• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಡಿಯೋ

ಬೆಂಗಳೂರಿನಲ್ಲಿ ಬೆಕ್ಕು ಕಳ್ಳತನ : ಹುಡುಕಿ ಕೊಟ್ಟವರಿಗೆ 35 ಸಾವಿರ ಬಹುಮಾನ

ಪ್ರತಿಧ್ವನಿ by ಪ್ರತಿಧ್ವನಿ
January 23, 2022
in ವಿಡಿಯೋ
0
Share on WhatsAppShare on FacebookShare on Telegram

ಸಾಮಾನ್ಯವಾಗಿ ಮನುಷ್ಯರು ಕಾಣೆಯಾದರೆ ಪೊಲೀಸ್‌ ಠಾಣೆಗೆ ತೆರಳಿ ಕೇಸು ದಾಖಲು ಮಾಡುವುದು ಮಾಮೂಲಿ. ಆದರೆ ಇಲ್ಲೊಂದು ಕಡೆ ಬೆಕ್ಕು ಕಳ್ಳತನವಾಗಿದೆ ಎಂದು ಎಫ್‌ಐಆರ್‌ ದಾಖಲಾಗಿದೆ. ತಿಲಕ್ ನಗರ ಠಾಣೆಯಲ್ಲಿ ಬೆಕ್ಕು ಕಳ್ಳತನದ ಬಗ್ಗೆ ಕೇಸ್ ದಾಖಲಾಗಿದ್ದು, ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬುವರಿಂದ ದೂರು ನೀಡಿದ್ದಾರೆ. ದುಬಾರಿ ಬೆಲೆಯ ಬೆಕ್ಕು ಜನವರಿ 15 ರಂದು ಕಣ್ಮರೆಯಾಗಿದೆ. ದುಷ್ಕರ್ಮಿಗಳು ಮೇಲ್ಚಾವಣಿಯಿಂದ ಬಂದು ಬೆಕ್ಕನ್ನು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಬೆಕ್ಕು ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಿಸಿ, 35 ಸಾವಿರ ಬಹುಮಾನ ಕೊಡುವುದಾಗಿಯೂ ಮಾಲಿಕ ತಿಳಿಸಿದ್ದಾರೆ.

ADVERTISEMENT
Tags: cat-theft-if-found-will-be-rewarded
Previous Post

ದೇಶದ ಏಕತೆಗಾಗಿ ಶ್ರಮಿಸಿದ ವೀರ ನೇತಾಜಿ ಸುಭಾಷ್ ಚಂದ್ರ ಬೋಸ್- ವಸತಿ ಸಚಿವ ವಿ.ಸೋಮಣ್ಣ

Next Post

ಬೆಂಗಳೂರಿನಲ್ಲಿ ಬೆಕ್ಕು ಕಳ್ಳತನ : ಹುಡುಕಿ ಕೊಟ್ಟವರಿಗೆ 35 ಸಾವಿರ ಬಹುಮಾನ

Related Posts

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
April 9, 2026
0

ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...

Read moreDetails

RCB ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್..

March 27, 2026
ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ**..!

ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ**..!

March 14, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

March 8, 2026
Next Post
ಬೆಂಗಳೂರಿನಲ್ಲಿ ಬೆಕ್ಕು ಕಳ್ಳತನ : ಹುಡುಕಿ ಕೊಟ್ಟವರಿಗೆ  35 ಸಾವಿರ ಬಹುಮಾನ

ಬೆಂಗಳೂರಿನಲ್ಲಿ ಬೆಕ್ಕು ಕಳ್ಳತನ : ಹುಡುಕಿ ಕೊಟ್ಟವರಿಗೆ 35 ಸಾವಿರ ಬಹುಮಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada