Top Story

ಮೈಸೂರು ದಸರಾ ಆಚರಣೆಗೆ ಅನುದಾನದ ಕೊರತೆ!

ಮೈಸೂರು: ರಾಜ್ಯದಲ್ಲಿ ಬರ ಇರುವುದರಿಂದ ಈ ಬಾರಿ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವ ಆಚರಿಸಲಾಗುತ್ತಿದೆ. ಆದರೆ, ಬರದ ನೆಪದಲ್ಲಿ ಪ್ರವಾಸೋದ್ಯಮಕ್ಕೆ ಹೊಡೆತ ಬೀಳಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಪ್ರಾಯೋಜಕತ್ವದಲ್ಲಿ ಕೆಲವೊಂದು ಕಾರ‍್ಯಕ್ರಮಗಳನ್ನು...

Read more

ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ದರಾಮಯ್ಯ ಪ್ರಚಾರ: ಇಂದು ಮೊದಲ ಸಮಾವೇಶ

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳು ಜನರು ಎಷ್ಟಿದ್ದಾರೋ ಅಷ್ಟೇ ಜನ ಅಥವಾ ಅದಕ್ಕೂ ಹೆಚ್ಚಿನ ಜನರು ವಿರೋಧ ಮಾಡುವವರೂ ಇದ್ದಾರೆ. ಅದೇ ರೀತಿ ದೇಶದಲ್ಲಿ...

Read more

ಕಾವೇರಿ ವಿವಾದಕ್ಕೆ ಅಂತಿಮ ತೆರೆ ಎಳೆಯಲು ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

ಬೆಂಗಳೂರು: "ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು" ಎಂದು ಮಾಜಿ...

Read more

ದ.ಕ.,ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ಮಂಗಳೂರು: ಕರಾವಳಿಯಾದ್ಯಂತ ಸುಮಾರು 50ಕ್ಕೂ ಹೆಚ್ಚು ಬಸ್ಸುಗಳನ್ನು ಹೊಂದಿದ್ದು, ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಕಳೆದ ಹಲವಾರು ವರ್ಷಗಳಿಂದ ಉತ್ತಮ ಸೇವೆ...

Read more

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ್ ಪೊಲೀಸರ ದಾಳಿ: ಕುಡಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ ಸ್ಟೇಸಿ ಬಾರ್​ನಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ...

Read more

ಕಾವೇರಿ ವಿವಾದಕ್ಕೆ ಅಂತಿಮ ತೆರೆ ಎಳೆಯಲು ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

"ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು" ಎಂದು ಮಾಜಿ ಮುಖ್ಯಮಂತ್ರಿ...

Read more

ಜೆ.ಎಚ್. ಪಟೇಲರ ಚಿಂತನೆಗಳು ಕಾಲಾತೀತವಾಗಿವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಜೆ ಎಚ್. ಪಟೇಲರು ಸ್ಟೇಟ್ಸ್ ಮನ್ ಆಗಿದ್ದರು. ಅವರು ಯಾವಾಗಲೂ ಜನ ಕಲ್ಯಾಣದ ವಿಚಾರ ಮಾಡುತ್ತಿದ್ದರು. ಅವರ ಆಲೋಚನೆಗಳು ಕಾಲಾತೀತವಾಗಿದ್ದು, ಪಟೇಲರ ಆಲೋಚನೆಗಳನ್ನು ಅನುಷ್ಠಾನ ಮಾಡುವ...

Read more

ನಾಡಿನ ನೀರಾವರಿ ಸಮಸ್ಯೆಗೆ ಫುಲ್‌ ಸ್ಟಾಪ್‌ ಇಡೋದೆ ನನ್ನ ಧ್ಯೇಯ: HDK

ಎಲ್ಲರು ಸರ್ವಾನುಮತದಿಂದ ಮೈತ್ರಿಗೆ ಒಪ್ಪಿಗೆ‌ಕೊಟ್ಟಿದ್ದಾರೆ.ನಾಡಿನ ಜನತೆಗೆ ಮನವಿ‌ಮಾಡ್ತಿದ್ದೆನೆ , ಮೈತ್ರಿಯ ಒಡಂಬಡಿಕೆ ಮಾಡ್ತಿರೋದು ಯಾವುದೋ ಅಧಿಕಾರದ ಆಸೆಗೆ ಅಲ್ಲ.ಇದರ ಬಗ್ಗೆ ದಿನಾ ಮಾತನಾಡೋದು ಬೇಡಾ ಅಂತ‌ ನಿರ್ಧಾರ...

Read more

ಲಿಂಗಾಯತ ವೀರಶೈವ ಸಮುದಾಯದ ಕಡೆಗಣನೆ; ಶಿವಶಂಕರಪ್ಪ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಬೆಂಬಲ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯು...

Read more

ಸತ್ಯಂ, ಶಿವಂ, ಸುಂದರಂ: ರಾಹುಲ್ ಗಾಂಧಿ ಟ್ವೀಟ್

ಸತ್ಯಂ, ಶಿವಂ, ಸುಂದರಂ ಸಂತೋಷ, ಪ್ರೀತಿ ಮತ್ತು ಭಯದ ವಿಶಾಲವಾದ ಸಾಗರದ ಮೂಲಕ ಜೀವನವನ್ನು ಈಜುವುದನ್ನು ಕಲ್ಪಿಸಿಕೊಳ್ಳಿ. ನಾವು ಅದರ ಸುಂದರವಾದ ಆದರೆ ಭಯಾನಕ ಆಳದಲ್ಲಿ ಒಟ್ಟಿಗೆ...

Read more
Page 131 of 359 1 130 131 132 359