ಅಭಿಮತ

ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-1)

2017 ರ ಆಗಸ್ಟ್ನಲ್ಲಿ ಇಡೀ ಬಿಹಾರ ವಿನಾಶಕಾರಿ ಪ್ರವಾಹಕ್ಕೆ ತುತ್ತಾಗಿತ್ತು. ಆ ಪ್ರವಾಹಕ್ಕೆ ರಾಜ್ಯದ ಸುಮಾರು 3,000 ಚದರ ಕಿ.ಮೀ ನೀರಿನಲ್ಲಿ ಮುಳುಗಿತ್ತು. ಅಧಿಕೃತ ಅಂಕಿಅಂಶಗಳ ಪ್ರಕಾರ,...

Read more

ಮೋದಿಗೆ ಪತ್ರಬರೆದರೂ ಈಡೇರದ ಮೇಘಾನೆಯ ಕಾಲು ಶತಮಾನದ ಬೇಡಿಕೆ!

ಶರಾವತಿ ಕಣಿವೆಯ ದಟ್ಟ ಕಾಡಿನ ನಡುವೆ ಕಡಿದಾದ ಬೆಟ್ಟದ ತುತ್ತತುದಿಯಲ್ಲಿರುವ ಆ ಊರಿನ ಹೆಸರು ಮೇಘಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭಟ್ಕಳ ಗಡಿಯ ಆ ಹಳ್ಳಿಯ...

Read more

ಅಮಾರ್ತ್ಯ ಸೇನ್ ಸೂಕ್ಷ್ಮ ನೋಟ : ಒಂದು ದಶಕದಲ್ಲಿ ಭಾರತವು ವಿರುದ್ಧ ದಿಕ್ಕಿನಲ್ಲಿ ಸಾಗಿ, ಪ್ರಜಾತಂತ್ರ ಮೌಲ್ಯಗಳು ಶಿಥಿಲಗೊಂಡಿದ್ದು ಹೇಗೆ?

ಕಳೆದ ಒಂದು ದಶಕದಲ್ಲಿ ಭಾರತವು ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದು ಪ್ರಜಾತಂತ್ರ ಮೌಲ್ಯಗಳು ಶಿಥಿಲವಾಗುತ್ತಿವೆ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮಾತ್ರ್ಯ ಸೇನ್ ಹೇಳುತ್ತಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾದ ಈ ಸಂದರ್ಭದಲ್ಲಿ...

Read more

ಶಾಸ್ತ್ರೀಯ ಕನ್ನಡ ಅಧ್ಯಯನವನ್ನು ಕಡೆಗಣಿಸಿ ಸಂಸ್ಕೃತಕ್ಕೆ ಮಣೆಹಾಕುವುದು ಅಕ್ಷಮ್ಯ ಭಾಗ-೨

ಪ್ರಾಚೀನ ಇಂಡೋ ಆರ್ಯನ್ ಭಾಷೆಯಲ್ಲಿ ರಚಿತವಾಗಿದೆ ಎಂದು ಹೇಳಲಾಗುವ ವೇದಗಳು ಭಾರತೀಯ ಪ್ರಾಚೀನ ಸಾಹಿತ್ಯದ ಅಪ್ರತಿಮ ದಾರ್ಶನಿಕ ಕೃತಿಗಳು. ಕೆಲವು ಮೂಲಗಳ ಪ್ರಕಾರ ವೇದಗಳಲ್ಲಿ ಬಳಸಲಾಗಿರುವ ಭಾಷೆ...

Read more

PRESS | ಕೊರಗರ ಮೇಲಿನ ದೌರ್ಜನ್ಯ ಕುರಿತು ತುಟಿ ಬಿಚ್ಚದ ʻದಿವಂಗತ’ ದಿನಪತ್ರಿಕೆಗಳು

“ಕೊರಗರ ಮೇಲೆ ಹಲ್ಲೆ ನಡೆದು ಎರಡ್ಮೂರು ದಿನಗಳ ಬಳಿಕ ಕಾನ್ಸ್ಟೇಬಲ್ವೊಬ್ರು ಆಸ್ಪತ್ರೆಗೆ ದಾಖಲಾಗಿ, ಕೊರಗರ ವಿರುದ್ಧ ಸರ್ಕಾರಿ ನೌಕರಿಗೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಿಸಿರುವುದು ಮೇಲ್ನೋಟಕ್ಕೆ...

Read more

ಶಾಸ್ತ್ರೀಯ ಕನ್ನಡ ಅಧ್ಯಯನವನ್ನು ಕಡೆಗಣಿಸಿ ಸಂಸ್ಕೃತಕ್ಕೆ ಮಣೆಹಾಕುವುದು ಅಕ್ಷಮ್ಯ ಭಾಗ-೧

ಭಾರತಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳೇ ಕಳೆದಿದ್ದರೂ ಈವೆರಗೂ ಒಂದು ಸ್ಪಷ್ಟ ಪ್ರಜಾಸತ್ತಾತ್ಮಕ ಭಾಷಾ ನೀತಿ ರೂಪಿಸಲು ಸಾಧ್ಯವಾಗದಿರುವುದು ಅಚ್ಚರಿ ಮೂಡಿಸುತ್ತದೆ. ರಾಜ್ಯ ಮಟ್ಟದಲ್ಲೂ ಸಹ ಕರ್ನಾಟಕದಲ್ಲಿ...

Read more

ಬಹುಸಂಖ್ಯಾತರು ದ್ವೇಷವನ್ನು ನಿಲ್ಲಿಸದೇ ಹೋದರೆ ಅದು ನಮ್ಮ ಕನಸಿನ ಭಾರತವನ್ನು ನಾಶಪಡಿಸಬಲ್ಲುದು

ಗೃಹ ಸಚಿವಾಲಯವು ಈಗ ಒತ್ತಡಕ್ಕೆ ಮಣಿದು ವಿದೇಶಿ ಕೊಡುಗೆಗಳನ್ನು ಪಡೆಯಲು ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಪರವಾನಗಿಯನ್ನು ನವೀಕರಿಸಿದೆ. ಮುಂದಕ್ಕೆ ಈ ಸಚಿವಾಲಯವು ನಮ್ಮ...

Read more

ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ?

ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ. ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು...

Read more

ಜೀವನ ಜೀವನೋಪಾಯದ ಶೋಧದಲ್ಲಿ ಬೋಧಕರು – ಭಾಗ – 2

“ ಸಮಾನ ಕೆಲಸಕ್ಕೆ ಸಮಾನ ವೇತನ ” ಎಂಬ ನೀತಿಯನ್ನು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‍ಒ) ಅಧಿಕೃತವಾಗಿ ಮಾನ್ಯ ಮಾಡಿದೆ. ಆದರೆ ಬೋಧಕ ವೃತ್ತಿಯ ವೇತನಶ್ರೇಣಿಯಲ್ಲಿ ಅಜಗಜಾಂತರ...

Read more
Page 58 of 104 1 57 58 59 104