• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ಯಾಸ್ಟಿಂಗ್ ಕೌಚ್ ಆರೋಪದ ಬಗ್ಗೆ ಇಂದು ಫಿಲ್ಡ್ ಚೇಂಬರ್ ನಲ್ಲಿ ಮೀಟಿಂಗ್ !

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಕ್ಯಾಸ್ಟಿಂಗ್ ಕೌಚ್ ಆರೋಪದ ಬಗ್ಗೆ ಇಂದು ಫಿಲ್ಡ್ ಚೇಂಬರ್ ನಲ್ಲಿ ಮೀಟಿಂಗ್ !
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ (Kannada film industry) ಕೇಳಿ ಬಂದ ಕಾಸ್ಟಿಂಗ್ ಕೌಚ್(casting couch) ಆರೋಪಕ್ಕೆ ಸಂಬಂಧಪಟ್ಟಂತೆ, ಕರ್ನಾಟಕ ಫಿಲ್ಡ್ ಚೇಂಬರ್ (karnataka film chamber) ನಲ್ಲಿ ಇಂದು ಫಿಲ್ಡ್ ಚೇಂಬ‌ರ್ ಅಧ್ಯಕ್ಷ ಎನ್.ಎಮ್.ಸುರೇಶ್ (N M suresh) ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ADVERTISEMENT

ಇಂದಿನ ಈ ಸಭೆಯಲ್ಲಿ ಹಿರಿಯ ನಟಿ ತಾರಾ, ಫೈರ್ (F.I.R.E) ನಿಯೋಗದ ಅಧ್ಯಕ್ಷರಾದ ಕವಿತಾ ಲಂಕೇಶ್ ಸೇರಿದಂತೆ ಹಲವು ನಟಿಯರು ಭಾಗಿಯಾಗಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಈ ಸಭೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಸಂಬಂಧಪಟ್ಟಂತೆ ಜೊತೆಗೆ ಹೆಣ್ಣು ಮಕ್ಕಳಿಗೆ ಆಗ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದ್ದು,ಹೇಮಾ ಕಮಿಟಿ ವರದಿಯಂತೇ ಕನ್ನಡ ಚಿತ್ರರಂಗದಲ್ಲೂ ಒಂದು ಸಮಿತಿ ರಚಿಸಲು ಫೈರ್ ಸಂಸ್ಥೆ ಆಗ್ರಹಿಸಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

Tags: ಎನ್ ಎಂ ಸುರೇಶ್ಎಫ್ ಐ ಆರ್ ಸಂಸ್ಥೆಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಕಾಸ್ಟಿಂಗ್ ಕೌಚ್ ಆರೋಪಮಿ ಟೂ ಆರೋಪ
Previous Post

ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ..

Next Post

ಗಣೇಶ ಉತ್ಸವದಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ; ಖಾಕಿ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ 285 ಪೋಲಿಗಳು ಅರೆಸ್ಟ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post

ಗಣೇಶ ಉತ್ಸವದಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ; ಖಾಕಿ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ 285 ಪೋಲಿಗಳು ಅರೆಸ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!