ಇತರೆ / Others

BIG NEWS ಪಾಕಿಸ್ತಾನ:ರೈಲು ನಿಲ್ದಾಣದಲ್ಲಿ ಸ್ಫೋಟ:20 ಮಂದಿ ಸಾವು, 30 ಮಂದಿ ಗಾಯ

ಪಾಕಿಸ್ತಾನ:ಮಾಧ್ಯಮದ ವರದಿಯ ಪ್ರಕಾರ, ಶನಿವಾರ ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ.ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ...

Read moreDetails

ಶಾಲೆಗೆ 25 ಎಕರೆ ಕೊಟ್ಟಿದ್ದೇನೆ, ಎಚ್‌ಡಿಕೆ 1 ಗುಂಟೆ ಏನಾದರೂ ದಾನ ಮಾಡಿದ್ದಾರಾ?:ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ರಾಮನಗರ (ಚನ್ನಪಟ್ಟಣ):“ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ...

Read moreDetails

ಪೋಲೀಸರ ಜತೆ ಘರ್ಷಣೆಯಲ್ಲಿ ರೌಡಿ ಶೀಟರ್‌ ಹತ್ಯೆ

ದುರ್ಗ್: ಪ್ರಮುಖ ಎನ್‌ಕೌಂಟರ್‌ನಲ್ಲಿ ದುರ್ಗ್ ಪೊಲೀಸರು ಭಿಲಾಯ್ ನಗರದ ಜಯಂತಿ ಕ್ರೀಡಾಂಗಣದ ಬಳಿ ಕುಖ್ಯಾತ ಕ್ರಿಮಿನಲ್ ಅಮಿತ್ ಜೋಶ್ ಅನ್ನು ಹತ್ಯೆ ಮಾಡಿದ್ದಾರೆ. ಜೋಶ್ ವಿರುದ್ಧ 40...

Read moreDetails

ಕಾಂಗ್ರೆಸ್​ ಆಂತರಿಕ ಸಮೀಕ್ಷೆಯಲ್ಲಿ ಹಿನ್ನಡೆ.. ನಾಯಕರಲ್ಲಿ ಢವಢವ..

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಅಬ್ಬರ ಜೋರಾಗಿದೆ. ಕಾಂಗ್ರೆಸ್​, ಜೆಡಿಎಸ್​, ಬಿಜೆಪಿ ನಾಯಕರು ಪ್ರಚಾರದ ಅಬ್ಬರದಲ್ಲಿದ್ದಾರೆ. ಆದರೆ ಕಾಂಗ್ರೆಸ್​ ನಾಯಕರು ಆಂತರಿಕ ಸಮೀಕ್ಷೆ ನಡೆಸಿದ್ದು, ಸರ್ಕಾರಕ್ಕೆ ಹಿನ್ನಡೆ...

Read moreDetails

ವಾಲ್ಮೀಕಿ ಹಗರಣದಲ್ಲಿ ಮುಖಭಂಗ ಮಾಡಿಕೊಂಡ ಕಾಂಗ್ರೆಸ್​ ಸರ್ಕಾರ..

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಕಾಂಗ್ರೆಸ್​ ಸರ್ಕಾರಕ್ಕೆ ಮುಜುಗರ ಆಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಲು ಒತ್ತಾಯಿಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಕೋರ್ಟ್​ನಲ್ಲಿ...

Read moreDetails

ದಲಿತ ಯುವತಿಗೆ ನಿಂದನೆ ; ಡಿವೈಎಸ್‌ಪಿ ವಿರುದ್ದ ಮೊಕದ್ದಮೆ

ಚಿಕ್ಕೋಡಿ : ದೂರು ಕೊಡಲು ಪೊಲೀಸ್ ಠಾಣೆಗೆ ಬಂದ ದಲಿತ ಯುವತಿಯೊಬ್ಬಳಿಗೆ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಮತ್ತು ಪೊಲೀಸ್ ಪೇದೆ ಸದಾಶಿವ ಪಾಟೀಲ್‌...

Read moreDetails

ಲೋಕೋ ಪೈಲಟ್‌ ಗಳಿಗೆ ವಾಕಿ ಟಾಕಿ ಸೆಟ್‌ ನೀಡಲು ಮುಂದಾದ ಇಲಾಖೆ

ನವದೆಹಲಿ:ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತದ ವಿವರವಾದ ತನಿಖೆಯ ನಂತರ, ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು ಎಲ್ಲಾ ಲೋಕೋ ಪೈಲಟ್‌ಗಳು ಮತ್ತು ರೈಲು ನಿರ್ವಾಹಕರಿಗೆ ಸುರಕ್ಷತಾ ನಿರ್ಣಾಯಕ ಸಾಧನವಾಗಿ ಪರಿಗಣಿಸಲಾದ...

Read moreDetails

ಸಿಬ್ಬಂದಿ ನೇಮಕಾತಿ ಅಕ್ರಮ ;ಅಂಬೇಡ್ಕರ್‌ ವಿಶ್ವವಿದ್ಯಾಲಯದ ಈರ್ವರು ಪ್ರೊಫೆಸರ್‌ ಗಳ ವಜಾ

ಹೊಸದಿಲ್ಲಿ: ಬೋಧಕೇತರ ಸಿಬ್ಬಂದಿಯನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರು ಪ್ರಾಧ್ಯಾಪಕರನ್ನು ಸೇವೆಯಿಂದ ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯ (ಎಯುಡಿ) ವಜಾಗೊಳಿಸಿದೆ. 2019 ರಲ್ಲಿ ಬೋಧಕೇತರ...

Read moreDetails

ರಾಹುಲ್‌ ಗಾಂಧಿಗೆ ಸೋನಿಯಾ ಸರಿಯಾದ ತರಬೇತಿ ನೀಡಬೇಕು ;ಹಿಮಂತ ಬಿಸ್ವಾ ಶರ್ಮ

ರಾಂಚಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು "ಮಾರ್ಗದರ್ಶಿ ರಹಿತ ಕ್ಷಿಪಣಿ"...

Read moreDetails

ಪ್ರಭಾಸ್‌ ಜತೆಗೆ ಒಂದಲ್ಲ ಎರಡಲ್ಲ ಮೂರು ಸಿನಿಮಾಗಳನ್ನು ಘೋಷಿಸಿದ ಹೊಂಬಾಳೆ ಫಿಲಂಸ್‌

ಸ್ಯಾಂಡಲ್‌ವುಡ್‌ಗೆ ಮಾತ್ರ ಸೀಮಿತವಾಗದ ಹೊಂಬಾಳೆ ಫಿಲಂಸ್‌ ಸಂಸ್ಥೆ ಪರಭಾಷೆ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಕೆಜಿಎಫ್‌, ಕೆಜಿಎಫ್‌ ೨, ಕಾಂತಾರ, ಸಲಾರ್‌, ಈಗ ಬಿಡುಗಡೆ...

Read moreDetails

ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆಹರಟೆ..ನಾಗಭೂಷಣ್ ಸಿನಿಮಾ ಹಾಡಿಗೆ‌ ಕಂಠ ಕುಣಿಸಿದ ಜಗ್ಗೇಶ್

ಡಾಲಿ‌ ಧನಂಜಯ್ ನಿರ್ಮಾಣದ ವಿದ್ಯಾಪತಿ ಸಿನಿಮಾ ನಾನಾ ವಿಧದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಟೀಸರ್, ಮೇಕಿಂಗ್ ನಿಂದಲೇ ಗಮನಸೆಳೆದಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಕರಾಟೆ ತರಗತಿಯಲ್ಲಿ...

Read moreDetails

ಬಿಜೆಪಿ ಅವಧಿಯ ವಕ್ಫ್‌ ಆಸ್ತಿ ದಾಖಲೆ ತಿದ್ದುಪಡಿ:ದಾಖಲೆ ಬಿಡುಗಡೆ ಮಾಡಿದ ಸಚಿವ ಎಂ ಬಿ ಪಾಟೀಲ್

ವಿಜಯಪುರ:ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಅಪಾರ ಕಾಳಜಿ ತೋರಿದ ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ...

Read moreDetails

ಕೋಲಾರ:ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ; ಯಾವುದೇ ಪ್ರಾಣಹಾನಿ ಇಲ್ಲ,

ಕೋಲಾರ:ಬಂಗಾರಪೇಟೆ ನಗರದಲ್ಲಿ 3 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದಿರುವ ಘಟನೆ (Building Collapse) ಶುಕ್ರವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಳಪೆ ಕಾಮಗಾರಿಯಿಂದ ಕಟ್ಟಡ...

Read moreDetails

ಬೀದರ್|ಧಾರೂರು ಜಾತ್ರೆ:ವಿಶೇಷ ಬಸ್ ಓಡಿಸಲು ಆಗ್ರಹ

ಬೀದರ್: ನೆರೆಯ ತೆಲಂಗಾಣದ ಧಾರೂರಿನಲ್ಲಿ ನಡೆಯಲಿರುವ ಜಾತ್ರೆ ಪ್ರಯುಕ್ತ ನವೆಂಬರ್ 12 ರಿಂದ 17 ರ ವರೆಗೆ ಬೀದರ್‍ನಿಂದ ಧಾರೂರಿಗೆ ವಿಶೇಷ ಬಸ್ ಓಡಿಸಬೇಕು ಎಂದು ಇಂಡಿಯನ್...

Read moreDetails

ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ’ – ಹೆಚ್.ಡಿ. ದೇವೇಗೌಡ

ಚನ್ನಪಟ್ಟಣ :ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ...

Read moreDetails

ಜಮೀರ್ ಅವರೇ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ:ಬಸವರಾಜ ಬೊಮ್ಮಾಗಿ

ಹಾವೇರಿ(ಶಿಗ್ಗಾವಿ) ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದವನೇ ನಾನು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.ಅವರು ಇಂದು ಬಿಜೆಪಿ ಅಭ್ಯರ್ಥಿ ಭರತ್...

Read moreDetails

ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು:ಸಿಎಂ

ಸಂಡೂರು: ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ.ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಂಡೂರು ವಿಧಾನಸಭಾ ಕ್ಷೇತ್ರದ...

Read moreDetails

ಕೆನಡಾದಲ್ಲಿ ಭಾರತದ ರಾಜ ತಾಂತ್ರಿಕರಿಗೆ ಹೆಚ್ಚುತ್ತಿರುವ ಬೆದರಿಕೆ

ಹೊಸದಿಲ್ಲಿ: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಹೊಸ ಎತ್ತರಕ್ಕೆ ತಲುಪಿದ್ದು, ಒಟ್ಟಾವಾದಲ್ಲಿ ಭಾರತೀಯ ರಾಜತಾಂತ್ರಿಕರ ವಿರುದ್ಧ ಹೆಚ್ಚುತ್ತಿರುವ ಬೆದರಿಕೆಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ...

Read moreDetails

ಕೋಚಿಂಗ್‌ ಸೆಂಟರ್‌ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ; ಎರಡು ತಿಂಗಳಿನಲ್ಲಿ ಎರಡನೇ ಘಟನೆ

ಭುವನೇಶ್ವರ:ಭುವನೇಶ್ವರದ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಮತ್ತೊಂದು ದಾರುಣ ಘಟನೆಯಲ್ಲಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದ್ವಿತೀಯ ವರ್ಷದ ವಿಜ್ಞಾನ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಅದೇ...

Read moreDetails
Page 57 of 216 1 56 57 58 216

Welcome Back!

Login to your account below

Retrieve your password

Please enter your username or email address to reset your password.

error: Content is protected !!