• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ.. ಅದಕ್ಕೆ ಮಿನಿಸ್ಟರ್ ಸಂಬಂಧಿಕರಿಗೆ ಟಿಕೆಟ್ ಕೊಟ್ಟಿದ್ದಾರೆ : ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 30, 2024
in Uncategorized
0
ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ.. ಅದಕ್ಕೆ ಮಿನಿಸ್ಟರ್ ಸಂಬಂಧಿಕರಿಗೆ ಟಿಕೆಟ್ ಕೊಟ್ಟಿದ್ದಾರೆ : ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದರು.

ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೇಟ್ ನೀಡಿದ ಕುರಿತು ಕೇಳಿದ ಪ್ರಶ್ಬೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ
ಅದರಲ್ಲೇನು ಆಶ್ವರ್ಯ ಇಲ್ಲ. ಆದರೆ, ಈ ಬಾರಿ ಇಷ್ಟು ಪ್ರಮಾಣದಲ್ಲಿ ಕುಟುಂಬ ರಾಜಕೀಯ ನಡೆಯಲು ಕಾರಣ ಬೇರೆನೇ ಇದೆ. ಕಾಂಗ್ರೆಸ್ ನಲ್ಲಿ ಎಲ್ಲಾ ಮಂತ್ರಿಗಳಿಗೆ ಚುನಾವೇಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನವರು ಸುಮಾರು ಹತ್ತು ಹನ್ನೆರಡು ಜನ ಮಂತ್ರಿಗಳಿಗೆ ಹೇಳಿದ್ದರು. ಆದರೆ, ಅವರಿಗೆ ಆರಿಸಿ ಬರುವ ವಿಶ್ವಾಸ ಇರಲಿಲ್ಲ
ಹಾಗಾದರೆ ನೀವೆ ಅಭ್ಯರ್ಥಿಯನ್ನು ಕೊಡಿ ಅಂದಾಗ

ಅನಿವಾರ್ಯವಾಗಿ ಅವರು ಅವರ ಮಕ್ಕಳು ಅಣ್ಣ ತಮ್ಮಂದಿರಿಗೆ ಟಿಕೇಟ್ ಕೊಡಿಸಿದ್ದಾರೆ‌. ಇದರಿಂದ ಕಾಂಗ್ರೆಸ್ ಗೆ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ
ನಾಮಪತ್ರ ಸಲ್ಲಿಸುವ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ.
ಒಳ್ಳೆ ಸಮಯ ನೋಡಿ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಎರಡು ಸಲ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಒಂದು ಸಲ ವಯಕ್ತಿಕವಾಗಿ ಹಾಗೂ ಮೇಲೆ ಸಾರ್ವಜನಿಕವಾಗಿ ಒಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.
ನಾನೂ ಸ್ಟಾರ್ ಪ್ರಚಾರಕನಾಗಿದ್ದೇನೆ. ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಎರಡನೇ ಹಂತದಲ್ಲೂ ಪ್ರಚಾರ ಮಾಡುತ್ತೇನೆ ಎಂದರು.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು ಚುನಾವಣೆ ಗಿಮಿಕ್ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀರಂಗಪಟ್ಟಣದ ಶಾಸಕರೇನು ಡಾಕ್ಟರ್ ಅಲ್ಲ. ಆರೋಗ್ಯದ ವಿಚಾರಗಳನ್ನು ರಾಜಕಾರಣಕ್ಕೆ ಎಳೆದು ತರುವುದು ಸಮಂಜಸ ಅಲ್ಲ. ಅವರು ಚೆನೈಗೆ ಹೋಗಿದ್ದು, ಚಿಕಿತ್ಸೆ ಪಡೆದಿದ್ದಕ್ಕೆ ಎಲ್ಲಾ ಸಾಕ್ಷಿಗಳಿವೆ. ರಾಜಕಾರಣದಲ್ಲಿ ರಾಜಕೀಯ ನೆಲೆಗಟ್ಟಿನಲ್ಲಿ ಹೋರಾಟ ಮಾಡಬೇಕು. ಶ್ರೀರಂಗಪಟ್ಟಣದ ಶಾಸಕರು
ಕುಮಾರ್ ಸ್ವಾಮಿ ಜೊತೆ ನಿಕಟ ಸಂಬಂಧ ಹೊಂದಿದ್ದವರು
ಆದರೆ, ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ವಯಕ್ತಿಕ ವಿಚಾರ ತರಬಾರದು ಎಂದು ಹೇಳಿದರು.
ಕುಮಾರಸ್ವಾಮಿಯವರು ಮಂಡ್ಯದಿಂದ ಸ್ಪರ್ದೆ ಮಾಡುತ್ತಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅವರು ನಿನ್ನೆ ನಮ್ಮ ಪಕ್ಷದ ಅದ್ಯಕ್ಷರನ್ನು ಭೇಟಿಯಾಗಿದ್ದಾರೆ. ಎಲ್ಲವೂ ಸರಿಯಾಗುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

Tags: Congress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರದ ನಿರ್ಲಕ್ಷ್ಯದ ಪರಮಾವಧಿ.. KPSC ಸರಿ ಮಾಡಲಾಗದ ಸರ್ಕಾರ..!?

Next Post

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪಿ.ಸಿ.ಮೋಹನ್ ಗೆ ಸೋಲಿನ ರುಚಿ ತೋರಿಸ್ತಾರಾ ಮನ್ಸೂರ್ ಅಲಿ ಖಾನ್ ?! 

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪಿ.ಸಿ.ಮೋಹನ್ ಗೆ ಸೋಲಿನ ರುಚಿ ತೋರಿಸ್ತಾರಾ ಮನ್ಸೂರ್ ಅಲಿ ಖಾನ್ ?! 

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪಿ.ಸಿ.ಮೋಹನ್ ಗೆ ಸೋಲಿನ ರುಚಿ ತೋರಿಸ್ತಾರಾ ಮನ್ಸೂರ್ ಅಲಿ ಖಾನ್ ?! 

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!