ರಾಜಕೀಯ

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

ನವದೆಹಲಿ: ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಶೀಘ್ರದಲ್ಲೇ...

Read moreDetails

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

ನವದೆಹಲಿ: ಬಹು ನಿರೀಕ್ಷಿತ ಕೇಂದ್ರ ಸರ್ಕಾರದ ಬಜೆಟ್(Union Budget 2026) ಇಂದು ಮಂಡನೆಯಾಗುತ್ತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಬಜೆಟ್ ಕುರಿತು...

Read moreDetails

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ತುಮಕೂರು: ಹಿರಿಯ ರಂಗಕರ್ಮಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯೆ ಬಿ. ಜಯಶ್ರೀ ಅವರನ್ನು ಸರ್ಕಾರಿ ಅಧಿಕಾರಿಗಳು ಪದೇ ಪದೇ ಕಚೇರಿಗೆ ಅಲೆದಾಡಿಸಿದ ಘಟನೆ ಗುಬ್ಬಿ ತಾಲೂಕಿನ ಭೂಮಾಪನ...

Read moreDetails

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್(Ajit Pawar) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಬಳಿಕ ಎನ್ ಸಿಪಿ (ರಾಷ್ಟ್ರವಾದಿ ಕಾಂಗ್ರೆಸ್) ಹಾಗೂ ಮಹಾ ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ದೊಡ್ಡ...

Read moreDetails

ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ: 16ನೇ ಹಣಕಾಸು ಆಯೋಗದ ಮುಂದೆ ಕರ್ನಾಟಕದ ಬೇಡಿಕೆಗಳೇನು..?

ಬೆಂಗಳೂರು: ಕೇಂದ್ರ ಬಜೆಟ್‌ಗೆ(Union Budget 2026) ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಹಾಗೂ...

Read moreDetails

ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

ಒಂದೆಡೆ ದೇಶದ ಜನತೆಗೆ ‘ವಿಶ್ವಗುರು ಭಾರತʼದ ಭವ್ಯ ಭವಿಷ್ಯದ ಕನಸು ಕಾಣಲು ಪ್ರೇರೇಪಿಸಲಾಗುತ್ತಿದೆ. ಇನ್ನೊಂದೆಡೆ ದೇಶದ ಯುವಕರು ಯಾವುದೋ ದೇಶಗಳ ಯುದ್ಧಗಳ ನಡುವೆ ಅನ್ಯಾಯವಾಗಿ ಬಲಿಯಾಗುತ್ತಿದ್ದಾರೆ. ಮತ್ತೊಂದೆಡೆ,...

Read moreDetails

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಜಾರ್ಜ್

ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಜಾರ್ಜ್ ಬೆಂಗಳೂರು, ಜನವರಿ 30, 2026: ‘ಕನ್ನಡ ನಮ್ಮ ಉಸಿರು, ನಮ್ಮ ಜೀವ’ ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ...

Read moreDetails

ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ: ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟ?

ಭಾರತದ ಏಕೈಕ ಸಕ್ರಿಯ ಹಾಗೂ ಪ್ರಮುಖ ಚಿನ್ನದ ಗಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಜ್ಯ ಸರ್ಕಾರ ಸ್ವಾಮ್ಯದ ‘ಹಟ್ಟಿ ಚಿನ್ನದ ಗಣಿ’ (HGML) ಇದೀಗ ಗಂಭೀರ ಸಂಕಷ್ಟದ...

Read moreDetails

Martyr’s Day 2026: ಮತ್ತೆ ಬಂದಿರಾ ಬಾಪು ,ಬನ್ನಿ…

ಮತ್ತೆ ಬಂದಿರಾ ಬಾಪು, ಏಳು ವರ್ಷದ ಹಿಂದೆ ನಿಮ್ಮ 150ನೆಯ ಜನ್ಮದಿನದಂದು ನಿಮ್ಮನ್ನು ಕಂಡ ನೆನಪು. ನಿಮ್ಮ ಒಡೆದ ಕನ್ನಡಕದಿಂದ ಕಂಡ ನೆಲದ ವಾಸ್ತವಗಳಿಗೆ ಬೆಚ್ಚಿದ್ದಿರಿ. ಹೌದು...

Read moreDetails

ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್‌

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ(Union Budget 2026) ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ(BJP) ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ....

Read moreDetails

ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ(Bhadravathi) ನಡೆದ ಪ್ರಸಿದ್ಧ ತರಳಬಾಳು ಹುಣ್ಣಿಮೆ ಮಹೋತ್ಸವದ ಸಂದರ್ಭದಲ್ಲಿ ರಾಜಕೀಯ ವಲಯದ ಗಮನ ಸೆಳೆದ ಅಪರೂಪದ ಘಟನೆ ನಡೆದಿದೆ. ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ,...

Read moreDetails

BMTC ಬಸ್‌ಗಳ ಕೊರತೆ: ಮೋಹನ್ ದಾಸ್ ಪೈ ಟೀಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ಗಳ ಕೊರತೆ ವಿಚಾರವಾಗಿ ರಾಜ್ಯ ಸರ್ಕಾರ(State Government) ಮತ್ತು ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈ(Mohandas Pai) ನಡುವಿನ...

Read moreDetails

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

ಬೆಂಗಳೂರು : ಅಮೆರಿಕದ ತೆರಿಗೆ ಬೆದರಿಕೆಗಳ ನಡುವೆಯೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitharaman) ಅವರು ಫೆಬ್ರವರಿ 1ರಂದು ಭಾರತದ ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಈ...

Read moreDetails

ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಹಗರಣ ಸಂಬಂಧ ಇಡಿಯಿಂದ ಮತ್ತೆ ವೀರೇಂದ್ರಗೆ ಸೇರಿದ 177.3 ಕೋಟಿ ರೂ. ಮೌಲ್ಯ...

Read moreDetails

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ,...

Read moreDetails

Karnataka: ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳಲ್ಲಿ ಒಂದು ದಿನ ಈ ಬಟ್ಟೆ ಕಡ್ಡಾಯ

ಬೆಂಗಳೂರು: ಖಾದಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ಹಾಗೂ ಸ್ವದೇಶಿ ಉದ್ಯಮಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ( state government ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2025-26ನೇ ಸಾಲಿನ ಆರ್ಥಿಕ ಸಮೀಕ್ಷಾ ವರದಿಯನ್ನು(Economic Survey 2026) ಗುರುವಾರ ಲೋಕಸಭೆಯಲ್ಲಿ ಮಂಡಿಸಿದರು. ಮುಂದಿನ ಹಣಕಾಸು...

Read moreDetails
Page 1 of 757 1 2 757

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!