Top Story

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಿಂದ ಅದ್ದೂರಿ ಸಮಾರಂಭ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್...

Read moreDetails

Priyanka Kharge: ಏಳು ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ-ಪ್ರಿಯಾಂಕ್ ಖರ್ಗೆ ಹರ್ಷ

‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಜಲ ಸಂರಕ್ಷಣೆ ನರೇಗಾ ಯೋಜನೆಯ ನೆರವಿನಿಂದ ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ...

Read moreDetails

Big Boss: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ​ ಸ್ಟುಡಿಯೋಸ್​ಗೆ ಬೀಗ..!!

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಕಾರ್ಯಕ್ರಮ...

Read moreDetails

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ (HD Devegowda) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital)ದೇವೇಗೌಡರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ, ದೊಡ್ಡಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ...

Read moreDetails

CM Siddaramaiah: ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು.

ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ನುಡಿ ಕುರುಬರನ್ನು ST ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ. ಆ ಶಿಫಾರಸ್ಸಿನ...

Read moreDetails

BY Vijayendra: ಭಾರತದ ಸಂಸ್ಕøತಿ, ಪರಂಪರೆಯನ್ನು ಜಗತ್ತಿಗೇ ಪರಿಚಯಿಸಿದ ಶ್ರೇóಷ್ಠ ಕವಿ: ವಿಜಯೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅವರು ಭಾರತದ ಸಂಸ್ಕøತಿ, ಪರಂಪರೆಯನ್ನು ಜಗತ್ತಿಗೇ ಪರಿಚಯಿಸಿಕೊಟ್ಟ ಶ್ರೇóಷ್ಠ ಕವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ....

Read moreDetails

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಕಿಚ್ಚ ಸುದೀಪ್ ನಟಿಸುತ್ತಿರುವ ಬಹುನಿರೀಕ್ಷಿತ ಮಾರ್ಕ್ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ 'ಸೈಕ್ ಸೈತಾನ್' ಎಂಬ ಮಾಸ್ ಗೀತೆ...

Read moreDetails

SSLC ಪರೀಕ್ಷಾ ಶುಲ್ಕ ಹೆಚ್ಚಳಿಸಿ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ..!!

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಸರ್ಕಾರ ಶಾಕ್‌ ಕೊಟ್ಟಿದೆ. 2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು...

Read moreDetails

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

ಕಾಂತಾರ ಚಾಪ್ಟರ್ 1 ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಕ್ಸಾಫೀಸ್ ನಲ್ಲಿಯೂ ಭರ್ಜರಿ ಕಮಾಯಿ ಮಾಡುತ್ತಿರುವ ಈ ಚಿತ್ರ ಹಲವು ದಾಖಲೆಗಳನ್ನು ಅಚ್ಚೊತ್ತುತ್ತಿದೆ. ಪ್ರೇಕ್ಷಕರು, ಸಿನಿಮಾಮೇಕರ್ಸ್ ಗಳಿಂದ...

Read moreDetails

BY Vijayendra: ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆ?

ಎಲ್ಲ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ...

Read moreDetails

Caste Census: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ...

Read moreDetails
Page 2 of 733 1 2 3 733

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!