ಜನಹಿತದ ಲಾಕ್‌ಡೌನ್ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ...
Read moreDetailsಕರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ. ಜೊತೆಗೆ ಅವೈಜ್ಞಾನಿಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು...
Read moreDetailsರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿರುವ ಚಾಮರಾಜನಗರ ಜಿಲ್ಲೆಯ ಬಹುತೇಕ ಜನಸಂಖ್ಯೆ ಬಡತನದ ರೇಖೆಗಿಂತ ಕೆಳಗಿರುವವರೇ ಆಗಿದ್ದಾರೆ. ಕೃಷಿಕ ಪ್ರಧಾನವೇ ಆಗಿರುವ ಈ ಜಿಲ್ಲೆಯ ಶೇಕಡಾ 80...
Read moreDetailsವಿಜಯನಗರ ಜಿಲ್ಲೆಯಲ್ಲಿ ಜಿಂದಾಲ್ ಕಂಪನಿಗೆ ಸುಮಾರು 3667 ಎಕರೆ ಜಮೀನು ಪರಭಾರೆ ಮಾಡಿರುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಂತ್ರಿ ಮಂಡಳಿಗೆ ಲೀಗಲ್ ನೊಟೀಸ್ ಜಾರಿ...
Read moreDetailsರಾಜ್ಯದಲ್ಲಿ ಕರೋನಾ ನಿಯಂತ್ರಣ ಸಂಬಂಧ ಲಾಡ್‌ಡೌನ್ ವಿಧಿಸಿದ ಹಿನ್ನೆಲೆ, ಬಡವರು, ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವಿವಿಧ ವರ್ಗಗಳಿಗೆ ಒಟ್ಟು 1250...
Read moreDetailsಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಲಾಕ್‌ಡೌನ್ ಅವಧಿಯನ್ನು ಇನ್ನೂ ಒಂದು ತಿಂಗಳು ಲಾಕ್ಡೌನ್ ವಿಸ್ತರಣೆ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ....
Read moreDetailsಕಳೆದ ವರ್ಷದ ಮಾರ್ಚ್ ನಲ್ಲಿ ಕೋವಿಡ್ 19 ನ ಸಾಂಕ್ರಾಮಿಕ ಅಟ್ಟಹಾಸ ಶುರುವಾದಾಗಿನಿಂದ ವಿದ್ಯಾರ್ಥಿಗಳು ಮತ್ತೆ ಶಾಲೆಯ ಮುಖವನ್ನು ನೋಡಿಲ್ಲ. ದುರಂತವೆಂದರೆ, ಮತ್ತೆ ಶಾಲೆ ಶುರುವಾದರೂ ದೇಶದ...
Read moreDetailsಒಂದು ಕಡೆ ರಾಜ್ಯದಲ್ಲಿ ದೈನಂದಿನ ಕೋವಿಡ್ ಪ್ರಕರಣ ಸಂಖ್ಯೆ ಮತ್ತು ಸೋಂಕು ದೃಢ ಶೇಕಡಾವಾರು ಪ್ರಮಾಣಗಳೆರಡೂ ಇಳಿಮುಖವಾಗುತ್ತಿವೆ ಎನ್ನುತ್ತಿರುವ ರಾಜ್ಯ ಸರ್ಕಾರ, ಅದೇ ಹೊತ್ತಿಗೆ ಈಗಿನ ಬಿಗಿ...
Read moreDetailsಕರೋನಾ ಎರಡನೇ ಅಲೆ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಕರೋನಾ ನಿಯಂತ್ರಣ ವಿಚಾರ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ವೈದ್ಯರು ನಾನಾ ರೀತಿ ಸಂದೇಶ ನೀಡುತ್ತಿದ್ದು, ಯಾವುದು ಸರಿ,...
Read moreDetailsಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು...
Read moreDetailsರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳದ ಕಾರಣ ಸರ್ಕಾರ ಮತ್ತೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಮಾಜಿ ಮುಖ್ಯ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ...
Read moreDetailsಸ್ಮಶಾನ ಕಾರ್ಮಿಕರನ್ನು ಕೋವಿಡ್ ಯೋಧರೆಂದು ಪರಿಗಣಿಸಬೇಕೆಂದು ಒತ್ತಾಯಿಸಿದ್ದ ಸಾಮಾಜಿಕ ಹೋರಾಟಗಾರ, ಚಲನಚಿತ್ರ ನಟ ಚೇತನ್, ಈ ಕಾರ್ಮಿಕರ ತಕ್ಷಣದ ಹಾಗೂ ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ...
Read moreDetailsದೇಶದಲ್ಲಿ ಕೋವಿಡ್ -19 ರ ಎರಡನೇ ಅಲೆಯ ಹಟ್ಟಹಾಸದ ಮಧ್ಯೆಯೇ ಚೇತರಿಸಿಕೊಳ್ಳುತ್ತಿರುವ ಕೋವಿಡ್ ರೋಗಿಗಳಲ್ಲಿ ಶೀಲೀಂದ್ರ ಸೋಂಕು ಕೂಡ ಕಾಣಿಸಿಕೊಳ್ಳುತ್ತಿದೆ.ಈ ಸೋಂಕು ಪ್ರಾಣಾಪಾಯ ಸೃಷ್ಟಿಸುವ ಸಾಧ್ಯತೆಯಿದೆ ಇದನ್ನು...
Read moreDetailsಇತ್ತೀಚೆಗೆ ಹಳ್ಳಿಗಳಲ್ಲಿಯೂ ಸೋಂಕು ಹೆಚ್ಚಾದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರಕ್ಕೆ ಸಲಹೆಯೊಂದನ್ನು ಕೊಟ್ಟಿದ್ದಾರೆ. ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು...
Read moreDetailsತೌಕ್ತೆ ಚಂಡಮಾರುತದ ಅಬ್ಬರದಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ 4 ಜನರು ಪ್ರಾಣ ಕಳೆದುಕೊಂಡಿದ್ದಾರೆ, 73 ಗ್ರಾಮಗಳ ಮೇಲೆ ಈ ಚಂಡಮಾರುತದ ಪರಿಣಾಮ ಬೀರಿದೆ ಎಂದು...
Read moreDetailsಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತದಿಂದ ತೌಕ್ತೆ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿದ್ದು, ಕರಾವಳಿ ಮತ್ತು ಮಲೆನಾಡುಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಜೊತೆಗೆ ರೆಡ್ ಅಲರ್ಟ್ ಕೂಡ...
Read moreDetailsಕಾರ್ಪೋಟಿಕರಣಗೊಂಡ ದೇಶದ ವೈದ್ಯಕೀಯ ಕ್ಷೇತ್ರ ಹಾಗೂ ಬಹುಪಾಲು ವೈದ್ಯರ ನಡುವೆ, ನಮ್ಮ ಬೆಂಗಳೂರಿನಲ್ಲಿ ಓರ್ವ ಡಾಕ್ಟರ್ ʼಸೇವೆಯೇ ಜೀವನಧರ್ಮʼವೆಂಬ ತತ್ವ ಪಾಲಿಸುತ್ತಾ ಮನೆಯಿಂದ ಹೊರಬರಲಾಗದ ಕೋವಿಡ್ ರೋಗಿಗಳ...
Read moreDetailsಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಕರ್ನಾಟಕ ಸಿಎಂ ಬಿ ಎಸ್ ಯಡಿಯುರಪ್ಪ ಅವರಿಗೆ ಪತ್ರ ಬರೆದು ರಾಜ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಬಾಕಿ ಇರುವ...
Read moreDetailsಕರೋನಾ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ವಿಸಿ ಕೋವಿಡ್ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿಧಾನಸಭೆಯ...
Read moreDetailsಕರೋನಾ ಅಟ್ಟಹಾಸಕ್ಕೆ ಕೃಷಿ ಪ್ರಧಾನವಾಗಿರುವ ಕೊಡಗು ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ. ಎಲ್ಲಾ ಕ್ಷೇತ್ರಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿರುವ ಕೋವಿಡ್, ಕೃಷಿ ವಲಯಕ್ಕೂ ದೊಡ್ಡ ಮಟ್ಟದ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada