• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದು ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವರದಿ ಮಂಡನೆ..! ರಾಜಕೀಯ ಕೋಲಾಹಲಕ್ಕೆ ಕಾರಣವಾಗುತ್ತಾ ಸಿದ್ದು ನಡೆ.? 

Chetan by Chetan
April 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇಂದು ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವರದಿ ಮಂಡನೆ..! ರಾಜಕೀಯ ಕೋಲಾಹಲಕ್ಕೆ ಕಾರಣವಾಗುತ್ತಾ ಸಿದ್ದು ನಡೆ.? 
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಾತಿ ಜನಗಣತಿ (Caste census) ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.ಈ ಮಧ್ಯೆ ಇಂದು ಜಾತಿಗಣತಿ ವರದಿ ಸಂಪುಟ ಸಭೆಯಲ್ಲಿ (Cabinet meeting) ಮಂಡನೆಯಾಗಲಿದೆ.

ADVERTISEMENT

ಈ ಜಾತಿ ಜನಗಣತಿ ಜಾರಿಯ ಬಗ್ಗೆ ಸ್ವತಃ ಕಾಂಗ್ರೆಸ್ (Congress) ಪಕ್ಷದ ನಾಯಕರಲ್ಲೇ ಅಸಮಾಧಾನ ಇದೆ. ಹೀಗಾಗಿ ಯಾರೂ ಕೂಡ ಈ ಬಗ್ಗೆ ತುಟಿ ಬಿಚ್ಚಬಾರದು ಎಂದು ಖುದ್ದು ರಾಹುಲ್ ಗಾಂಧಿ (Rahul gandhi) ಪಕ್ಷದ ನಯಾಜರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. 

ಇನ್ನು ಈ ವರದಿ ಮಂಡನೆಗೆ ವಿರೋಧ ಪಕ್ಷಗಳಾದ ಬಿಜೆಪಿ(Bjp)  ಮತ್ತು ಜೆಡಿಎಸ್ (Jds) ಕೂಡ ವಿರೋಧ ವ್ಯಕ್ತಪಡಿಸಿವೆ.ಈ ಗಣತಿ ವೈಜ್ಞಾನಿಕವಾಗಿ ಆಗಿಲ್ಲ ಎನ್ನುವುದು ಜೆಡಿಎಸ್ ನವರ ವಾದ. ಇನ್ನೊಮ್ಮೆ ವೈಜ್ಞಾನಿಕದ ಅದ್ಯಯನ ಮಾಡಿ ಬಿಡುಗಡೆ ಮಾಡಲಿ.ನಮ್ಮ ನಿವಾಸಗಳಿಗೆ ಬಂದು ಸಮೀಕ್ಷೆ ಮಾಡಿಲ್ಲ ಎಂದು ಜೆಡಿಎಸ್ ಪ್ರತಿಪಾದಿಸಿದೆ. 

ಹೀಗಾಗಿ ವರದಿ ಬಿಡುಗಡೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದು, ಜೊತೆಗೆ ದಳಪತಿ ಒಕ್ಕಲಿಗ ಸಮುದಾಯ ಸಂಖ್ಯೆ ಕಡಿಮೆ ಆಗುವ ಆತಂಕವಿದೆ. ಹೀಗಾಗಿ ಜಾತಿಗಣತಿ ಮಂಡನೆಗೆ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.

Tags: ಜಾತಿ ಗಣತಿ ವರದಿಜೆಡಿಎಸ್ಬಿಜೆಪಿರಾಹುಲ್ ಗಾಂಧಿಸಂಪುಟ ಸಭೆಸಿಎಂ ಸಿದ್ದರಾಮಯ್ಯ
Previous Post

ಇವತ್ತಿನ ಕ್ಯಾಬಿನೆಟ್​ಗೆ ಬರುತ್ತಂತೆ ಜಾತಿ ಜನಗಣತಿ ವರದಿ..?

Next Post

ಚೀನಾ ಸರಕುಗಳ ಮೇಲೆ ಶೇ.145 ರಷ್ಟು ಸುಂಕ ವಿಡ್ಗಿಸಿದ ಅಮೆರಿಕಾ.. ತಾರಕಕ್ಕೇರಿದ ತೆರಿಗೆ ಯುದ್ಧ ! 

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಚೀನಾ ಸರಕುಗಳ ಮೇಲೆ ಶೇ.145 ರಷ್ಟು ಸುಂಕ ವಿಡ್ಗಿಸಿದ ಅಮೆರಿಕಾ.. ತಾರಕಕ್ಕೇರಿದ ತೆರಿಗೆ ಯುದ್ಧ ! 

ಚೀನಾ ಸರಕುಗಳ ಮೇಲೆ ಶೇ.145 ರಷ್ಟು ಸುಂಕ ವಿಡ್ಗಿಸಿದ ಅಮೆರಿಕಾ.. ತಾರಕಕ್ಕೇರಿದ ತೆರಿಗೆ ಯುದ್ಧ ! 

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!