ಚುನಾವಣೆಯ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣೆಯ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!