ಇದೀಗ

ಶಿವಮೊಗ್ಗದಿಂದ ತಮಿಳುನಾಡಿನ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದ ಭಕ್ತರಿಂದ ಕೋವಿಡ್ ಭೀತಿ

ಮಂಡ್ಯದಲ್ಲಿ ಓಂ ಶಕ್ತಿಗೆ ತೆರಳಿದ್ದ 30 ಕ್ಕೂ ಅಧಿಕ ಭಕ್ತರಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ತಮಿಳುನಾಡಿನ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದ ಭಕ್ತರು ಶಿವಮೊಗ್ಗಕ್ಕೆ ಇಂದು...

Read moreDetails

ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ : 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲೆಗಳು ಬಂದ್!

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ್ದು, ಬೆಂಗಳೂರು ನಗರದಲ್ಲಿ ಮುಂದಿನ ಎರಡುವಾರಗಳ ಕಾಲ...

Read moreDetails

ರಾಜ್ಯದಲ್ಲಿ 2,479 ಹೊಸ ಸೋಂಕಿತರು ಪತ್ತೆ, ನಾಲ್ವರು ಬಲಿ

ಇಂದು ರಾಜ್ಯದಲ್ಲಿ ಹೊಸದಾಗಿ 2,479 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿಗೆ ನಾಲ್ವರು ಇಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ...

Read moreDetails

ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ : ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ಧಾರ

ಈ ವಾರದಿಂದ ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮಂಗಳವಾರ ನಿರ್ಧರಿಸಿದೆ. ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು....

Read moreDetails

6:30ಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ಮಹತ್ವದ ಸಭೆ

ರಾಜ್ಯದಲ್ಲಿ ಕೊವೀಡ್, ಓಮೈಕಾನ್ ನಿಯಂತ್ರಣ ವಿಚಾರವಾಗಿ ಇಂದು ಸಂಜೆ 6:30 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೊವೀಡ್ ನಿಯಂತ್ರಣಕ್ಕೆ ಶಿಫಾರಸು ಕೇಳಿರುವ...

Read moreDetails

ಅರವಿಂದ್ ಕೇಜ್ರಿವಾಲ್ ಕೋವಿಡ್ ಪಾಸಿಟಿವ್‌ : ಹೋಮ್‌ ಕ್ವಾರಂಟೈನ್‌ನಲ್ಲಿ ದೆಹಲಿ ಸಿಎಂ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮಗೆ ಕೋವಿಡ್ ಸೋಂಕು ತಗಲಿರುವುದು ಮಂಗಳವಾರ ದೃಢಪಡಿಸಿದ್ದಾರೆ. ಈ ಕುರಿತು ಅವರು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್‌...

Read moreDetails

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದು ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರ ನಗರದಲ್ಲಿಂದು 15 ರಿಂದ 18...

Read moreDetails

ದೆಹಲಿಯಲ್ಲಿ ಓಮಿಕ್ರಾನ್ ಹೆಚ್ಚಳ : 4,000 ಹೊಸ ಕೋವಿಡ್ ಪ್ರಕರಣ ಪತ್ತೆ

ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಓಮಿಕ್ರಾನ್ ರೂಪಾಂತರಿ ಮೂರನೇ ಅಲೆಯ ಮುನ್ಸೂಚನೆ ನೀಡಿದೆ. ಇತ್ತ ದೈನಂದಿನ ಸೋಂಕಿನ ಪ್ರಕರಣಗಳಲ್ಲಿ ತೀವ್ರ ಗತಿಯ ಏರಿಕೆ ಕಂಡಿದ್ದು, ಜನರನ್ನು ಆತಂಕಕ್ಕೆ...

Read moreDetails

ರಾಮನಗರಕ್ಕೂ ಅಶ್ವತ್ಥನಾರಾಯಣಗೂ ಏನು ಸಂಬಂಧ : ಡಿ.ಕೆ.ಶಿವಕುಮಾರ್ ಪ್ರಶ್ನೆ

ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ನಡುವೆ ಜಗಳವಾಗಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ರಾಮನಗರದಲ್ಲಿ...

Read moreDetails

ರಾಮನಗರ : ಸಿಎಂ ಬೊಮ್ಮಾಯಿ ಎದುರಲ್ಲೇ ಸಚಿವ ಅಶ್ವತ್ಥನಾರಾಯಣ ಸಂಸದ ಡಿಕೆ ಸುರೇಶ್‌ ಜಗಳ

ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ನಡುವೆ ಜಗಳ ನಡೆಯಿತು. ಸಿಎಂ ಬೊಮ್ಮಾಯಿ ಮುಂದೆಯೇ ಕೈ ಕೈ ಮಿಲಾಯಿಸಲು ಮುಂದಾದ ಘಟನೆ...

Read moreDetails

ಜನ ಸಹಕಾರ ಕೊಡದಿದ್ದರೆ ಲಾಕ್ ಡೌನ್ ಅನಿವಾರ್ಯ : ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಏರಿಕೆಯಾಗುತ್ತಿದ್ದರೆ, ಮತ್ತೊಂದು ಕಡೆ ಓಮಿಕ್ರಾನ್ ವೈರಸ್ ವ್ಯಾಪಕ ಹರಡುವಿಕೆಯ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್ ಆಗುತ್ತಾ ಅನ್ನೋ ಪ್ರಶ್ನೆ...

Read moreDetails

ನಮ್ಮ ಪಾದಯಾತ್ರೆ ಗಿಮಿಕ್ ಎನ್ನುವುದಾದರೆ, ಅಡ್ವಾಣಿ ಅವರ ರಥಯಾತ್ರೆಯನ್ನು ಏನೆಂದು ಕರೀಬೇಕು? – ಸಿದ್ದರಾಮಯ್ಯ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನಮ್ಮ ರಾಜ್ಯದವರೇ ಆದರೂ ಮೇಕೆದಾಟು ಯೋಜನೆಗೆ ವಿರೋಧ ಮಾಡುತ್ತಿದ್ದಾರೆ. ರಾಜ್ಯದ ಬಿಜೆಪಿ ರಾಜಕೀಯ ಲಾಭಕ್ಕಾಗಿ ಸರ್ಕಾರ ಪರೋಕ್ಷವಾಗಿ ತಮಿಳುನಾಡಿಗೆ ಬೆಂಬಲ...

Read moreDetails

ಮತ್ತೆ ಓಟಕ್ಕಿಳಿದ ಕರೋನಾ : ಸರ್ಕಾರಕ್ಕೆ ಲಾಕ್‌ ಡೌನ್‌ ಸಲಹೆ ನೀಡಿದ TAC!

ಮೂರನೇ ಅಲೆ ಬರುತ್ತಾ ಇಲ್ಲವಾ ಎನ್ನುವ ಚರ್ಚೆ ನಡೆಯುತ್ತಿರುವಾಗಲೇ ಕೊರೋನಾ ಏಕಾ ಏಕಿ ಓಟಕ್ಕಿಳಿದಿದೆ. ಒಂದ್ಕಡೆ ಓಮಿಕ್ರಾನ್ ಇನ್ನೊಂದ್ಕಡೆ ಏರುತ್ತಿರುವ ಸೋಂಕು ಸರ್ಕಾರದ ನಿದ್ದೆ ಗೆಡಿಸಿದೆ. ಇದರ...

Read moreDetails

ನಾನು ಸಾಯ್ತಾ ಇದ್ದರೂ ಪಾತ್ರ ಮಾಡುತ್ತಲೇ ಸಾಯಬೇಕು : ಹಿರಿಯ ನಟಿ ಮಾಲತಿ ಮೈಸೂರು | INTERVIEW

ರಂಗ ಕಲಾಚತುರೆ ಎಂದೇ ಖ್ಯಾತರಾಗಿರುವ ಮಾಲತಿ ಮೈಸೂರು ಅವರು ಮೂಲತಃ ರಂಗಭೂಮಿ ಕಲಾವಿದರು. ಇವರು ಸಿನಿ ಜಗತ್ತಿಗೆ ಪಾದಾರ್ಪಣೆ ಮಾಡಿದ್ದೇ ಅಚ್ಚರಿ. ಮೊದ ಮೊದಲು ಕಿರುತೆರೆಯಲ್ಲಿ ಕಾಣಿಸಿಕೊಂಡ...

Read moreDetails

ಜನವರಿ 3ರಿಂದ ಮಕ್ಕಳಿಗೆ, 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ : ಮಕ್ಕಳ ಲಸಿಕೆ ಪಡೆದುಕೊಳ್ಳುವುದು ಹೇಗೆ?

ಜನವರಿ 3ರಿಂದ ಮಕ್ಕಳಿಗೆ ಲಸಿಕೆ ಹಾಗೂ 10ರ ಬಳಿಕ ಆರೋಗ್ಯ, ಮುಂಚೂಣಿ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ. ಈಗಾಗಲೇ ಈ ಬಗ್ಗೆ...

Read moreDetails

ಹೊಸ ವಿನ್ಯಾಸದ ʼಪ್ರತಿಧ್ವನಿʼ ವೆಬ್ ಸೈಟ್ ಗೆ ಎಸ್ ಆರ್ ಹಿರೇಮಠ ಚಾಲನೆ

ಕನ್ನಡದ ಅತ್ಯಂತ ವಿಶ್ವಾಸಾರ್ಹ ಮತ್ತು ವೃತ್ತಿಪರ 'ಪ್ರತಿಧ್ವನಿ' ವೆಬ್ ಸೈಟ್ ಹೊಸ ವರ್ಷದಂದು ಹೊಸ ವಿನ್ಯಾಸದೊಂದಿಗೆ ಬದಲಾಗಿದೆ. ಸಮಾಜ ಪರಿವರ್ತನಾ ಸಮುದಾಯದ ಸಂಚಾಲಕರಾದ ಎಸ್ ಆರ್ ಹಿರೇಮಠ...

Read moreDetails

ಆರೋಗ್ಯವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ, ಹೊಸ ವರ್ಷಕ್ಕೆ ಇದೇ ನನ್ನ ಸಂದೇಶ: ಹಿರಿಯ ನಟಿ ಮಾಲತಿ ಮೈಸೂರು

ಹೊಸ ವರ್ಷವನ್ನು ಸುರಕ್ಷಿತವಾಗಿ ಆಚರಿಸಿ ಆದರೆ ಕರೋನ ಬಗ್ಗೆ ಎಚ್ಚರವಿರಲಿ. ಎಲ್ಲವೂ ಸರಿಯಾಯ್ತು ಆರಾಮವಾಗಿ ಓಡಾಡಬಹುದು ಎಂಬ ವಾತಾವರಣ ಇನ್ನು ನಿರ್ಮಾಣ ಆಗಿಲ್ಲ. ಆರೋಗ್ಯವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ,...

Read moreDetails

ಮಕ್ಕಳ ಪಾಲಿಗೆ ಬೆಂಗಳೂರು ಸೇರಿ ಕರ್ನಾಟಕ ಸುರಕ್ಷಿತವಲ್ಲ : ಆತಂಕ ಮೂಡಿಸಿದ NCRB ವರದಿ

ಮೆಟ್ರೋಪಾಲಿಟನ್‌ ಸಿಟಿ ಬೆಂಗಳೂರು ಮಕ್ಕಳಿಗೆ ಬದುಕಲು ಯೋಗ್ಯವಿಲ್ಲವೇ ಎಂಬ ಪ್ರಶ್ನೆಯನ್ನು ಮೂಡಿಸತೊಡಗಿದೆ. ಇತ್ತೀಚೆಗೆ ನ್ಯಾಷನಲ್‌ ಕ್ರೈಂ ಬ್ಯೂರೋ ರೆಕಾರ್ಡ್ಸ್‌ (NCRB) ಹೊರ ಬಿಟ್ಟಿರುವ ಮಾಹಿತಿ ಪ್ರಕಾರ ರಾಜಧಾನಿ...

Read moreDetails

ಬಿಲ್ ಕಲೆಕ್ಟ್ ವಿಚಾರ : ಲೈನ್ ಮ್ಯಾನ್ ಹಾಗೂ ಜನರ ನಡುವೆ ಮಾರಾಮಾರಿ!

ವಿಜಯಪುರ ಜಿಲ್ಲೆಯಲ್ಲಿ ಲೈನ್ ಮ್ಯಾನ್ ಗಳು, ಕರೆಂಟ್ ಬಿಲ್ ಕಲೆಕ್ಟ್ ಮಾಡುವ ಸಿಬ್ಬಂದಿ ಹಾಗೂ ಜನರ ನಡುವೆ ಜಗಳಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಕರೆಂಟ್ ಬಿಲ್ ಕಟ್ಟದಿದ್ದಾಗ...

Read moreDetails

ಹರಿದ್ವಾರ ದ್ವೇಷ ಭಾಷಣ : ಇಬ್ಬರು ಸಾಧುಗಳಿಗೆ ಪೊಲೀಸರಿಂದ ನೋಟಿಸ್ ಜಾರಿ

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ʻಧರ್ಮ ಸಂಸದ್ʼ ಸಭೆಯಲ್ಲಿ ಕೋಮು ಸೌಹಾರ್ದ ಕದಡುವ ಭಾಷಣ ಮಾಡಿದ ಸಾಧುಗಳ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು, ಈ ಸಂಬಂಧ ಸಾಧುಗಳು...

Read moreDetails
Page 501 of 502 1 500 501 502

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!