ಸಾಂಸ್ಕೃತಿಕ ನಗರಿಯಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆ…..!

ಇಂದು ಹರಿಪ್ರಿಯಾ , ವಸಿಷ್ಠ ಪ್ರತಾಪ್‌ ಸಿಂಹ ಹಾಗೂ ಇನ್ನಿತರರು ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋಗಳನ್ನು ಪ್ರತಾಪ್‌ ಸಿಂಹ ತಮ್ಮ...

Read more

ಮಲ್ಲಿಕಾರ್ಜುನ ಖರ್ಗೆ ಅವಕಾಶವಾದಿ ರಾಜಕಾರಣಿ: ವಿ. ಶ್ರೀನಿವಾಸ್‌ ಪ್ರಸಾದ್‌

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಕಾಶವಾದಿ ರಾಜಕಾರಣಿಯಾಗಿದ್ದು, ಅವರನ್ನ ನಾಯಕರೆಂದು ದಲಿತರು ಪರಿಗಣಿಸಿಲ್ಲ ಎಂದು ಸಚಿವ ವಿ. ಶ್ರೀನಿವಾಸ್‌ ಪ್ರಸಾದ್‌ ಟೀಕಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Read more

ಕೆಎಂಎಫ್‌ ಹಾಗೂ ಅಮೂಲ್‌ವಿಲೀನ ಇಲ್ಲ: ಸೋಮಶೇಖರ್‌

ಮೈಸೂರು: ಕೆಎಂಎಫ್‌ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಯಾವುದೇ ಕಾರಣಕ್ಕೂ ಕೆಎಂಎಫ್‌ ಹಾಗೂ ಅಮೂಲ್‌ ವಿಲೀನ ಇಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ....

Read more

ಸಿಎಫ್‌ಟಿಆರ್‌ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಆತಂಕ

ಮೈಸೂರು: ಇಷ್ಟು ದಿನಗಳವರೆಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದ ಚಿರತೆ ಹಾವಳಿ ಇದೀಗ ಮೈಸೂರು ನಗರ ಭಾಗದಲ್ಲೂ ಶುರುವಾಗಿದ್ದು, ಮೈಸೂರಿನ CFTRI ಕ್ಯಾಂಪಸ್‌ನಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು ಜನರಲ್ಲಿ...

Read more

ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ಪ್ರಕರಣ.!? ಸ್ಯಾಂಟ್ರೋ ರವಿ ವಿರುದ್ಧ ಎಫ್‌ಐಆರ್‌ ದಾಖಲು

ಮುರುಘಾ ಮಠದ ಸ್ವಾಮಿಗಳ ಕರ್ಮಕಾಂಡವನ್ನು ಬಯಲಿಗೆಳೆಯುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ಕರಾಳ ಪ್ರಕರಣದ ಹೊರ ಜಗತ್ತಿಗೆ ಅನಾವರಣಗೊಂಡಿದೆ. ಮೈಸೂರಿನ ಹೂಟಗಳ್ಳಿಯಲ್ಲಿರುವ ಒಡನಾಡಿ...

Read more

ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಅವರ ಅಂತ್ಯಕ್ರಿಯೆ ನಡೆದಿದೆ: ಎಂ.ಬಿ. ಪಾಟೀಲ್‌

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ಶ್ರೀಗಳ ಆಶಯದಂತೆ ಶಿಸ್ತು, ಸರಳವಾಗಿ ಹಾಗೂ ಮನಸ್ಸು ಒಪ್ಪುವ ರೀತಿಯಲ್ಲಿ ನಡೆದಿದ್ದು, ಮುಂದಿನ ಕಾರ್ಯಗಳು ಸುತ್ತೂರು, ಕನೇರಿ ಮಠದ...

Read more

ಸಿದ್ದರಾಮಯ್ಯ ಹೇಳಿಕೆ ಅವರ ವ್ಯಕ್ತಿತ್ವ ತೋರುತ್ತದೆ: ಬಸವರಾಜ ಬೊಮ್ಮಾಯಿ

ಬಳ್ಳಾರಿ: ʼನಾಯಿ ನಿಯತ್ತಿನ ಪ್ರಾಣಿ, ಹೀಗಾಗಿ ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆʼ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟ್‌ ನೀಡಿದರು....

Read more

ವೇದಿಕೆ ನಿರ್ಮಾಣ ವಿಚಾರ: ಕಾಂಗ್ರೆಸ್‌-ಬಿಜೆಪಿ ನಾಯಕರ ನಡುವೆ ವಾಗ್ವಾದ

ಕುರುಬರ ಪೇಟೆಯ ಮಿನಿ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಮುಂದಾಗಿದ್ದರು. ಅಲ್ಲದೇ ವೇದಿಕೆ ನಿರ್ಮಾಣದ ವೇಳೆ ಕಾಂಗ್ರೆಸ್ ಮುಖಂಡರು ಬಾಸ್ಕೆಟ್ ಬಾಲ್ ಪೆವಿಲಿಯನ್ ತೆರವು ಮಾಡಿದ್ದರು...

Read more

ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

ಲವ್‌ ಜಿಹಾದ್‌ ವಿಚಾರದಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆ ಸರ್ಮಥಿಸಿಕೊಂಡಿರುವ ಶಾಸಕ ರೇಣುಕಾಚಾರ್ಯ, ಹೌದು ಲವ್ ಜಿಹಾದ್ ನಮ್ಮ ಅಜೆಂಡಾ ಎಂದಿದ್ದಾರೆ. ಸರ್ಕಾರ ಅಭಿವೃದ್ಧಿ...

Read more

ಬಸವಣ್ಣನವರ ವಚನ ಹೇಳಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಬಸವಣ್ಣನವರ ಈ ವಚನವನ್ನು ತೀರ್ಪಿನಲ್ಲಿ ದಾಖಲಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಜನಪ್ರತಿನಿಧಿಗಳಿಗೆ ಈ ಮೂಲಕ ಮಾತುಗಳ ಮೇಲೆ ಹಿಡಿತ ಇಟ್ಟುಕೊಳ್ಳುವಂತೆ ಕಿವಿಮಾತು ಹೇಳಿದ್ದಾರೆ. ಸಂಸದರು,...

Read more

ಸಿಲಿಂಡರ್‌ ಸ್ಪೋಟ: ಒಂದೇ ಮನೆಯ ನಾಲ್ವರು ಸೇರಿ 10 ಮಂದಿಗೆ ಗಾಯ

ಮೈಸೂರು: ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ 10 ಮಂದಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಒಂದೇ...

Read more

ಬಿಜೆಪಿ ಶಾಸಕರಿಂದ ಬಿಜೆಪಿ ಕಾರ್ಯಕರ್ತರೇ ಸಾಯ್ತಿರೋದು ಯಾಕೆ..?

ಹೊಸ ವರ್ಷದ ದಿನ ಬೆಂಗಳೂರಿನ ಕನಕಪುರ ರಸ್ತೆಯ ಕಗ್ಗಲೀಪುರದ ಬಳಿ ಪ್ರದೀಪ್​ ಎನ್ನುವ ಉದ್ಯಮಿ ಗನ್​ನಿಂದ ಶೂಟ್​ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಪ್ರದೀಪ್​ ಅಸಲಿಗೆ ಬಿಜೆಪಿ ಕಾರ್ಯಕರ್ತನಾಗಿದ್ದು,...

Read more

ನವಜಾತ ಶಿಶುವನ್ನು ಮಹಡಿಯಿಂದ ಎಸೆದ ” ಮಹಾನ್ ತಾಯಿ “

ಗುಜರಾತ್‌;ಅಹಮದಾಬಾದ್‌ ನ ಅಸರ್ವದಲ್ಲಿ ಮಹಿಳೆಯೋರ್ವಳು ತನ್ನ ಹೆತ್ತ ಕಂದಮ್ಮನನ್ನು ಮೂರನೇ ಮಹಡಿಯಿಂದ ಎಸೆದು ಕೊಲೆ‌ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನ ಸರ್ಕಾರಿ ಆಸ್ಪತ್ರೆ ಕಟ್ಟಡದ...

Read more

ವೇದಿಕೆ ವೇಲೆಯೇ ‘ಅಕ್ಕ’ನನ್ನ ಅಪ್ಪಿ ಮುದ್ದಾಡಿದ ‘ರಾಹುಲ್ ಗಾಂಧಿ’

ಅದಾನಿ, ಅಂಬಾನಿ ಎಲ್ಲರನ್ನೂ ಖರೀದಿಸಿದ್ದಾರೆ ಆದರೆ ನನ್ನ ಸಹೋದರನನ್ನ ಎಂದಿಗೂ ಖರೀದಿಸಲು ಸಾಧ್ಯವಿಲ್ಲ. ಏಕೆಂದರೆ ಅವರು ಸತ್ಯದ ಪರವಾಗಿ ನಿಂತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ ಇಂದು...

Read more

ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ

ಮಂಗಳೂರು : ರಾಜ್ಯದಲ್ಲಿ ರಸ್ತೆ ಗುಂಡಿಗಳು, ಅಸಮರ್ಪಕ ಚರಂಡಿ ನಿರ್ಮಾಣಗಳಿಂದ ಬಲಿಯಾದವರು ಅದೇಷ್ಟೋ ಮಂದಿ. ಇಂದಿಗೂ ಮಳೆಗಾಲ ಶುರುವಾದರೇ ರಸ್ತೆ ಗುಂಡಿಗಳಿಗೆ ಒಬ್ಬರಲ್ಲ ಒಬ್ಬರು ಬಲಿಯಾಗುತ್ತಲೇ ಇದ್ದಾರೆ....

Read more

ನಾಟಕದಲ್ಲಿ ಸಿದ್ದು, ಡಿಕೆಶಿ ಅವಹೇಳನ: ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನ

ಮೈಸೂರು: ರಂಗಾಯಣದಲ್ಲಿ ಇತ್ತೀಚೆಗೆ ನಡೆದ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಅವಹೇಳನ ಮಾಡಿರುವುದರನ್ನ ಖಂಡಿಸಿ ಮೈಸೂರಿನಲ್ಲಿ ಬೃಹತ್‌ ಪ್ರತಿಭಟನೆ...

Read more

ಜ.9ರಂದು ಕೋಲಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ: ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ತೀರ್ಮಾನ

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 9ರಂದು ಕೋಲಾರಕ್ಕೆ ಆಗಮಿಸುತ್ತಿದ್ದು, ಈ ವೇಳೆ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ತೀರ್ಮಾನ ಹೇಳುತ್ತಾರೆ ಎಂದು ಎಂಎಲ್‌ಸಿ ಅನಿಲ್...

Read more

ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು: ಸಿದ್ದರಾಮಯ್ಯ

ಬೆಂಗಳೂರು: ಉದ್ಯಮಿ ಪ್ರದೀಪ್‌ ಅವರ ಸಾವಿಗೆ ಕಾರಣವಾದರ ಮೇಲೆ ಕಾನೂನು ಕ್ರಮಕೈಗೊಳ್ಳುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು....

Read more

ಅಣ್ಣಯ್ಯಪ್ಪನಾದ ರವಿ ಮಾಮಾ ; ಹೊಸ ಅವತಾರದಲ್ಲಿ ‘ಕ್ರೇಜಿ ಸ್ಟಾರ್​’

ಈ ಪೋಸ್ಟರ್​ನಲ್ಲಿ ರವಿಚಂದ್ರನ್​ ಸಖತ್​ ಸ್ಟೈಲಿಶ್​ ಆಗಿ ಕಾಣಿಸಿಕೊಂಡು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ. ಬೆಂಗಳೂರು: ಕಳೆದ ತಿಂಗಳಷ್ಟೇ 'ಗೌರಿ' ಎಂಬ ಚಿತ್ರವನ್ನು ಒಪ್ಪಿ, ಅದರ ಚಿತ್ರೀಕರಣದಲ್ಲಿ...

Read more

ಸಿದ್ದೇಶ್ವರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜ್ಞಾನ ಎಲ್ಲರಿಗೂ ಮಾದರಿ: ಪೃಥ್ವಿ ರೆಡ್ಡಿ

ಬೆಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ ಹಾಗೂ ಅಪಾರ ಜ್ಞಾನವು ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಕ್ಷಕ್ಷ ಪೃಥ್ವಿ ರೆಡ್ಡಿ ಹೇಳಿದರು....

Read more
Page 381 of 396 1 380 381 382 396

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!