ದೇಶ

ಹೈ ಕೋರ್ಟ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಹೈಕೋರ್ಟ್ಗಳಲ್ಲಿನ ದೊಡ್ಡ ಹುದ್ದೆಗಳು ಖಾಲಿ ಇರುವುದರಿಂದ ಜನರಿಗೆ ಸಮಸ್ಯೆಗಳಾಗುತ್ತಿವೆ. ಜನರಿಗೆ ಸಮಸ್ಯೆಯಾದರೆ, ಸರ್ಕಾರಕ್ಕೂ ಸಮಸ್ಯೆಯಾದಂತೆ. ಬೇಗನೆ ಹೈಕೋರ್ಟ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ...

Read moreDetails

ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ಕರೋನಾ ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರ ಮುದ್ರಿಸುವುದನ್ನು ಸರ್ಕಾರವು ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದೆ. ಜನರಲ್ಲಿ ಕರೋನಾ ಕುರಿತು ‘ಜಾಗೃತಿ’ ಮೂಡಿಸುವ ಸಲುವಾಗಿ ಪ್ರಧಾನಿ ಮೋದಿಯ ಚಿತ್ರ...

Read moreDetails

ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗೆ ಅವರ ಅಪರಾಧ ಹಿನ್ನೆಲೆ ಬಹಿರಂಗಪಡಿಸಿ- ಸುಪ್ರಿಂ

ರಾಜಕೀಯ ಕ್ಷೇತ್ರವನ್ನು ಅಪರಾಧಿಕರಣದಿಂದ ದೂರ ಉಳಿಸುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಯಾವುದೇ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಿಸಿದ 48 ಗಂಟೆಗಳ ಒಳಗೆ ಅಭ್ಯರ್ಥಿಗಳ...

Read moreDetails

ʻʻಜೈ ಶ್ರೀ ರಾಮ್ ಎಂದು ಹೇಳದ ಮುಸ್ಲಿಮರನ್ನು ಹೊಡೆದು ಸಾಯಿಸುತ್ತೇವೆʼʼ ಘೋಷಣೆ ಪ್ರಕರಣ : ಬಿಜೆಪಿ ಮುಖಂಡನ ಬಂಧನ !

ದೆಹಲಿಯ ಜಂತರ್‌ ಮಂತರ್‌ನಲ್ಲಿ ಇಂಡಿಯಾ ಫೌಂಡೇಷನ್‌ ಸಂಸ್ಥೆಯ ಅಧೀನದಲ್ಲಿ ವಸಾಹತುಶಾಹಿ ಕಾನೂನುಗಳನ್ನು (colonial era laws) ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ...

Read moreDetails

ಕೊರೋನಾ ಲಸಿಕೆಯ ಪಾರದರ್ಶಕತೆ ಬಗ್ಗೆ ಪ್ರಶ್ನಿಸಿದ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್: ಉತ್ತರಿಸುವಂತೆ ಮೋದಿ ಸರ್ಕಾರಕ್ಕೆ ʻಸುಪ್ರೀಂʼ ನೋಟೀಸ್!

ಯಾವುದೇ ನಿಯಮಾವಳಿಗಳಿಗೆ ಒಗ್ಗಿಸದೆ ಕೇಂದ್ರ ಸರ್ಕಾರ ಲಸಿಕೆಗೆ ಈಗ ಕೊಟ್ಟಿರುವ ಅನುಮೋದನೆ ಭವಿಷ್ಯದಲ್ಲಿ ಲಸಿಕೆಗಳ ವಸ್ತುನಿಷ್ಠ ಮೌಲ್ಯಮಾಪನಗಳಿಗೆ ತೊಡಕಾಗಿ ಪರಿಣಮಿಸಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಲಸಿಕೆ ತೆಗೆದುಕೊಳ್ಳುವುದು...

Read moreDetails

ಉತ್ತರ ಪ್ರದೇಶ: ಯೋಗಿ ಸರ್ಕಾರದ ವಿರುದ್ದ ಬಹುಕೋಟಿ ಹಗರಣದ ಆರೋಪ

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಸರ್ಕಾರದ ಮೇಲೆ ಬಹುಕೋಟಿ ಹಗರಣದ ಆರೋಪ ಕೇಳಿ ಬಂದಿದೆ. ಆಮ್ ಆದ್ಮಿ ಪಾರ್ಟಿಯ...

Read moreDetails

ನ್ಯಾಯಾಧೀಶರ ನೇಮಕ ವಿಳಂಬ: ಇಲ್ಲೂ ಸಂಘ ಸಿದ್ಧಾಂತಿಗಳಿಗೆ ಮೋದಿ ಸರ್ಕಾರ ಕಾಯುತ್ತಿದೆಯೇ?

ಇಂತದ್ದು ಒಂದು ಗಂಭೀರ ಅಪಾದನೆಯನ್ನುನಿನ್ನೆಮಾಜಿ ಹಣಕಾಸು ಸಚಿವ, ಸ್ವತ: ವಕೀಲರೂ ಆಗಿರುವ ಪಿ. ಚಿದಂಬಂರಂ ,ಮಾಡಿದ್ದಾರೆ. ಶುಕ್ರವಾರ ನ್ಯಾಯಾಧೀಶರ ನೇಮಕದ ವಿಳಂಬ ಕುರಿತಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು...

Read moreDetails

2022ರ ಉತ್ತರ ಪ್ರದೇಶ ಚುನಾವಣೆ ಗೆಲುವಿಗೆ “ಬೂತ್ ವಿಜಯ ಅಭಿಯಾನ” ಯೋಜನೆ ರೂಪಿಸಿದ ನಡ್ಡಾ

ಎರಡು ದಿನದ ಉತ್ತರ ಪ್ರದೇಶ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹಳ್ಳಿಗಳು ಮತ್ತು ದಲಿತ ಕಲೋನಿಗಳನ್ನು ತಲುಪಲು...

Read moreDetails

ಪೇಗಾಸಸ್: ಬಿಜೆಪಿಯ ಮಂತ್ರದೆದುರು ದಿಕ್ಕೆಟ್ಟು ಹೋಯಿತೆ ಪ್ರತಿಪಕ್ಷ ತಂತ್ರಗಾರಿಕೆ?

ಪೇಗಾಸಸ್ ಗೂಢಚಾರಿಕೆ ಮತ್ತು ಕೃಷಿ ಕಾಯ್ದೆ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಇದೀಗ ಚರ್ಚೆಗೆ ಒಪ್ಪದ ಸರ್ಕಾರದ...

Read moreDetails

ಅಮೆಜಾನ್, ಫ್ಲಿಪ್ ಕಾರ್ಟ್ ವಿರುದ್ಧದ CCI ತನಿಖೆಯನ್ನು ತಡೆಯಿಡಿಯಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಇ-ಕಾಮರ್ಸ್ ದೈತ್ಯ ಸಂಸ್ಥೆಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧದ ತನಿಖೆಯನ್ನು ತಡೆಯಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ, ಇಂತಹ ದೊಡ್ಡ ಸಂಸ್ಥೆಗಳು ಸ್ವಯಂಪ್ರೇರಣೆಯಿಂದ ಭಾರತದ ಸ್ಪರ್ಧಾ ಆಯೋಗದ...

Read moreDetails

ಪದಕ ಗೆದ್ದಾಗ ಮನಮೋಹನ್ ಸಿಂಗ್ ಕೂಡ ನನಗೆ ಕರೆ ಮಾಡಿ ಅಭಿನಂದಿಸಿದ್ದರು ಆದರೆ ಮೋದಿಯಂತೆ ನಟಿಸಲಿಲ್ಲ: ಬಾಕ್ಸರ್ ವಿಜೇಂದರ್ ಸಿಂಗ್

ಒಲಿಂಪಿಕ್ಸ್ ಪದಕ ವಿಜೇತ ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿಜೇಂದರ್ ಸಿಂಗ್ ಅವರು ಒಲಿಂಪಿಕ್ಸ್ ನಲ್ಲಿ‌ ನಾನು...

Read moreDetails

ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳಿಗೆ ಹೆಚ್ಚಿನ ಅಪಾಯವಿದೆ: ಸಿಜೆಐ ರಮಣ

ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳೆಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು  ರಾಷ್ಟ್ರೀಯ ಕಾನೂನು ಸೇವೆಗಳ...

Read moreDetails

ಮೋದಿ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ; ಪುಟಿನ್ ಸೇರಿ ಹಲವು ರಾಷ್ಟ್ರ ನಾಯಕರು ಭಾಗಿ

ಕಡಲ ಭದ್ರತೆ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆಯಲಿರುವ ಇಂದಿನ ಸಭೆಯ ಅಧ್ಯಕ್ಷತೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಸಂಜೆ 5.30ಕ್ಕೆ ನಡೆಯಲಿರುವ ಕಡಲ ಭದ್ರತೆ...

Read moreDetails

ಇಡೀ ದೇಶದಲ್ಲಿ ಕರೋನಗೆ ಕ್ಯಾಸ್ ಲೆಸ್ ಚಿಕಿತ್ಸೆ ಕೊಟ್ಟ ಪಟ್ಟಿಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

ನಗದು ರಹಿತ ಕೋವಿಡ್ ಚಿಕಿತ್ಸೆಗಾಗಿ ಆಂಧ್ರಪ್ರದೇಶ (AP) ನಂತರ ಆಯುಷ್ಮಾನ್ ಭಾರತ್-ಕರ್ನಾಟಕ ಕರ್ನಾಟಕ (AB-ARK) ಅಡಿಯಲ್ಲಿ ದೇಶದಲ್ಲಿ ಎರಡನೇ ಅತಿ ಹೆಚ್ಚು ಆಸ್ಪತ್ರೆ ಕ್ಲೇಮ್ಗಳನ್ನು (claims) ಕರ್ನಾಟಕವು...

Read moreDetails

ಕೋವಿಡ್ ಚೇತರಿಕೆಗಾಗಿ ‘ಅಶ್ವಗಂಧ’ ಪ್ರಯೋಗಕ್ಕಿಳಿದ ಮೋದಿ ಸರ್ಕಾರ: ಲಂಡನ್‌ ವೈದ್ಯಕೀಯ ಸಂಸ್ಥೆಯೊಂದಿಗೆ ಜಂಟಿಯಾಗಿ ನಡೆಯಲಿರುವ ಅಧ್ಯಯನ!

ನರೇಂದ್ರ ಮೋದಿ ಸರ್ಕಾರ ವಿದೇಶದಲ್ಲಿ ʻಭಾರತೀಯ ಸಾಂಪ್ರದಾಯಿಕ ಔಷಧಿʼ ಎಂಬ ವ್ಯಾಖ್ಯಾನದೊಂದಿಗೆ ಆಯುರ್ವವೇದವನ್ನು ಕೊರೋನಾ ಸೋಂಕಿಗೆ ಸೂಕ್ತ ಔಷಧಿ ಎಂದು ಪ್ರಚಾರ ಪಡಿಸಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ...

Read moreDetails

ಮೋದಿ ಸರ್ಕಾರದ ʻಆದಾಯ ತೆರಿಗೆ ಕಾಯ್ದೆʼ ಮಸೂದೆ ವಿಚಾರದಲ್ಲಿ ಬಹಿರಂಗವಾಗಿ ಕಿತ್ತಾಡಿಕೊಂಡ RSS ಹಾಗೂ BJP ನಾಯಕರು !

ಬಿಜೆಪಿ ಹಾಗೂ RSS ನ ಇಬ್ಬರು ನಾಯಕರು ಟ್ವಿಟರ್‌ನಲ್ಲಿ ಮೋದಿ ಸರ್ಕಾರದ ವಿವಾದಾತ್ಮಕ ತೆರಿಗೆ ಕಾಯ್ದೆ ಮಸೂದೆ ವಿಚಾರವಾಗಿ ಕಿತ್ತಾಡಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಥಿಕ...

Read moreDetails

ಭಾರತದಲ್ಲಿ ಕರೋನಾ ವಿರುದ್ಧದ ಹೋರಾಟಕ್ಕೆ ಮತ್ತೊಂದು ಬಲ: ಜಾನ್ಸನ್ ಲಸಿಕೆ ತುರ್ತು ಬಳಕೆಗೆ ಒಪ್ಪಿಗೆ

ಭಾರತದಲ್ಲಿ ಕರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಮತ್ತೊಂದು ಲಸಿಕೆಯ ಸೇರ್ಪಡೆಯಾಗಿದೆ. ಅಮೆರಿಕಾ ಮೂಲದ ಜಾನ್ಸನ್ ಅಂಡ್ ಜಾನ್ಸನ್ ತನ್ನ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ...

Read moreDetails

ಜನವಿರೋಧಿ ವಿದ್ಯುತ್ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸದಂತೆ ಪ್ರಧಾನಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಸಂಸತ್ತಿನಲ್ಲಿ ವಿದ್ಯುತ್ (ತಿದ್ದುಪಡಿ), 2020 ಮಸೂದೆಯನ್ನು ಮಂಡಿಸಲು ಮುಂದಾಗಿರುವ  ಕೇಂದ್ರ ಸರ್ಕಾರದ ಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿದ್ದಾರೆ. ಈ ಮಸೂದೆಯು "ಜನವಿರೋಧಿ" ಮತ್ತು...

Read moreDetails

2031ರಲ್ಲಿ ಭಾರತದ ವೃದ್ಧರ ಜನಸಂಖ್ಯೆ 194 ಮಿಲಿಯನ್‌ಗೆ ಏರಿಕೆಯಾಗಲಿದೆ : NSO ವರದಿ

ರಾಷ್ಟ್ರೀಯ ಅಂಕಿಅಂಶ ಕಚೇರಿ (National Statistical Office) ಹೊರ ಬಿಟ್ಟಿರುವ ವರದಿಯಲ್ಲಿ ಭಾರತದ ಹಿರಿಯರ ಜನಸಂಖ್ಯೆ (60 ವರ್ಷ ಮೇಲ್ಟಟ್ಟವರು)‌ 2031ರ ಹೊತ್ತಿಗೆ 194 ಮಿಲಿಯನ್ ತಲುಪಲಿದೆ...

Read moreDetails

ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ನಡೆಗೆ ‘ಮಿಶ್ರ...

Read moreDetails
Page 370 of 525 1 369 370 371 525

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!