3ನೇ ವಿಶ್ವಯುದ್ಧ ಶುರುವಾಗುವ ಎಲ್ಲಾ ಲಕ್ಷಗಳು ಕಾಣಿಸುತ್ತಿವೆ. ಈಗಾಗಲೇ ಒಂದೂವರೆ ವರ್ಷದಿಂದ ರಷ್ಯಾ ಹಾಗು ಉಕ್ರೇನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಇದೀಗ ಇಸ್ರೇಲ್ ಹಾಗು ಪ್ಯಾಲೆಸ್ಟೀನ್...
Read moreDetailsಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶನಿವಾರ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (K-RIDE) ಪೂರ್ಣಾವಧಿಯ...
Read moreDetailsಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದ ಹಾಗೂ ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಾಣ ಮಾಡಿರುವ...
Read moreDetailsಹುಬ್ಬಳ್ಳಿ: ಲಿಂಗಾಯತ ಅಧಿಕಾರಿಗಳ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎತ್ತಿರುವಂತಹ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು. ಉತ್ತರ ನೀಡುವವರೆಗೂ ಆಡಳಿತದ...
Read moreDetailsಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಸಮಾಜವನ್ನು...
Read moreDetailsಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಸರ್ಕಾರದಲ್ಲಿ ಕಿಚ್ಚು ಹಚ್ಚಿದೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿದೆ....
Read moreDetailsಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮಣಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದೇ ಕಪ್ಪು ಹಣದ ಹೆಸರಲ್ಲಿ. ವಿದೇಶದಲ್ಲಿರುವ ಕಪ್ಪು ಹಣವನ್ನು ತರಬೇಕೋ ಬೇಡ್ವೋ..? ಅನ್ನೋ ಪ್ರಶ್ನೆಯನ್ನು...
Read moreDetailsಮಂಗಳೂರು: ಹನ್ನೊಂದು ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್ ಅವರ ಆರೋಗ್ಯದಲ್ಲಿ...
Read moreDetailsಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರು ಮಂಜನಾಡಿ...
Read moreDetailsಬೆಂಗಳೂರು: ವಿವಾಹವಾಗಿದ್ದರೂ ಮತ್ತೊಬ್ಬರ ಜತೆ ಅಕ್ರಮ ಸಂಬಂಧವಿಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆ ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ಹೇಳಿದೆ. ಚಿಕ್ಕಮಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ...
Read moreDetailsಉಳ್ಳಾಲ: ಅಂಕ ಸರಿ ನೀಡಿಲ್ಲವೆಂದು ಶಿಕ್ಷಕಿಯ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ 6 ನೇ ಕ್ಲಾಸ್ ವಿದ್ಯಾರ್ಥಿನಿಯರು - ಮಕ್ಕಳ ಆಘಾತಕಾರಿ ನಡೆಯಿಂದ ಶಿಕ್ಷಕಿರಿಬ್ಬರು ಅಸ್ವಸ್ಥಉತ್ತರ ಪತ್ರಿಕೆಯ...
Read moreDetailsಬೆಂಗಳೂರು: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡುವ ಸಲುವಾಗಿ ಕೆಎಸ್‌ಆರ್‌ಟಿಸಿಗೆ 130 ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಅದರಲ್ಲಿ 30 ಬಸ್‌ಗಳು ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್‌ಗಳಾಗಿದ್ದು, ಉಳಿದವು ಕರ್ನಾಟಕ...
Read moreDetailsಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು....
Read moreDetailsಕಾಂಗ್ರೆಸ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ಬಳಿಕ, ಅಧಿಕಾರ ಹಿಡಿಯುವ ಹಂತದಲ್ಲೇ ಗೊಂದಲ ಶುರುವಾಗಿತ್ತು. ಸಿಎಂ ಆಯ್ಕೆ ಮಾಡುವ ವಿಚಾರದಲ್ಲೇ ನಾಯಕರು ನಾನು ತಾನು ಎಂದು ಮುಗಿಬಿದ್ದಿದ್ದರು....
Read moreDetailsಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್ ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿಯ ವರ್ತನೆ ಖಂಡಿಸಿ, ಶನಿವಾರ ನಗರದ...
Read moreDetailsನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಮಾಡಿರುವ ಬಿಹಾರ ಸರ್ಕಾರಕ್ಕೆ ನೋಟಿಸ್ ನೀಡಿರುವ ಸುಪ್ರೀಂಕೋರ್ಟ್, ಜಾತಿಗಣತಿಯ ಅಂಕಿ ಅಂಶಗಳನ್ನು ಏಕೆ ಪ್ರಕಟಿಸಿದ್ದೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದೆ. ಅದಾಗ್ಯೂ...
Read moreDetailsಮೈಸೂರು : ಲಿಂಗಾಯತ(Lingayat) ಅಧಿಕಾರಿಗಳಿಗೆ ಕಡೆಗಣಿಸಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆ...
Read moreDetailsದುಬೈ: ದುಬೈನಲ್ಲಿರುವ ಬುರ್ಜ್ ಖಲೀಫಾದ ವೈಶಿಷ್ಟ್ಯಗಳು ಇಡೀ ಜಗತ್ತನ್ನು ಆಕರ್ಷಿಸುತ್ತಿವೆ. ಅದಕ್ಕಾಗಿಯೇ ಇದನ್ನು ವಿಶ್ವದ ಅತ್ಯಂತ ಪ್ರಸಿದ್ಧ ಕಟ್ಟಡ ಎಂದು ಕರೆಯಲಾಗುತ್ತದೆ. ಆದರೆ, ಈ ಬುರ್ಜ್ ಖಲೀಫಾ...
Read moreDetailsಚಿತ್ರದುರ್ಗ: ಗ್ಯಾರಂಟಿ ಯೋಜನೆಗಳ ಆರ್ಥಿಕ ಭಾರದಿಂದ ಕುಗ್ಗಿ ಹೋಗಿರುವ ಸಿದ್ದರಾಮಯ್ಯನವರ (Siddaramaiah) ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆ ಮೂಲದಿಂದ ಹೆಚ್ಚಿನ ಆದಾಯ ಗಳಿಸಲು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ,...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ....
Read moreDetails© 2024 www.pratidhvani.com - Analytical News, Opinions, Investigative Stories and Videos in Kannada