ವಿಶೇಷ

Butterfly Pea: ಭಾರತದಲ್ಲಿ ರೈತರ ಅದೃಷ್ಟವನ್ನು ಬದಲಾಯಿಸುವ ನೀಲಿ ಹೂವು..!

ಭಾರತದಲ್ಲಿ ಅಪರಾಜಿತಾ ಎಂದೂ ಕರೆಯಲ್ಪಡುವ ಬಟರ್‌ಫ್ಲೈ ಬಟಾಣಿ ಬಳ್ಳಿಯಾಗಿ ಬೆಳೆಯುತ್ತದೆ ಮತ್ತು ಆಕರ್ಷಕ ನೀಲಿ ಹೂವನ್ನು ಹೊಂದಿರುತ್ತದೆ. ಭಾರತದಾದ್ಯಂತ ಬಟರ್‌ಫ್ಲೈ ಬಟಾಣಿ ಕಾಡು ಬೆಳೆಯುವುದನ್ನು ಕಾಣಬಹುದು. https://youtu.be/y2c_6RXG4YI?si=ApCCB4BlB8lIA-k8...

Read moreDetails

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ....

Read moreDetails

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

“ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು” ಎಂದು...

Read moreDetails

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ...

Read moreDetails

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

ಮಾರುತಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ, ಪ್ರಭಾಸ್ ಅವರು ಹೊಸದೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು ಸೇರಿದಂತೆ ಹಲವಾರು ಭಾಷೆಗಳಲ್ಲಿ ಈ ಚಿತ್ರ ದೇಶಾದ್ಯಂತ ಅದ್ದೂರಿಯಾಗಿ ತೆರೆ...

Read moreDetails

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಅತಿ ಹೆಚ್ಚು ಇಂಜಿನಿಯರ್ ಹಾಗೂ ವೈದ್ಯರ ತಯಾರಿ. ಕೈಗೆ ಅಧಿಕಾರ ಸಿಕ್ಕಿದ್ದಕ್ಕೆ ಜನಹಿತ ಕಾರ್ಯಕ್ರಮ ಕೊಟ್ಟಿದ್ದೇವೆ. “ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು...

Read moreDetails

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿಸಂಗಣ ಅಭಿಯಾನವಕ್ಕೆ ಇಂದು ಚಾಲನೆ ನೀಡಿದರು....

Read moreDetails

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾವೇರಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡವನ್ನು...

Read moreDetails

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

ಸುದೀರ್ಘ ಅವಧಿಯ ಅಧಿಕಾರದ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದಾಖಲೆಯ ನೆನಪಿಗಾಗಿ ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸತ್ರೆ ಕೊಡುಗೆ ನೀಡಬೇಕೆಂದು ಮಾಜಿ...

Read moreDetails

ಸಾಧನೆ ಮಾಡುವುದು ಮಹಿಳೆಯರಿಗೆ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮಹಿಳೆಯರಿಗೆ ಸಾಧನೆ ಮಾಡಲು ಕಷ್ಟ ಆಗಬಹುದು, ಆದರೆ ಅಸಾಧ್ಯವಾದ ಕೆಲಸವಂತು ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಜಯ...

Read moreDetails

ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಚಿತ್ರದ ಕಿಕ್ ಏರಿಸುವ ‘ಅಸಲಿ ಸಿನಿಮಾ’ ಹಾಡು ಬಿಡುಗಡೆ!

ಬಹುಮುಖ ಪ್ರತಿಭೆ, ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಸೀತಾ ಪಯಣ’. ಶ್ರೀ ರಾಮ್ ಫಿಲ್ಮ್ಸ್...

Read moreDetails

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Read moreDetails

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಡಾll ಕೆ ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ...

Read moreDetails

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

ಬೆಂಗಳೂರಿನ ಅಂಬೇಡ್ಕರ್‌ ವೀದಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಆಡಳಿತ ಸುಧಾರಣೆಗಳು ಹಾಗೂ ಸಾರ್ವಜನಿಕ ಅಹವಾಲು ನಿರ್ವಹಣೆ ವಿಷಯಗಳ ಕುರಿತು ಬಿಡಿಎ ನೌಕರರಿಗೆ...

Read moreDetails

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

- ಸೆಮಿಕಂಡಕ್ಟರ್ ಯಶಸ್ಸಿನಲ್ಲಿ 'ಪೆನಾಂಗ್ ವಿವಿ' ಪಾತ್ರದ ಬಗ್ಗೆ ಮೆಚ್ಚುಗೆ; ಉದ್ಯಮ-ಸಂಶೋಧನಾ ಮಾದರಿ ಅಳವಡಿಕೆಗೆ ಚರ್ಚೆ - ರಾಜ್ಯದ 'ತ್ಯಾಜ್ಯದಿಂದ ಸಂಪತ್ತು' (ಕೆ.ಸಿ ಮತ್ತು ಎಚ್.ಎನ್ ವ್ಯಾಲಿ)...

Read moreDetails

ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

ಕೊಪ್ಪಳ: ಕೊಪ್ಪಳದ ಗವಿಮಠದ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವರ್ಗದಲ್ಲಿರುವ ಗವಿಸಿದ್ದಪ್ಪ ಕೆಳಗೆ ಇಳಿದು ಬಂದು ಎಲ್ಲರ ಮನದಲ್ಲಿ ಇರುವಂತದ್ದು ಕಾಣಿಸುತ್ತದೆ. ಇದು ಎಲ್ಲ ವರ್ಗದ ಜನರು ಐಕ್ಯತೆಯಿಂದ...

Read moreDetails

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

Read moreDetails

ಸಿದ್ದರಾಮಯ್ಯ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ...

Read moreDetails

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಣವನ್ನು ಜನರಿಗೆ: ಸಚಿವ ಸಂತೋಷ್‌ ಲಾಡ್‌..!!

ಪಂಚ ಗ್ಯಾರಂಟಿಗಳಿಗಾಗಿ ವರ್ಷಕ್ಕೆ ೬೦ ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ೫ ವರ್ಷಕ್ಕೆ ೩ ಲಕ್ಷ ಕೋಟಿ ಹಣವನ್ನು ವ್ಯಯಿಸಲಾಗುತ್ತಿದೆ. ಮಹಿಳೆಯರ ಕೆಲಸವನ್ನು ಗೌರವಸುವ ನಿಟ್ಟಿನಲ್ಲಿ ಗೃಹ...

Read moreDetails
Page 3 of 213 1 2 3 4 213

Welcome Back!

Login to your account below

Retrieve your password

Please enter your username or email address to reset your password.

error: Content is protected !!