ಇದೀಗ

ಜನರ ಪ್ರಾಣದೊಂದಿಗೆ ಆಟವಾಡುತ್ತಿದೆ ಕಾಂಗ್ರೆಸ್ : ಸಂಸದ ಪ್ರತಾಪ್ ಸಿಂಹ ಕುಟುಕು

ಕರೊನಾ ನಡುವೆಯೇ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಮೇಲಾಟಕ್ಕಾಗಿ ಜನರ ಪ್ರಾಣದೊಂದಿಗೆ ಆಟವಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕುಟುಕಿದ್ದಾರೆ....

Read moreDetails

ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ

ರಾಜ್ಯದಲ್ಲಿ ಕೋವಿಡ್ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಜನೆವರಿ 14 ರಂದು ಕಾರ್ಯಕ್ರಮ...

Read moreDetails

ಪಂಜಾಬ್ ರಾಜಕೀಯ : ಆಪ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕೇಜ್ರಿವಾಲ್‌ ಸುಳಿವು

ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರರಿವೆ. ಈ ಮಧ್ಯೆ ಎಎಪಿ ಪಂಜಾಬ್ ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿ ಮಾಡಿದ್ದು,...

Read moreDetails

ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಯುಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಯಿಂದ ಅನೇಕ ನಾಯಕರು ಬೇರೆ ಪಕ್ಷಗಳ ಕಡೆ...

Read moreDetails

ಕಾಂಗ್ರೆಸ್ಸಿನ ಮೋಸದ ಪಾದಯಾತ್ರೆಗಳು ಫಲ ನೀಡುವುದಿಲ್ಲ : ಸಾಹಿತಿ ದೊಡ್ಡರಂಗೇಗೌಡ ಕುಟುಕು

ಮುಂದಿನ ಚುನಾವಣೆ ಗೆಲ್ಲಬೇಕು ಎಂಬ ಒಂದೇ ಉದ್ದೇಶದಿಂದ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಡೆಸುತ್ತಿದೆ. ಇಂಥ ಮೋಸದ ಯಾತ್ರೆಗಳು ಫಲ ನೀಡುವುದಿಲ್ಲ. ಕಾನೂನು ಬಲ್ಲವರಿಂದಲೇ ಕಾನೂನು ಉಲ್ಲಂಘನೆ ಆಗುತ್ತಿರುವುದು...

Read moreDetails

ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟ : ಮದುವೆಗೆ ಇಷ್ಟು ಮಂದಿಯಷ್ಟೇ ಸೇರಲು ಅವಕಾಶ!

ದಿನ ದಿನಕ್ಕೆ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ಸರ್ಕಾರ ಪರಿಷ್ಕೃತ ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಹಾಗೂ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಪರಿಷ್ಕೃತ ಮಾರ್ಗಸೂಚಿ...

Read moreDetails

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ...

Read moreDetails

ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ ಬದುಕುಳಿದ ತಾಯಿ-ಮಕ್ಕಳು | SHIVAMOGGA |

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ತಾಳಗುಪ್ಪೆಯಲ್ಲಿ ಇಂದು ಬೆಳ್ಳಗ್ಗೆ ಮೈಸೂರು-ತಾಳಗುಪ್ಪೆ ನಡುವೆ ಸಂಚರಿಸುವ ರೈಲಿನಲ್ಲಿ ಅಪರಿಚಿತ ಮಹಿಳೆಯೊಬ್ಬರು ನೇಣಿಗೆ ಯತ್ನಿಸಿದ್ದಾರೆ. ಇದನ್ನು ಕಂಡ ರೈಲ್ವೆ ಸಿಬ್ಬಂದಿ ರವಿ...

Read moreDetails

ಮೇಕೆದಾಟು ಜಾರಿಗೊಳಿಸುವ ಗಂಡಸುತನ ನಮಗೆ ಮಾತ್ರ ಇದೆ : ಸಚಿವ ASHWATH NARAYANA

ರಾಮನಗರ ಪತ್ರಿಕಾಗೋಷ್ಢಿಯಲ್ಲಿ ಸಚಿವ ಅಶ್ವತ್ಥ್‌ ನಾರಾಯಾಣ ಮಾತನಾಡಿ, ಮೇಕೆದಾಟು ಜಾರಿಗೊಳಿಸುವ ಗಂಡಸುತನ ನಮಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

Read moreDetails

ಕೋವಿಡ್ ಭೀತಿ : ಬೆಳಗಾವಿ ಶಾಲೆಗಳಿಗೆ ಒಂದು ವಾರ ರಜೆ ಘೋಷಿಸಿದ ಜಿಲ್ಲಾಡಳಿತ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಹಾಗೂ ಓಮಿಕ್ರಾನ್ ರೂಪಾಂತರಿ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ಹಾಗೂ ಸೆಮಿ ಲಾಕ್ಡೌನ್ ಹೇರಿದೆ....

Read moreDetails

ಆಯತಪ್ಪಿ ಬಿದ್ದ ಸಿದ್ದೇಶ್ವರ ಸ್ವಾಮಿಗಳು : ಮುಂದುವರೆದ ಚಿಕಿತ್ಸೆ!

ವಿಜಯಪುರ ಮೂಲದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸೋಮವಾರ ರಾತ್ರಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಮೀಪದ ಕೆರೂರು ಗ್ರಾಮದಲ್ಲಿ ಬಿದ್ದು ಕೈ ಮತ್ತು ಕಾಲು ಪೆಟ್ಟು...

Read moreDetails

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಕುರಿತು ಅವರೇ ತಮ್ಮ ಟ್ವೀಟರ್‌ ಖಾತೆಯಲ್ಲಿ ಕರೋನ ದೃಢವಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸ್ವತಃ...

Read moreDetails

‘Game-Changer’ : ನಟ ಸೋನು ಸೂದ್ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ

ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯುವ ಪಂಜಾಬ್ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇದರ ನಡುವೆಯೇ ಬಾಲಿವುಡ್ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ....

Read moreDetails

ಕರೋನಾ ಹಾಡು ಹಾಡಿ ವೈರಲ್ ಆದ BMTC ಕಂಡಕ್ಟರ್ ಮುನಿಕೃಷ್ಣ : ಸಾಮಾಜಿಕ ಕಳಕಳಿಗೆ ಜನರ ಮೆಚ್ಚುಗೆ

ಕರೋನಾ ಹಾಡು ಹಾಡಿ ವೈರಲ್ ಆದ BMTC ಕಂಡಕ್ಟರ್. BMTC ಸಿಬ್ಬಂದಿಯಿಂದ ವಿಭಿನ್ನ ರೀತಿಯಲ್ಲಿ ಕರೋನಾ ತಿಳುವಳಿಕೆ. ಕಂಡಕ್ಟರ್ ಮುನಿಕೃಷ್ಣ ಪ್ರಯತ್ನಕ್ಕೆ ಭಾರೀ ಪ್ರಶಂಸೆ. ಸಿಪಾಯಿ ರಾಮು...

Read moreDetails

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೋವಿಡ್ ಪಾಸಿಟಿವ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಹೋಮ್ ಐಸೋಲೇಷನ್ನಲ್ಲಿರುವುದಾಗಿ ಟ್ವೀಟ್‌ ಮಾಡಿದ್ದಾರೆ. ಹಾಗು ತಮ್ಮ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ...

Read moreDetails

ಸಕಲ ಪೊಲೀಸ್ ಗೌರವಗಳೊಂದಿಗೆ ʼಚಂಪಾʼ ಅವರ ಅಂತ್ಯಕ್ರಿಯೆ : CM Bommai ಭಾವುಕ

ಇಂದು ಚಂಪಾ ಅವರ ಅಂತಮ ದರ್ಶನ ಪಡೆದ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಚಂಪಾ’ ಎಂದೇ ಪ್ರಸಿದ್ಧರಾದ ಇವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಸ್ವತಂತ್ರ ಚಿಂತನೆಯ...

Read moreDetails

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಡಿಕೆಶಿ, ಸಿದ್ದರಾಮಯ್ಯ ಸೇರಿ 35 ಜನರ ವಿರುದ್ದ ಪ್ರಕರಣ ದಾಖಲಿಸಿದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹತ್ತು ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಈ ವೇಳೆ...

Read moreDetails

ಫೆಬ್ರವರಿ ತಿಂಗಳು ಭಾರತದಲ್ಲಿ 5 ಲಕ್ಷ ಕರೋನ ಕೇಸ್ : ಯುಎಸ್ ಆರೋಗ್ಯ ತಜ್ಞ

ಕರೋನಾ ಮತ್ತು ರೂಪಾಂತರಿ ಓಮಿಕ್ರಾನ್‌ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಭಾರಿ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಕುರಿತು ಚಿಂತೆಯಲ್ಲಿರು ಸಮಸಯದಲ್ಲೇ ಖ್ಯಾತ ತಜ್ಞರೊಬ್ಬರು ಆಘಾತಕಾರಿ ಮಾಹಿತಿ...

Read moreDetails

ಮೇಕೆದಾಟು ಪಾದಯಾತ್ರೆಯಲ್ಲಿ ಸುಸ್ತಾದ ಸಿದ್ದರಾಮಯ್ಯ : ವಿಶ್ರಾಂತಿ ಪಡೆಯಲು ವೈದ್ಯರಿಂದ ಸೂಚನೆ

‘ನೀರಿಗಾಗಿ ನಡಿಗೆ’ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ. ಆದರೆ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಸುಸ್ತಾಗಿ ಕುಳಿತ ಅವರನ್ನು...

Read moreDetails

ಕರೋನ ಎಫೆಕ್ಟ್ : ಐತಿಹಾಸಿಕ ಬನಶಂಕರಿ ಜಾತ್ರೆ ರದ್ದು

ರಾಜ್ಯದಲ್ಲಿ ಕರೋನಾ ಮತ್ಯು ಓಮಿಕ್ರಾನ್ ರೂಪಾಂತರಿ ತಳಿ ಹವಾಳಿ ಹೆಚ್ಚುತ್ತಿದ್ದು, ಕಳೆದ ಬಾರಿ ಆಗಿದಂತ ಅನಾಹುತವಾಗದೇ ಇರಲು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿ ಮಾಡಿದೆ....

Read moreDetails
Page 451 of 453 1 450 451 452 453

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!