• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಕುರುಬ ಸಿಎಂ ಆಗಿದ್ದನ್ನು ಸಹಿಸಲು ಆಗ್ತಿಲ್ವಾ ಕುಮಾರಸ್ವಾಮಿ..?

ಕೃಷ್ಣ ಮಣಿ by ಕೃಷ್ಣ ಮಣಿ
April 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ(HD Kumarswamy) ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಕೆ ನೀಡಿದೆ. ಕರ್ನಾಟಕ ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ ಮಾಲೂರು ಸೋಮಣ್ಣ ಮಾತನಾಡಿ, ಸರ್ಕಾರದ ಜಾತಿ ಜನಗಣತಿ ವರದಿಗೆ (Cast Census Report) ಸ್ವಾಗತ ಮಾಡಿದ್ದಾರೆ. ಎಲ್ಲಾ ಶೋಷಿತರ ಪರವಾಗಿ ಸಮೀಕ್ಷೆ ನಡೆಸಿದ್ದಾರೆ. ಬೆಣ್ಣೆ ತಿಂದವರು ಯಾರು ಅಂದಿದ್ದಾರೆ ಕುಮಾರಸ್ವಾಮಿ..? ಬೆಣ್ಣೆ ತಿನ್ನೋಕೆ ಸಿದ್ದರಾಮಯ್ಯ ಅರ್ಹರು. ಮುಖ್ಯಮಂತ್ರಿಗಳಾಗಿ ವರದಿಯನ್ನು ಅಂಗೀಕಾರ ಮಾಡದ ನಿಮಗೇನು ನೈತಿಕತೆ ಇದೆ ಮಾತಾಡೋಕೆ..? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಎರಡು ಬಾರಿ ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೊಟ್ಟೆ ಕಿಚ್ಚಾ..? ಕುರಿಗಾಯಿ ಮಗ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಅದನ್ನು ನಿಮಗೆ‌ ಸಹಿಸೋಕೆ ಆಗುತ್ತಿಲ್ಲ. ಎಚ್ಚರಿಕೆಯಿಂದ ಮಾತಾಡಿ ಕುಮಾರಸ್ವಾಮಿ. ಇಲ್ಲ ಅಂದರೆ ನೀವು ಎಲ್ಲಿ ಹೋದರು ಘೇರಾವ್ ಹಾಕಬೇಕಾಗುತ್ತದೆ. ವಿರೋಧಿಸಿರುವ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ರಾಜ್ಯಾದ್ಯಂತ ನಮ್ಮದೇ ಆದ ಸಮುದಾಯ ಇದೆ. ಶೋಷಿತ ವರ್ಗಗಳನ್ನು ಒಗ್ಗೂಡಿಸಿ ವರದಿ ಜಾರಿಗೆ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ ಎಂದಿದ್ದಾರೆ ಮಾಲೂರು ಸೋಮಣ್ಣ.

ಜಾತಿ ಜನಗಣತಿಯನ್ನು ಯಾರು ವಿರೋಧ ಮಾಡ್ತಾರೋ ಅವರಿಗೆ ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮಾಲೂರು ಸೋಮಣ್ಣ, ಶ್ಯಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಸವಾಲು ಹಾಕುತ್ತೇವೆ. ಅಪ್ಪ, ಮಗ, ಸೊಸೆ ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆಗೆ ಎದುರಿಸಲಿ. ಅವಾಗ ಅವರಿಗೆ ನಾವು ಯಾರೆಂದು ತೋರಿಸ್ತೀವಿ ಎಂದು ವಾಗ್ದಾಳಿ ಮಾಡಿದ್ದಾರೆ. ಒಟ್ಟಾರೆ ಜಾತಿ ಜನಗಣತಿ ವರದಿ ಅಂಗೀಕಾರ ಮಾಡದಂತೆ ಒಕ್ಕಲಿಗ ಹಾಗು ಲಿಂಗಾಯತ ನಾಯಕರು ಅಡ್ಡಿ ಮಾಡುತ್ತಿದ್ದಾರೆ ಎನ್ನುವ ಮಾತುಗಳ ನಡುವೆ ಒಕ್ಕಲಿಗ ಹಾಗು ಲಿಂಗಾಯತ ನಾಯಕರ ವಿರುದ್ಧ ಶೋಷಿತ ಸಮುದಾಯಗಳು ಕೆಂಡಕಾರುತ್ತಿವೆ.

Tags: Cast CensusCm of Karnatakacm siddarmaiahDK ShivakumarH D KumarswamyKarnatakakurubalingayathMaluru SomannaOkkaligaShyamanur Shivashankarappasiddaramaiah
Previous Post

ಜನಿವಾರ ಗಲಾಟೆ.. ಬ್ರಾಹ್ಮಣರ ಆಕ್ರೋಶ.. ಪ್ರತಿಭಟನೆ.. ಅಧಿಕಾರಿ ಸಸ್ಪೆಂಡ್​..

Next Post

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada